• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

admin by admin
March 11, 2026 - 5:04 pm
in Flash News, ದೇಶ
0 0
0
Untitled design 2026 03 11T165519.683

ನ್ಯಾಯದಾನದ ಇತಿಹಾಸದಲ್ಲಿ ಕೆಲವು ಕ್ಷಣಗಳು ಕೇವಲ ಕಾನೂನಿನ ಚೌಕಟ್ಟನ್ನು ಮೀರಿ ಮಾನವೀಯ ಸಂವೇದನೆಗಳ ಪರಾಕಾಷ್ಠೆಯನ್ನು ತಲುಪುತ್ತವೆ. ಅಂತಹದ್ದೇ ಒಂದು ಅಪರೂಪದ ಘಟನೆ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದ 32 ವರ್ಷದ ಯುವಕ ಹರೀಶ್ ರಾಣಾ ಅವರಿಗೆ ನಿಷ್ಕ್ರಿಯ ದಯಾಮರಣ (Passive Euthanasia) ನೀಡಲು ನ್ಯಾಯಾಲಯ ಅನುಮತಿ ನೀಡಿದೆ. ಈ ಮಹತ್ವದ ತೀರ್ಪು ನೀಡುವಾಗ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದು, ಇಡೀ ದೇಶದ ಗಮನ ಸೆಳೆದಿದೆ.

ಹರೀಶ್ ರಾಣಾ ಬದುಕಿನ ದುರಂತ ಪಯಣ

ಹರೀಶ್ ರಾಣಾ ಒಬ್ಬ ಪ್ರತಿಭಾವಂತ ಯುವಕನಾಗಿದ್ದರು. ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದ ಅವರು, 2013ರ ಆಗಸ್ಟ್ 20ರಂದು ತಮ್ಮ ಪಿಜಿ ವಸತಿಗೃಹದ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದರು. ಈ ಅಪಘಾತದಲ್ಲಿ ಅವರ ಮೆದುಳಿಗೆ ತೀವ್ರ ಪೆಟ್ಟು ಬಿದ್ದು, ಅಂದಿನಿಂದ ಅವರು ಕೋಮಾದಲ್ಲಿದ್ದರು. ಉಸಿರಾಟಕ್ಕಾಗಿ ಟ್ರಾಕಿಯೊಸ್ಟೊಮಿ ಟ್ಯೂಬ್ ಮತ್ತು ಪೋಷಣೆಗಾಗಿ ಗ್ಯಾಸ್ಟ್ರೋಸ್ಟೊಮಿ ಟ್ಯೂಬ್ ಮೇಲೆ ಅವಲಂಬಿತರಾಗಿದ್ದ ಹರೀಶ್, 13 ವರ್ಷಗಳಿಂದ ಜೀವಂತ ಶವದಂತಿದ್ದರು.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ADVERTISEMENT
ADVERTISEMENT

ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಈ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿತು. ಇಲ್ಲಿ ಪ್ರಶ್ನೆ ರೋಗಿಯ ಸಾವಿನಲ್ಲಿ ಹಿತಾಸಕ್ತಿ ಇದೆಯೇ ಎಂಬುದಲ್ಲ, ಬದಲಿಗೆ ಜೀವ ಉಳಿಸುವ ಚಿಕಿತ್ಸೆಯನ್ನು ಮುಂದುವರಿಸುವುದರಿಂದ ರೋಗಿಗೆ ಏನಾದರೂ ಪ್ರಯೋಜನವಿದೆಯೇ ? ಎಂದು ಪೀಠ ಪ್ರಶ್ನಿಸಿತು.

ವೈದ್ಯಕೀಯ ವರದಿಗಳ ಪ್ರಕಾರ, ಹರೀಶ್ ಅವರ ಚೇತರಿಕೆಯ ಸಾಧ್ಯತೆ ಶೂನ್ಯವಾಗಿತ್ತು. ಒಬ್ಬ ಉಜ್ವಲ ಯುವಕ 13 ವರ್ಷಗಳಿಂದ ಹಾಸಿಗೆ ಹಿಡಿದು ಪೋಷಕರ ಮೇಲೆ ಅವಲಂಬಿತನಾಗಿದ್ದಾನೆ. ಅವನ ಪೋಷಕರು ಮತ್ತು ಒಡಹುಟ್ಟಿದವರು ಈ ಸುದೀರ್ಘ ಕಾಲ ನಡೆಸಿದ ಹೋರಾಟ ಬೆಲೆಕಟ್ಟಲಾಗದ್ದು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. ವೈದ್ಯಕೀಯ ಮಂಡಳಿಯ ಶಿಫಾರಸಿನ ಮೇರೆಗೆ, ಮೆಡಿಕಲ್ ಸಪೋರ್ಟ್ ಹಿಂಪಡೆಯಲು ನ್ಯಾಯಾಲಯ ಅನುಮತಿ ನೀಡಿತು.

ಭಾವನಾತ್ಮಕ ಕ್ಷಣ

ತೀರ್ಪು ಓದುವಾಗ ನ್ಯಾಯಮೂರ್ತಿ ಪಾರ್ದಿವಾಲಾ ಅವರು ಒಂದು ಕ್ಷಣ ಭಾವುರಾದರು. ತೀವ್ರ ನೋವಿನಲ್ಲಿದ್ದ ಪೋಷಕರ ಸ್ಥಿತಿ ಮತ್ತು ಹರೀಶ್ ಅವರ ದುರಂತ ಬದುಕನ್ನು ನೆನೆದು ಕಣ್ಣೀರಾಕಿದರು. ನ್ಯಾಯಾಧೀಶರೊಬ್ಬರು ತೀರ್ಪು ನೀಡುವಾಗ ಬಹಿರಂಗವಾಗಿ ಕಣ್ಣೀರಿಡುವುದು ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯಂತ ಅಪರೂಪದ ಘಟನೆಯಾಗಿದೆ.

ಈ ತೀರ್ಪು 2018 ರ ಸುಪ್ರೀಂ ಕೋರ್ಟ್‌ನ ನಿಷ್ಕ್ರಿಯ ದಯಾಮರಣದ ನಿಯಮಗಳಿಗೆ ಹೊಸ ಸ್ಪಷ್ಟನೆ ನೀಡಿದೆ. ಅರ್ಥಪೂರ್ಣ ಚೇತರಿಕೆ ಸಾಧ್ಯವಿಲ್ಲದ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆಯನ್ನು (ಆಹಾರ ಮತ್ತು ಪೋಷಣೆ ಸೇರಿದಂತೆ) ಹಿಂಪಡೆಯುವುದು ಕಾನೂನುಬದ್ಧ ಎಂದು ನ್ಯಾಯಾಲಯ ಹೇಳಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version