• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ

ಕವಿತಾ by ಕವಿತಾ
July 17, 2026 - 9:37 pm
in ದೇಶ
0 0
0
Untitled design (13)

ನವದೆಹಲಿ, ಜುಲೈ 17: ಆನ್‌ಲೈನ್ ಮೂಲಕ ವಿಮಾನ ಟಿಕೆಟ್ ಬುಕ್ಕಿಂಗ್ ಮಾಡುವ ವೇಳೆ ಗ್ರಾಹಕರನ್ನು ದಾರಿ ತಪ್ಪಿಸುವ ಹಾಗೂ ಅವರನ್ನು ಆಕರ್ಷಿಸುವ ರೀತಿಯ ‘ಡಾರ್ಕ್ ಪ್ಯಾಟರ್ನ್’ (Dark Pattern) ಬಳಕೆ ಮಾಡಿದ ಆರೋಪದಲ್ಲಿ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) 1 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಗ್ರಾಹಕರ ಹಕ್ಕುಗಳ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಕ್ರಮದ ಮೂಲಕ ಕೇಂದ್ರ ಸರ್ಕಾರ ನೀಡಿದೆ. ಈ ರೀತಿಯ ಕ್ರಮ ಕೇವಲ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆಗೆ ಮಾತ್ರವಲ್ಲ ಈ ರೀತಿ ಗ್ರಾಹಕರಿಗೆ ತಪ್ಪು ಮಾಹಿತಿ ನೀಡುವಂತಹ ಉಳಿದ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೂ ಇದು ಎಚ್ಚರಿಕೆ ಆಗಿದೆ.

Consumer choice must be informed, not manipulated.
The Central Consumer Protection Authority (CCPA) has imposed a penalty on SpiceJet airlines for deploying deceptive "dark patterns" on its flight booking platform and directed the airline to permanently discontinue… pic.twitter.com/4WNtTP8cfA

— Pralhad Joshi (@JoshiPralhad) July 17, 2026

RelatedPosts

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

ADVERTISEMENT
ADVERTISEMENT

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಗಮನಕ್ಕೆ ಸ್ಪೈಸ್‌ಜೆಟ್‌ನ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಗ್ರಾಹಕರನ್ನು ತಪ್ಪು ದಾರಿಗೆಳೆಯುವ ವಿನ್ಯಾಸಗಳನ್ನು ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ತಕ್ಷಣವೇ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ತನಿಖೆ ನಡೆಸಿದ CCPA ಅಧಿಕಾರಿಗಳು, ಸ್ಪೈಸ್‌ಜೆಟ್ ತನ್ನ ವೆಬ್‌ಸೈಟ್ ಮತ್ತು ಬುಕ್ಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರ ಸ್ಪಷ್ಟ ಅನುಮತಿಯಿಲ್ಲದೆ ಕೆಲವು ಆಯ್ಕೆಗಳನ್ನು ಪೂರ್ವನಿಯೋಜಿತವಾಗಿ ಸಕ್ರಿಯಗೊಳಿಸಿರುವುದನ್ನು ಪತ್ತೆಹಚ್ಚಿದ್ದಾರೆ. ಟಿಕೆಟ್ ಬುಕ್ಕಿಂಗ್ ವೇಳೆ “ಸ್ಪೈಸ್ ಕ್ಲಬ್‌ನ ಆಫರ್‌ಗಳು, ಡೀಲ್‌ಗಳು ಮತ್ತು ಅಪ್‌ಡೇಟ್‌ಗಳನ್ನು ಸ್ವೀಕರಿಸಲು ನಾನು ಒಪ್ಪುತ್ತೇನೆ” ಎಂಬ ಆಯ್ಕೆಯನ್ನು ಮೊದಲೇ ಟಿಕ್ ಮಾಡಲಾಗುತ್ತಿತ್ತು. ಇದರಿಂದ ಗ್ರಾಹಕರು ತಿಳಿಯದೆಯೇ ಪ್ರಚಾರಾತ್ಮಕ ಸಂದೇಶಗಳನ್ನು ಸ್ವೀಕರಿಸುವ ಸ್ಥಿತಿ ನಿರ್ಮಾಣವಾಗುತ್ತಿತ್ತು.

ಇದರ ಜೊತೆಗೆ, “ಸೀಮಿತ ಅವಧಿಯ ಕೊಡುಗೆ”, “ಈಗಲೇ ಬುಕ್ ಮಾಡದಿದ್ದರೆ ದರ ಹೆಚ್ಚಾಗಬಹುದು” ಎಂಬ ಸಂದೇಶಗಳನ್ನು ತೋರಿಸುವ ಮೂಲಕ ಗ್ರಾಹಕರಲ್ಲಿ ತುರ್ತು ನಿರ್ಧಾರ ಕೈಗೊಳ್ಳುವ ಮನಸ್ಥಿತಿ ಉಂಟು ಮಾಡಲಾಗುತ್ತಿತ್ತು. ಇಂತಹ ಕ್ರಮಗಳನ್ನು ಡಾರ್ಕ್ ಪ್ಯಾಟರ್ನ್ ಎಂದು ಕರೆಯಲಾಗುತ್ತದೆ. ಇದು ಗ್ರಾಹಕರ ಸ್ವತಂತ್ರ ಆಯ್ಕೆ ಮಾಡುವ ಹಕ್ಕಿಗೆ ಧಕ್ಕೆ ತರುವುದಾಗಿ CCPA ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ ವಿಧಿಸಿರುವ ಪ್ರಾಧಿಕಾರ, ಇಂತಹ ಗ್ರಾಹಕ ವಿರೋಧಿ ಪದ್ಧತಿಗಳನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ಯಾವುದೇ ಸೇವೆಗೆ ಗ್ರಾಹಕರ ಒಪ್ಪಿಗೆಯನ್ನು ಸ್ಪಷ್ಟ, ಸ್ವಯಂಪ್ರೇರಿತ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಪಡೆಯಬೇಕು ಎಂದು ಆದೇಶಿಸಿದೆ.

ಈ ಕ್ರಮವು ಕೇವಲ ಸ್ಪೈಸ್‌ಜೆಟ್‌ಗೆ ಮಾತ್ರವಲ್ಲ, ಇತರ ಡಿಜಿಟಲ್ ಸೇವಾ ಸಂಸ್ಥೆಗಳಿಗೂ ಎಚ್ಚರಿಕೆಯ ಸಂದೇಶವಾಗಿದೆ. ಗ್ರಾಹಕರನ್ನು ಗೊಂದಲಕ್ಕೆ ಸಿಲುಕಿಸುವ ವಿನ್ಯಾಸಗಳು ಅಥವಾ ಪೂರ್ವನಿಯೋಜಿತ ಒಪ್ಪಿಗೆ ವಿಧಾನಗಳನ್ನು ಅನುಸರಿಸುವ ಸಂಸ್ಥೆಗಳ ವಿರುದ್ಧವೂ ಇದೇ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು CCPA ಸ್ಪಷ್ಟಪಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 17T154813.300
    ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ
    July 17, 2026 | 0
  • 010
    ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು
    July 17, 2026 | 0
  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
  • 01
    NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌
    July 17, 2026 | 0
  • ಸ್ವ (2)
    ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version