• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೋಪಾಲ್‌ನಲ್ಲಿ ಐಷಾರಾಮಿ ಕಾರಿನಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 13, 2026 - 6:30 pm
in ದೇಶ
0 0
0
BeFunky collage 2026 02 13T183031.171

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ವರದಿಯಾಗಿದೆ. ಪ್ರಥಮ ಪಿಯುಸಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಐಷಾರಾಮಿ ಕಾರುಗಳಲ್ಲಿ ಅತ್ಯಾಚಾರ ಎಸಗಿ, ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಗಳು ನಾಲ್ಕು ಪ್ರತ್ಯೇಕ ವಾಹನಗಳಲ್ಲಿ ಬಾಲಕಿಯನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮುಖ್ಯವಾಗಿ ‘ಥಾರ್’ ಎಸ್‌ಯುವಿಯಲ್ಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದ್ದಾರೆ.

RelatedPosts

ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ

ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ

ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!

ADVERTISEMENT
ADVERTISEMENT

ಪ್ರಮುಖ ಆರೋಪಿ ತನ್ನ ಐಫೋನ್‌ನಲ್ಲಿ ಈ ಹೇಯ ಕೃತ್ಯವನ್ನು ಚಿತ್ರೀಕರಿಸಿಕೊಂಡಿದ್ದು, ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬಾಲಕಿಯಿಂದ 40,000 ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದನು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಜಿಮ್ ಮಾಲೀಕ ಮೇಜ್ ಖಾನ್ ಎಂಬಾತನನ್ನು ಈಗಾಗಲೇ ಬಂಧಿಸಲಾಗಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಪೊಲೀಸ್ ಆಯುಕ್ತರು, ಎಸಿಪಿ ಅಂಕಿತಾ ಖತ್ರಕರ್ ನೇತೃತ್ವದಲ್ಲಿ ನಾಲ್ವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ಇನ್ನು ತನಿಖೆಯ ಮಾಹಿತಿಯನ್ನು ಆರೋಪಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಕೃತ್ಯಕ್ಕೆ ಬಳಸಲಾದ ಥಾರ್ ವಾಹನವನ್ನು ಜಪ್ತಿ ಮಾಡಲಾಗಿದ್ದು, ವೀಡಿಯೋ ಇರುವ ಮೊಬೈಲ್‌ಗಾಗಿ ಹುಡುಕಾಟ ಮುಂದುವರಿದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T194707.938

ರಾಜಸ್ಥಾನ್ ರಾಯಲ್ಸ್‌ಗೆ ನೂತನ ನಾಯಕನಾಗಿ ರಿಯಾನ್ ಪರಾಗ್ ನೇಮಕ

by ಶಾಲಿನಿ ಕೆ. ಡಿ
February 13, 2026 - 8:01 pm
0

Untitled design 2026 02 13T185625.551

ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

by ಶಾಲಿನಿ ಕೆ. ಡಿ
February 13, 2026 - 7:02 pm
0

BeFunky collage 2026 02 13T184419.644

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ

by ಶ್ರೀದೇವಿ ಬಿ. ವೈ
February 13, 2026 - 6:45 pm
0

Untitled design 2026 02 13T183724.592

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

by ಶಾಲಿನಿ ಕೆ. ಡಿ
February 13, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T164146.620
    ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ
    February 13, 2026 | 0
  • Untitled design 2026 02 13T160954.321
    ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
    February 13, 2026 | 0
  • Untitled design 2026 02 13T115917.640
    ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ
    February 13, 2026 | 0
  • Untitled design 2026 02 13T073217.859
    ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!
    February 13, 2026 | 0
  • Untitled design 2026 02 12T213211.815
    ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version