• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಬಿ.ಆರ್.ಗವಾಯಿ ಮೇಲೆ ಶೂ ಎಸೆತ: ವಕೀಲನ ಕೃತ್ಯಕ್ಕೆ ಮೋದಿ ಖಂಡನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 6, 2025 - 11:14 pm
in ದೇಶ
0 0
0
Untitled design 2025 10 06t231055.080

ನವದೆಹಲಿ, ಅಕ್ಟೋಬರ್ 06: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಜೆಐ ಗವಾಯಿ ಅವರಿಗೆ ದೂರವಾಣಿ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮೋದಿ, ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಘಟನೆ ಎಲ್ಲ ಭಾರತೀಯರನ್ನು ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ. ಈ ಸಂದರ್ಭದಲ್ಲಿ ಸಿಜೆಐ ಗವಾಯಿ ತೋರಿದ ಶಾಂತತೆ ಮತ್ತು ಸಂಯಮವು ನ್ಯಾಯದ ಮೌಲ್ಯಗಳಿಗೆ ಅವರ ನಿಷ್ಠೆಯನ್ನ ತೋರಿಸುತ್ತದೆ.

ಇಂದು ಬೆಳಿಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಎಂದಿನಂತೆ ವಿಚಾರಣೆ ಆರಂಭವಾಗಿತ್ತು. ಕೆಲವು ಕಲಾಪಗಳು ನಡೆಯುತ್ತಿದ್ದಾಗ, 71 ವರ್ಷದ ವಕೀಲ ರಾಕೇಶ್ ಕಿಶೋರ್ ಎಂಬಾತ “ಸನಾತನ ಧರ್ಮಕ್ಕೆ ಅಪಮಾನವಾದರೆ ಸಹಿಸಲ್ಲ” ಎಂದು ಘೋಷಣೆ ಕೂಗಿ, ಸಿಜೆಐ ಬಿ.ಆರ್. ಗವಾಯಿ ಅವರ ಪೀಠದ ಕಡೆಗೆ ಶೂ ಎಸೆದಿದ್ದಾನೆ. ಆದರೆ, ಶೂ ಗವಾಯಿ ಅವರಿಗೆ ತಾಗದೆ, ಪೀಠದಿಂದ ಕೆಲವು ಅಡಿ ದೂರದಲ್ಲಿ ಬಿದ್ದಿದೆ. ಈ ಘಟನೆಯಿಂದ ಸಿಜೆಐ ಗವಾಯಿ ವಿಚಲಿತರಾಗದೆ, ಇಂತಹ ಕೃತ್ಯಗಳಿಂದ ನಾನು ವಿಚಲಿತನಾಗುವುದಿಲ್ಲ. ಇವು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಶಾಂತವಾಗಿ ಹೇಳಿದರು. ಅಲ್ಲದೆ, ಉಳಿದ ವಕೀಲರಿಗೆ ತಮ್ಮ ವಾದ ಮಂಡನೆಯನ್ನು ಮುಂದುವರಿಸುವಂತೆ ಸೂಚಿಸಿದರು. ಗವಾಯಿ ಅವರ ಈ ಸಂಯಮದ ಕ್ರಮವನ್ನು ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವರು ಶ್ಲಾಘಿಸಿದ್ದಾರೆ.

RelatedPosts

ಭಾರತದ ಶಾಲಾ ಪಠ್ಯಕ್ರಮದಲ್ಲಿ ಕ್ರಾಂತಿ: 3ನೇ ತರಗತಿಯಿಂದಲೇ AI ಕಲಿಕೆ 

ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್

ವಿಂಡ್‌ಶೀಲ್ಡ್ ಬಿರುಕಿನ ನಡುವೆ 76 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ ಇಂಡಿಗೋ

ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು: ಸುಪ್ರೀಂ ಕೋರ್ಟ್

ADVERTISEMENT
ADVERTISEMENT

Spoke to Chief Justice of India, Justice BR Gavai Ji. The attack on him earlier today in the Supreme Court premises has angered every Indian. There is no place for such reprehensible acts in our society. It is utterly condemnable.

