• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಕವಿತಾ by ಕವಿತಾ
August 13, 2026 - 9:23 pm
in ದೇಶ
0 0
0
Untitled design (27)

ಮುಂಬೈ, ಆ.13: ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ನಡೆದ ತಲ್ವಾರ್ ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮಾತಾ ಸಾಹಿಬ್ ಕೌರ್ ಗುರುದ್ವಾರದಲ್ಲಿ ಇಂದು ಗುರುವಾರ ನಡೆದ ದಾಳಿಯಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಕೈಗೆ ಗಾಯಗಳಾಗಿವೆ. ಪ್ರಾರ್ಥನೆ ಮುಗಿಸಿ ಪ್ರಸಾದದ ಹಾಲ್ ಕಡೆ ತೆರಳುತ್ತಿದ್ದ ವೇಳೆ ನಿಹಾಂಗ್ ಉಡುಪಿನಲ್ಲಿದ್ದ ವ್ಯಕ್ತಿಯೊಬ್ಬ ತಲ್ವಾರ್‌ನಿಂದ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

RelatedPosts

ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

ADVERTISEMENT
ADVERTISEMENT

ಘಟನೆಯ ವೇಳೆ ಸುಖ್‌ಬೀರ್ ಅವರ ಪತ್ನಿ ಹಾಗೂ ಶಿರೋಮಣಿ ಅಕಾಲಿದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಕೂಡ ಗುರುದ್ವಾರದಲ್ಲೇ ಇದ್ದರು. ಗಾಯಗೊಂಡ ಬಾದಲ್ ಅವರನ್ನು ಕೂಡಲೇ ನಾಂದೇಡ್‌ನ ಯಶೋಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಹರ್‌ಸಿಮ್ರತ್ ಕೌರ್ ಅವರಿಗೆ ದೂರವಾಣಿ ಕರೆ ಮಾಡಿ ಸುಖ್‌ಬೀರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಸುಖ್‌ಬೀರ್ ಸಿಂಗ್ ಬಾದಲ್ ನಡುವಿನ ಭೇಟಿಯು ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಅಕಾಲಿದಳ ಮೈತ್ರಿ ಕುರಿತು ಊಹಾಪೋಹಗಳ ನಡುವೆ ನಡೆದಿದ್ದ ಆ ಭೇಟಿಯ ಬೆನ್ನಲ್ಲೇ ಈ ದಾಳಿ ನಡೆದಿರುವುದು ಗಮನ ಸೆಳೆದಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಬಾದಲ್ ಅವರಿಗೆ ಕರೆ ಮಾಡಿ ಕ್ಷೇಮ ವಿಚಾರಿಸಿದ್ದಾರೆ. ನಾಂದೇಡ್ ಎಸ್‌ಪಿ ಅವರಿಂದ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿರುವ ಅವರು, ದಾಳಿಯ ಹಿಂದಿನ ಉದ್ದೇಶ ಹಾಗೂ ಭದ್ರತಾ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಳಿಕೋರನನ್ನು ಜಸ್‌ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ನಿಹಾಂಗ್ ಸಿಖ್ ಸಮುದಾಯಕ್ಕೆ ಸೇರಿದವನಾಗಿದ್ದು, ಕಳೆದ ಎರಡು ವರ್ಷಗಳಿಂದ ಗುರುದ್ವಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ. ದಾಳಿಯನ್ನು ತಡೆಯಲು ಮುಂದಾದ ಇನ್ಸ್‌ಪೆಕ್ಟರ್ ಸಂತೋಷ್ ಕೇಂಗ್ರೆ ಅವರಿಗೂ ಗಾಯಗಳಾಗಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T171425.101
    ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
  • ಜ್ಞಾನೇಶ್ (12)
    ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ
    October 2, 2026 | 0
  • ಜ್ಞಾನೇಶ್ (7)
    ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ
    October 2, 2026 | 0
  • ಜ್ಞಾನೇಶ್ (3)
    ಭೀಕರ ದುರಂತ; ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ನೀರುಪಾಲು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version