• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಷ್ಯಾ ಯುದ್ಧ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್; ನೋಡಲ್ ಅಧಿಕಾರಿ ನೇಮಕಕ್ಕೆ ಆದೇಶ

ಕವಿತಾ by ಕವಿತಾ
July 31, 2026 - 4:47 pm
in ದೇಶ
0 0
0
Untitled design (21)

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ, ಗಾಯಗೊಂಡ ಹಾಗೂ ನಾಪತ್ತೆಯಾಗಿರುವ ಭಾರತೀಯ ನಾಗರಿಕರ ಕುಟುಂಬಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಿದೇಶಾಂಗ ಸಚಿವಾಲಯ (MEA) ತಕ್ಷಣವೇ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಿಸಿ, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಮಾಹಿತಿ ಮತ್ತು ನೆರವು ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಯುದ್ಧದಲ್ಲಿ ಸಿಲುಕಿರುವ ಭಾರತೀಯರ ಕುಟುಂಬಗಳು ಮಾಹಿತಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಅವರಿಗೆ ಸ್ಥಳೀಯ ಭಾಷೆಯಲ್ಲಿಯೇ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

RelatedPosts

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?

ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

ADVERTISEMENT
ADVERTISEMENT

ಯುದ್ಧದಲ್ಲಿ ಮೃತಪಟ್ಟ ಭಾರತೀಯರ ಗುರುತು ಪತ್ತೆ ಮಾಡಲು ಅಗತ್ಯವಿದ್ದಲ್ಲಿ ಕುಟುಂಬಸ್ಥರ ಡಿಎನ್‌ಎ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು. ಮೃತದೇಹಗಳನ್ನು ಭಾರತಕ್ಕೆ ತರಿಸುವುದು ಅಥವಾ ವಿದೇಶದಲ್ಲಿಯೇ ಅಂತ್ಯಕ್ರಿಯೆ ನಡೆಸುವ ಪ್ರಕ್ರಿಯೆಯಲ್ಲಿ ಯಾವುದೇ ಹಣಕಾಸಿನ ಅಥವಾ ಆಡಳಿತಾತ್ಮಕ ವಿಳಂಬ ಉಂಟಾಗಬಾರದು ಎಂದು ಕೋರ್ಟ್ ಸೂಚಿಸಿದೆ. ಪರಿಹಾರ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕುಟುಂಬಗಳನ್ನು ಕಾಯಿಸುವಂತಿಲ್ಲ ಎಂದು ನ್ಯಾಯಪೀಠ ಒತ್ತಿ ಹೇಳಿದೆ.

ಇದೇ ವೇಳೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA) ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳು ಸಂತ್ರಸ್ತ ಕುಟುಂಬಗಳಿಗೆ ಉಚಿತ ಕಾನೂನು ನೆರವು ಒದಗಿಸಬೇಕು. ರಷ್ಯಾ ಸರ್ಕಾರ ಅಥವಾ ಸೇನೆಯಿಂದ ದೊರೆಯುವ ಪರಿಹಾರ ಪಡೆಯಲು ಬೇಕಾದ ದಾಖಲೆಗಳ ಸಿದ್ಧತೆ ಮತ್ತು ಅರ್ಜಿ ಸಲ್ಲಿಕೆಯಲ್ಲಿ ಸಹಾಯ ಮಾಡುವ ಜವಾಬ್ದಾರಿಯನ್ನೂ ಅವರಿಗೆ ವಹಿಸಲಾಗಿದೆ.

ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೂಲಕ ಪರಿಹಾರ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ‘ಏಕೀಕೃತ ಮಾರ್ಗದರ್ಶಿ ಡಾಕೆಟ್’ ಸಿದ್ಧಪಡಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಲಾಗಿದೆ. ಅಲ್ಲದೆ, ರಷ್ಯನ್ ಭಾಷೆಯಲ್ಲಿ ಬರುವ ಅಧಿಕೃತ ದಾಖಲೆಗಳನ್ನು ಹಿಂದಿ ಮತ್ತು ಸಂಬಂಧಿತ ರಾಜ್ಯಗಳ ಸ್ಥಳೀಯ ಭಾಷೆಗಳಿಗೆ ಅನುವಾದಿಸಿ ಕುಟುಂಬಗಳಿಗೆ ತಲುಪಿಸುವ ಜವಾಬ್ದಾರಿಯನ್ನೂ ಎಂಇಎಗೆ ನೀಡಲಾಗಿದೆ.

2024 ಮತ್ತು 2025ರ ಅವಧಿಯಲ್ಲಿ ಉದ್ಯೋಗದ ಭರವಸೆ ನೀಡಿ ಹಲವಾರು ಭಾರತೀಯ ಯುವಕರನ್ನು ರಷ್ಯಾಕ್ಕೆ ಕರೆದೊಯ್ಯಲಾಗಿತ್ತು. ಭದ್ರತಾ ಸಿಬ್ಬಂದಿ, ನಿರ್ಮಾಣ ಹಾಗೂ ಸೇವಾ ವಲಯಗಳಲ್ಲಿ ಕೆಲಸ ಸಿಗಲಿದೆ ಎಂದು ನಂಬಿಸಿದ್ದ ಖಾಸಗಿ ಏಜೆಂಟ್‌ಗಳು, ರಷ್ಯಾ ತಲುಪಿದ ಬಳಿಕ ಅವರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡು, ಬಲವಂತವಾಗಿ ರಷ್ಯಾ ಸೇನೆಗೆ ಸೇರಿಸಿ ಯುದ್ಧಭೂಮಿಗೆ ಕಳುಹಿಸಿದ್ದರೆಂಬ ಆರೋಪ ಕೇಳಿಬಂದಿತ್ತು.

ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಚರ್ಚಿಸಿದ್ದ ಪರಿಣಾಮ ಅನೇಕ ಭಾರತೀಯರನ್ನು ವಾಪಸ್ ಕರೆತರಲಾಗಿತ್ತು. ಆದಾಗ್ಯೂ, ಇನ್ನೂ ಕೆಲವರು ನಾಪತ್ತೆಯಾಗಿದ್ದು, ಕೆಲವರು ಯುದ್ಧದಲ್ಲಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರ ಕುಟುಂಬಗಳಿಗೆ ನ್ಯಾಯ ಹಾಗೂ ನೆರವು ದೊರಕಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಮಹತ್ವದ ನಿರ್ದೇಶನಗಳನ್ನು ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (5)

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 6:21 pm
0

ಈಶ್ವರ ಖಂಡ್ರೆ (4)

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ!

by ಕವಿತಾ
July 31, 2026 - 6:15 pm
0

ಈಶ್ವರ ಖಂಡ್ರೆ (3)

ಮತ್ತೆ ಶುರುವಾಯ್ತು ಯುದ್ಧ ಈ ಬಾರೀ ಸೌದಿಗೆ ತೈಲ ಸಂಕಷ್ಟ

by Hemanth Kumar S
July 31, 2026 - 6:01 pm
0

ಈಶ್ವರ ಖಂಡ್ರೆ (2)

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

by ಕವಿತಾ
July 31, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ
    July 31, 2026 | 0
  • ಕೈಗೊಳ್ಳಲಿರುವ (37)
    ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?
    July 31, 2026 | 0
  • ಕೈಗೊಳ್ಳಲಿರುವ (31)
    ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು
    July 31, 2026 | 0
  • ಕೈಗೊಳ್ಳಲಿರುವ (30)
    ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ
    July 31, 2026 | 0
  • ಕೈಗೊಳ್ಳಲಿರುವ (27)
    ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version