• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಕವಿತಾ by ಕವಿತಾ
July 24, 2026 - 7:52 pm
in ದೇಶ
0 0
0
ಕೈಗೊಳ್ಳಲಿರುವ (18)

ನವದೆಹಲಿ, (ಜುಲೈ 24): ಸಾಮಾಜಿಕ ಜಾಲತಾಣಗಳಲ್ಲಿ ವೀವ್ಸ್, ಲೈಕ್‌ಗಾಗಿ ಅನೇಕರು ವಿಡಿಯೋಗಳನ್ನು ಹಾಕುತ್ತಾರೆ. ಇದೀಗ ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ (Live Streaming) ವಿಡಿಯೋಗಳನ್ನು ಅನುಮತಿಯಿಲ್ಲದೆ ಕಟ್ ಮಾಡುವುದು, ಎಡಿಟ್ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು, ಮರುಪೋಸ್ಟ್ ಮಾಡುವುದು ಹಾಗೂ ಅವುಗಳಿಂದ ಹಣ ಸಂಪಾದಿಸುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ಮೂಲಕ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್ ಅಥವಾ ಸಂಬಂಧಿತ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರ ಪೂರ್ವಾನುಮತಿ ಪಡೆಯದೇ ನ್ಯಾಯಾಲಯದ ನೇರಪ್ರಸಾರದ ಯಾವುದೇ ವಿಡಿಯೋ ಅಥವಾ ಅದರ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳು, ಡಿಜಿಟಲ್ ವೇದಿಕೆಗಳು ಅಥವಾ ಇತರೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳುವಂತಿಲ್ಲ ಎಂದು ತಿಳಿಸಿದೆ.

RelatedPosts

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ADVERTISEMENT
ADVERTISEMENT

ನ್ಯಾಯಾಲಯದ ವಿಚಾರಣೆಗಳನ್ನು ಯೂಟ್ಯೂಬ್ ಶಾರ್ಟ್ಸ್, ಇನ್‌ಸ್ಟಾಗ್ರಾಮ್ ರೀಲ್ಸ್, ಮೀಮ್ಸ್ ಅಥವಾ ಇತರೆ ಡಿಜಿಟಲ್ ರೂಪಗಳಲ್ಲಿ ಸಂಪಾದಿಸಿ ವೈರಲ್ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ. ನ್ಯಾಯಾಂಗ ಪ್ರಕ್ರಿಯೆಯ ಗಂಭೀರತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ಮಾಧ್ಯಮಗಳಿಗೆ ಈ ಆದೇಶವು ಅನ್ವಯವಾಗುವುದಿಲ್ಲ.

ಆದರೆ, ಈ ಆದೇಶವು ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ನ್ಯಾಯಾಂಗದ ದಿನನಿತ್ಯದ ಸುದ್ದಿ ವರದಿಗಾರಿಕೆ ನಡೆಸುವುದಕ್ಕೆ ಯಾವುದೇ ರೀತಿಯ ಅಡ್ಡಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಆದೇಶಗಳು, ವಿಚಾರಣೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮಾಹಿತಿಯನ್ನು ಸುದ್ದಿಯಾಗಿ ಪ್ರಕಟಿಸುವ ಸ್ವಾತಂತ್ರ್ಯ ಯಥಾಸ್ಥಿತಿಯಲ್ಲೇ ಮುಂದುವರಿಯಲಿದೆ.

ಈ ಮಧ್ಯಂತರ ಆದೇಶವು ಸುಪ್ರೀಂ ಕೋರ್ಟ್ ಮಾತ್ರವಲ್ಲದೆ ದೇಶದ ಎಲ್ಲಾ ಹೈಕೋರ್ಟ್‌ಗಳ ನೇರಪ್ರಸಾರದ ವಿಡಿಯೋಗಳಿಗೂ ಅನ್ವಯಿಸುತ್ತದೆ. ನ್ಯಾಯಾಲಯದ ವಿಡಿಯೋಗಳನ್ನು ಕಾಪಿ ಮಾಡುವುದು, ಎಡಿಟ್ ಮಾಡುವುದು, ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್

ಇದೇ ವೇಳೆ, ಲೈವ್ ಸ್ಟ್ರೀಮಿಂಗ್ ವಿಡಿಯೋಗಳ ದುರ್ಬಳಕೆಯನ್ನು ತಡೆಯಲು ಸೂಕ್ತ ನಿಯಮಾವಳಿ ರೂಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಸ್ತುತ ಸುಪ್ರೀಂ ಕೋರ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕೆಲವು ಪ್ರಮುಖ ಪ್ರಕರಣಗಳ ನೇರಪ್ರಸಾರ ಹಾಗೂ ದಾಖಲಾಗಿರುವ ವಿಡಿಯೋಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುತ್ತಿದೆ. ಆದರೆ, ಸಾರ್ವಜನಿಕ ಪ್ರವೇಶದ ಹೆಸರಿನಲ್ಲಿ ಅವುಗಳನ್ನು ದುರ್ಬಳಕೆ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟ ಸಂದೇಶ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
    September 19, 2026 | 0
  • ಹ್ಮೋ (47)
    ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T201648.521
    ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version