• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 5:00 pm
in Flash News, ದೇಶ
0 0
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆಳವಣಿಗೆಗೆ ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಬೆಳವಣಿಗೆಯನ್ನು “ಪ್ರಜಾಪ್ರಭುತ್ವದ ಗೆಲುವು” ಎಂದು ಬಣ್ಣಿಸಿದ್ದಾರೆ.

ಹಲವು ವಾರಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆಗಾಗಿ ನಡೆದ ಜನಾಂದೋಲನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವ್ಯಕ್ತವಾದ ಸಾರ್ವಜನಿಕ ಒತ್ತಡದ ಫಲವಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜೂನ್ 28ರಿಂದ ಪ್ರತಿಭಟನೆ ಆರಂಭಿಸಲಾಗಿತ್ತು. ಈ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಸೋನಮ್ ವಾಂಗ್ಚುಕ್ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ದೇಶದ ಗಮನ ಸೆಳೆದಿದ್ದರು.

ಪ್ರತಿಭಟನೆ ವೇಳೆ ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಇಡಲಾಗಿತ್ತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಬೇಕು, ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪರೀಕ್ಷಾ ಅಕ್ರಮದ ಪರಿಣಾಮ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿದ್ದವು.

ಸರ್ಕಾರ ಈ ವಿಷಯಗಳ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರು. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ತಿಳಿದುಬಂದಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್ ಮೇಲೆಯೇ ವಿಜಯದ ಸಂಕೇತವಾದ ‘ವಿ’ ಚಿಹ್ನೆ ತೋರಿಸಿರುವ ಫೋಟೋವನ್ನು ಪ್ರಕಟಿಸಿ, “ಇದು ಪ್ರಜಾಪ್ರಭುತ್ವದ ಗೆಲುವು. ಇದು ಬೀದಿಗಳಿಂದ ಮೂಡಿಬಂದ ಪ್ರಜಾಪ್ರಭುತ್ವದ ವಿಜಯ. ಶಾಂತಿ, ತಾಳ್ಮೆ ಮತ್ತು ನಿರಂತರ ಪರಿಶ್ರಮಕ್ಕೆ ಸಿಕ್ಕ ಗೌರವ” ಎಂದು ಬರೆದುಕೊಂಡಿದ್ದಾರೆ.

IT’S A VICTORY OF DEMOCRACY
direct democracy… straight from the streets.
It’s a victory of peace, patience & persévérance.
Congratulations CJP, Gen Z of the nation and thank you all citizens for shedding fear and the fear of fear and rising up from every corner of the nation.… pic.twitter.com/rSLOfvba2R

— Sonam Wangchuk (@Wangchuk66) July 25, 2026

ಇದೇ ವೇಳೆ, ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ದೇಶದ ವಿವಿಧ ಭಾಗಗಳಿಂದ ಹೋರಾಟಕ್ಕೆ ಬೆಂಬಲ ನೀಡಿದ ನಾಗರಿಕರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಳ್ಳಲು ತೋರಿದ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

“ಭಯವನ್ನು ಬದಿಗೊತ್ತಿ ದೇಶದ ಮೂಲೆಮೂಲೆಗಳಿಂದ ಧ್ವನಿ ಎತ್ತಿದ ಪ್ರತಿಯೊಬ್ಬ ನಾಗರಿಕನಿಗೂ ನನ್ನ ಧನ್ಯವಾದಗಳು. ಇದು ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ನ್ಯಾಯಕ್ಕಾಗಿ ಹೋರಾಡಿದ ಲಕ್ಷಾಂತರ ಜನರ ಗೆಲುವು” ಎಂದು ವಾಂಗ್ಚುಕ್ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಈ ಬೆಳವಣಿಗೆ ದೇಶದ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿ ಸಂಘಟನೆಗಳು, ವಿವಿಧ ಸಾಮಾಜಿಕ ಸಂಘಟನೆಗಳು ಹಾಗೂ ಶಿಕ್ಷಣ ತಜ್ಞರು ಶಿಕ್ಷಣ ವ್ಯವಸ್ಥೆಯಲ್ಲಿ ಇನ್ನಷ್ಟು ಪಾರದರ್ಶಕತೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ತಮ್ಮ ಹೋರಾಟದ ಮೊದಲ ಗೆಲುವು ಎಂದು ಪರಿಗಣಿಸುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಶಾಶ್ವತ ಬದಲಾವಣೆ ತರಲು ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸೋನಮ್ ವಾಂಗ್ಚುಕ್ ಅವರ ಈ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಸಾವಿರಾರು ಮಂದಿ ಅವರ ಸಂದೇಶವನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version