• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೋನಿಯಾ ಗಾಂಧಿ ಆರೋಗ್ಯ ಏರುಪೇರು: ಶಿಮ್ಲಾದ ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2025 - 6:22 pm
in Flash News, ದೇಶ
0 0
0
Untitled design 2025 06 07t181959.758

ಹಿಮಾಚಲ ಪ್ರದೇಶ: ಶಿಮ್ಲಾ, ಹಿಮಾಚಲ ಪ್ರದೇಶ: ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕಿ ಸೋನಿಯಾ ಗಾಂಧಿಯವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತೀವ್ರ ಅನಾರೋಗ್ಯಕ್ಕೆ ಒಳಗಾದ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜ್ (ಐಜಿಎಂಸಿ) ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು,

ಕಳೆದ ಸೋಮವಾರದಂದು ಸೋನಿಯಾ ಗಾಂಧಿಯವರು ಕೆಲವು ದಿನಗಳ ವಿಶ್ರಾಂತಿಗಾಗಿ ಶಿಮ್ಲಾಕ್ಕೆ ಆಗಮಿಸಿದ್ದರು. ತಮ್ಮ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಛರಾಬ್ರಾದಲ್ಲಿರುವ ಮನೆಯಲ್ಲಿ ತಂಗಿದ್ದರು. ಈ ಭೇಟಿಯು ವೈಯಕ್ತಿಕವಾಗಿದ್ದು, ರಾಜಕೀಯ ಚಟುವಟಿಕೆಗಳಿಂದ ದೂರವಿರುವ ಸಮಯವಾಗಿತ್ತು. ಆದರೆ, ಈ ವೇಳೆ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡಿದೆ. ಹಠಾತ್ ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಐಜಿಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

RelatedPosts

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಯವರಿಗೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಂಆರ್‌ಐ ಸ್ಕ್ಯಾನ್ ಸೇರಿದಂತೆ ಅಗತ್ಯ ತಪಾಸಣೆಗಳನ್ನು ಮಾಡಲಾಗಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಸೋನಿಯಾ ಗಾಂಧಿಯವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಲ್ಲಿ ಆತಂಕ ಮನೆಮಾಡಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಶೀಘ್ರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿ ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version