I appreciated the calm displayed by Justice…

— Narendra Modi (@narendramodi) October 6, 2025

ಈ ಘಟನೆಗೆ ಕಾರಣವಾದ ವಿಷಯವು ಮಧ್ಯಪ್ರದೇಶದ ಖಜುರಾಹೋದಲ್ಲಿರುವ ಇತಿಹಾಸ ಪ್ರಸಿದ್ಧ 7 ಅಡಿ ಎತ್ತರದ ವಿಷ್ಣು ವಿಗ್ರಹದ ಶಿರಚ್ಛೇದಕ್ಕೆ ಸಂಬಂಧಿಸಿದೆ. ಮೊಘಲರ ಕಾಲದಲ್ಲಿ ಶಿರಚ್ಛೇದಗೊಂಡ ಈ ವಿಗ್ರಹವನ್ನು ಸರಿಪಡಿಸಿ, ಪೂಜೆಗೆ ಅವಕಾಶ ಕಲ್ಪಿಸಬೇಕೆಂದು ರಾಕೇಶ್ ಕಿಶೋರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಸಿಜೆಐ ಗವಾಯಿ ಅವರು ಸೆಪ್ಟೆಂಬರ್‌ನಲ್ಲಿ ಈ ಅರ್ಜಿಯನ್ನು ವಜಾಗೊಳಿಸಿದ್ದರು. ವಿಚಾರಣೆಯ ವೇಳೆ ಗವಾಯಿ ಅವರು, ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಹಾಗಾದರೆ ಈಗಲೇ ಹೋಗಿ ದೇವರ ಬಳಿ ಪ್ರಾರ್ಥಿಸಿ. ಇದು ಪುರಾತತ್ವ ಇಲಾಖೆ (ASI)ಯ ಸಂರಕ್ಷಣೆಯಲ್ಲಿರುವ ಸ್ಥಳವಾಗಿದ್ದು, ಈ ವಿಷಯದಲ್ಲಿ ASIಗೆ ಮನವಿ ಮಾಡಿ ಎಂದು ಸೂಚಿಸಿದ್ದರು. ಆದರೆ, ಇಂದು ಘಟನೆಯಲ್ಲಿ ರಾಕೇಶ್ ಕಿಶೋರ್ ತಮ್ಮ ಕೋಪವನ್ನು ಶೂ ಎಸೆಯುವ ಮೂಲಕ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವು ಸುಪ್ರೀಂ ಕೋರ್ಟ್‌ನ ಘನತೆಗೆ ಧಕ್ಕೆ ತಂದಿದೆ ಎಂದು ಖಂಡಿಸಲಾಗಿದೆ. ಘಟನೆಯ ನಂತರ ರಾಕೇಶ್ ಕಿಶೋರ್‌ನನ್ನು ಪೊಲೀಸರು ವಶಕ್ಕೆ ಪಡೆದು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆನಂತರ ಅವರನ್ನು ಬಿಡುಗಡೆ ಮಾಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (41)

ಭಾರತದ ಶಾಲಾ ಪಠ್ಯಕ್ರಮದಲ್ಲಿ ಕ್ರಾಂತಿ: 3ನೇ ತರಗತಿಯಿಂದಲೇ AI ಕಲಿಕೆ 

by ಯಶಸ್ವಿನಿ ಎಂ
October 12, 2025 - 11:49 am
0

Untitled design (38)

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಘರ್ಷಣೆ: 12 ಪಾಕ್ ಸೈನಿಕರು ದುರ್ಮರಣ

by ಯಶಸ್ವಿನಿ ಎಂ
October 12, 2025 - 11:34 am
0

Untitled design (37)

ಡಿಸಿಎಂ ಶಿವಕುಮಾರ್‌ರಿಂದ ಬಿಜೆಪಿ ಶಾಸಕ ಮುನಿರತ್ನಗೆ ತರಾಟೆ

by ಯಶಸ್ವಿನಿ ಎಂ
October 12, 2025 - 11:16 am
0

Untitled design (36)

ಬೆಳ್ಳಂ ಬೆಳಗ್ಗೆ ಶಾಸಕ ಮುನಿರತ್ನ ಜೆಪಿ ಪಾರ್ಕ್‌ನಲ್ಲಿ ಹೈಡ್ರಾಮ..!

by ಯಶಸ್ವಿನಿ ಎಂ
October 12, 2025 - 11:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (41)
    ಭಾರತದ ಶಾಲಾ ಪಠ್ಯಕ್ರಮದಲ್ಲಿ ಕ್ರಾಂತಿ: 3ನೇ ತರಗತಿಯಿಂದಲೇ AI ಕಲಿಕೆ 
    October 12, 2025 | 0
  • Untitled design (30)
    ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್
    October 12, 2025 | 0
  • Untitled design (22)
    ವಿಂಡ್‌ಶೀಲ್ಡ್ ಬಿರುಕಿನ ನಡುವೆ 76 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ ಇಂಡಿಗೋ
    October 11, 2025 | 0
  • Untitled design (21)
    ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು: ಸುಪ್ರೀಂ ಕೋರ್ಟ್
    October 11, 2025 | 0
  • Untitled design (20)
    ಕೃಷಿ ಕ್ರಾಂತಿ: 24,000 ಕೋಟಿ ರೂ.’ಧನ್-ಧಾನ್ಯ’ ಯೋಜನೆ ಘೋಷಣೆ!
    October 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version