• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕರೂರು ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!

admin by admin
October 13, 2025 - 1:32 pm
in ದೇಶ
0 0
0
Untitled design (70)

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐ ನಡೆಸಲಿದೆ. ಸುಪ್ರೀಂ ಕೋರ್ಟ್ ಸೋಮವಾರ ಈ ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿಂದ ಕೂಡಿದ ಖಂಡಪೀಠ ಈ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್ ಈ ಪ್ರಕರಣದ ಮೇಲ್ವಿಚಾರಣೆ ನಡೆಸಲು ಮೂರು ಸದಸ್ಯರ ಮಂಡಳಿಯನ್ನು ರಚಿಸಿದೆ. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರಿಗೆ ಈ ಮಂಡಳಿಯ ನೇತೃತ್ವ ವಹಿಸಲಾಗಿದೆ. ನ್ಯಾಯಮೂರ್ತಿ ರಸ್ತೋಗಿ ಅವರು ಈ ಪ್ರಕರಣದಲ್ಲಿ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸಲು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಪಡೆದಿದ್ದಾರೆ.

RelatedPosts

ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ADVERTISEMENT
ADVERTISEMENT

ಸೆಪ್ಟೆಂಬರ್ 27ರಂದು ನಟ ವಿಜಯ್ ಅವರು ತಮ್ಮ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಮಾವೇಶವನ್ನು ಕರೂರಿನಲ್ಲಿ ಆಯೋಜಿಸಿದ್ದರು. ಸಮಾವೇಶಕ್ಕೆ 10,000 ಜನರು ಬರುವ ನಿರೀಕ್ಷೆ ಇತ್ತು. ಆದರೆ, 27,000ಕ್ಕೂ ಹೆಚ್ಚು ಜನರು ಸೇರಿದ್ದರು. ಈ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಪ್ರಾಣಬಿಟ್ಟಿದ್ದರು, ಅನೇಕರು ಗಾಯಗೊಂಡಿದ್ದರು.

ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (ಎಸ್ಐಟಿ) ವಹಿಸಿಕೊಳ್ಳುವ ಆದೇಶ ನೀಡಿತ್ತು. ಆದರೆ ವಿಜಯ್ ಅವರ ಪಕ್ಷ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಎಲ್ಲಾ ಮನವಿಗಳನ್ನು ವಿವರವಾಗಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಈಗ ತನಿಖೆಯನ್ನು ಸಿಬಿಐ ವಹಿಸುವ ಆದೇಶ ನೀಡಿದೆ.

ಸಿಬಿಐ ತನಿಖೆಯಿಂದ ಕರೂರು ಕಾಲ್ತುಳಿತ ಘಟನೆಯ ನಿಜವಾದ ಕಾರಣಗಳು ಬೆಳಕಿಗೆ ಬರುವ ನಿರೀಕ್ಷೆ ಇದೆ. ನ್ಯಾಯಮೂರ್ತಿ ರಸ್ತೋಗಿ ಅವರ ನೇತೃತ್ವದ ಮೇಲ್ವಿಚಾರಣಾ ಮಂಡಳಿ ತನಿಖೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ನಡೆಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T165339.123
    ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
    October 6, 2026 | 0
  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
  • Untitled design 2026 10 06T113556.899
    ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು
    October 6, 2026 | 0
  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • Untitled design (12)
    ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version