• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತಿಯಿಂದ 12 ಕೋಟಿ, ಮನೆ, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆಗೆ ಇಟ್ಟಿದ್ದ ವಿಚ್ಛೇದಿತ ಪತ್ನಿಗೆ “ನೀವೇ ದುಡಿದು ತಿನ್ನಿ” ಎಂದ ಸುಪ್ರೀಂ

ಸುಪ್ರೀಂ ಕೋರ್ಟ್‌ನಿಂದ ವಿಚ್ಛೇದಿತ ಪತ್ನಿಗೆ ಚಾಟಿ

admin by admin
July 24, 2025 - 12:13 pm
in ದೇಶ
0 0
0
111 (27)

ನವದೆಹಲಿ: ವಿಚ್ಛೇದನ ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ. ಸಣ್ಣಪುಟ್ಟ ವಿಷಯಗಳಿಗೆ ದಂಪತಿಗಳು ಕಾನೂನಿನ ಮೊರೆ ಹೋಗುವುದು ಸಾಮಾನ್ಯವಾಗಿದೆ. ಇದೀಗ, ಒಬ್ಬ ಮಹಿಳೆ ಜೀವನಾಂಶಕ್ಕಾಗಿ ತನ್ನ ಮಾಜಿ ಪತಿಯಿಂದ 12 ಕೋಟಿ ರೂಪಾಯಿ, ಮುಂಬೈನಲ್ಲಿ ಮನೆ, ಮತ್ತು ಬಿಎಂಡಬ್ಲ್ಯೂ ಕಾರನ್ನು ಬೇಡಿಕೆಯಿಟ್ಟಿದ್ದಾಳೆ. ಈ ಅಸಾಮಾನ್ಯ ಬೇಡಿಕೆಯನ್ನು ಕೇಳಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಆಘಾತಗೊಂಡಿದ್ದು, ಮಹಿಳೆಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಖಡಕ್ ಸೂಚನೆ ನೀಡಿದ್ದಾರೆ.

18 ತಿಂಗಳ ದಾಂಪತ್ಯ ಜೀವನದ ಬಳಿಕ ವಿಚ್ಛೇದನ ಪಡೆದ ಈ ಮಹಿಳೆ, ತನ್ನ ಐಟಿ ವೃತ್ತಿಪರತ್ವ ಮತ್ತು ಎಂಬಿಎ ಪದವಿಯನ್ನು ಹೊಂದಿದ್ದರೂ, ಮದುವೆಯ ನಂತರ ಸ್ವ-ಇಚ್ಛೆಯಿಂದ ಕೆಲಸ ಬಿಟ್ಟಿದ್ದಾಳೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು, “ನೀವು ಐಟಿ ಕ್ಷೇತ್ರದಲ್ಲಿ ಅನುಭವಿಯಾಗಿದ್ದೀರಿ. ಬೆಂಗಳೂರು, ಹೈದರಾಬಾದ್‌ನಂತಹ ನಗರಗಳಲ್ಲಿ ಕೈತುಂಬ ಸಂಬಳದ ಕೆಲಸ ಸಿಗುತ್ತದೆ. ಆದರೆ, ನೀವು ಜೀವನಾಂಶಕ್ಕಾಗಿ ಇಂತಹ ದುಬಾರಿ ಬೇಡಿಕೆ ಇಡುತ್ತಿರುವಿರಿ,” ಎಂದು ಪ್ರಶ್ನಿಸಿದ್ದಾರೆ.

RelatedPosts

ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ADVERTISEMENT
ADVERTISEMENT

ಅಷ್ಟೇ ಅಲ್ಲ, “ನಿಮಗೆ ಈಗಾಗಲೇ 4 ಕೋಟಿ ರೂಪಾಯಿ ಜೀವನಾಂಶ ಮತ್ತು ಫ್ಲ್ಯಾಟ್ ನೀಡಲು ಒಪ್ಪಿಗೆಯಾಗಿದೆ. ನೀವು ವಿದ್ಯಾವಂತರಾಗಿದ್ದೀರಿ, ಆದ್ದರಿಂದ ಭಿಕ್ಷೆ ಬೇಡುವ ಬದಲು ಸ್ವಾವಲಂಬಿಯಾಗಿ ಸಂಪಾದಿಸಿ,” ಎಂದು ಕಟುವಾಗಿ ತಿಳಿಸಿದ್ದಾರೆ.

ಮಹಿಳೆಯು ತನ್ನ ಪತಿ ಶ್ರೀಮಂತ ವ್ಯಕ್ತಿ ಎಂದು ಸಮರ್ಥಿಸಿಕೊಂಡಿದ್ದಾಳೆ. ಜೊತೆಗೆ, ಸ್ಕಿಜೋಫ್ರೇನಿಯಾದಿಂದ ಬಳಲುತ್ತಿರುವುದಾಗಿ ಆರೋಪಿಸಿ ವಿಚ್ಛೇದನಕ್ಕೆ ಮುಂದಾಗಿದ್ದಾಳೆ. ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯಾಯಮೂರ್ತಿ ಗವಾಯಿ, “ನೀವು ಸ್ಕಿಜೋಫ್ರೇನಿಯಾದಿಂದ ಬಳಲುತ್ತಿರುವಂತೆ ಕಾಣುತ್ತಿಲ್ಲ. ಜೀವನಾಂಶದ ಮೇಲೆ ಅವಲಂಬಿಯಾಗಿರುವ ಬದಲು, ಸ್ವಾವಲಂಬಿಯಾಗಿ ನಿಮ್ಮ ಘನತೆಯನ್ನು ಕಾಪಾಡಿಕೊಳ್ಳಿ,” ಎಂದು ಸಲಹೆ ನೀಡಿದ್ದಾರೆ.

ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದೂಡಿದ್ದು, ಈ ವಿಷಯ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T165339.123
    ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
    October 6, 2026 | 0
  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
  • Untitled design 2026 10 06T113556.899
    ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು
    October 6, 2026 | 0
  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • Untitled design (12)
    ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version