• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 12:09 pm
in Flash News, ದೇಶ
0 0
0
Untitled design 2026 04 27T114720.263

ಗುಜರಾತ್ ಏಪ್ರಿಲ್ 27: ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ನಡೆದಿರುವ ಭೀಭತ್ಸ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು, ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ, ನಂತರ ‘ನಾಪತ್ತೆಯಾಗಿದ್ದಾಳೆ’ ಎಂದು ನಾಟಕವಾಡಿದ ಪತಿಯ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

40 ವರ್ಷದ ವಿಶಾಲ್ ಸಾಲ್ವಿ ಎಂಬಾತ ತನ್ನ ಪತ್ನಿ ಶಿಲ್ಪಾ ಸಾಲ್ವಿ (39) ಅವರನ್ನು ಹತ್ಯೆ ಮಾಡಿ, ಶವವನ್ನು ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದಾನೆ. ನಂತರ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆಯ ಮೂಲಕ ಗಂಡನ ಅಸಲಿ ಮುಖವನನ್ಉ ಬಯಲಿಗೆಳೆದಿದ್ದಾರೆ.  

RelatedPosts

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

ADVERTISEMENT
ADVERTISEMENT

ದೂರಿನ ಹಿಂದಿನ ನಿಗೂಢತೆ

ಶಿಲ್ಪಾ ಅವರು ಇದ್ದಕ್ಕಿದ್ದಂತೆ ನಾಪತ್ತೆಯಾದಾಗ, ಅವರ ಪತಿ ವಿಶಾಲ್ ಸಾಲ್ವಿ ನಾಪತ್ತೆ ದೂರು ದಾಖಲಿಸಿದ್ದರು. “ನನ್ನ ಪತ್ನಿ ತಾನಾಗಿಯೇ ಮನೆಬಿಟ್ಟು ಹೋಗಿದ್ದಾಳೆ. ಹೋಗುವ ಮುನ್ನ ಅವಳು ಒಂದು ಪತ್ರವನ್ನೂ ಬರೆದಿಟ್ಟಿದ್ದಾಳೆ” ಎಂದು ವಿಶಾಲ್ ಪೊಲೀಸರಿಗೆ ತಿಳಿಸಿದ್ದ. ಆದರೆ, ಆ ಪತ್ರದಲ್ಲಿನ ಬರವಣಿಗೆಯ ಶೈಲಿ ವಿಶಾಲ್ ಅವರ ಕೈಬರಹಕ್ಕೆ ಹೋಲಿಕೆಯಾಗಿತ್ತು. ಈ ಗಂಭೀರ ಅನುಮಾನದ ಹಿನ್ನೆಲೆ ಪೊಲೀಸರು ವಿಶಾಲ್ ಅವರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದರು.

ಪೊಲೀಸರ ವಿಚಾರಣೆ ಕೊನೆಯಲ್ಲಿ ಆ ವ್ಯಕ್ತಿ ತನ್ನ ಪತ್ನಿ ಶಿಲ್ಪಾ ಅವರನ್ನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ. ಶವವನ್ನು ಮನೆಯೊಳಗಿನ ನಿರ್ಜನ ಪ್ರದೇಶದಲ್ಲಿದ್ದ ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಸ್ಥಳವನ್ನೂ ತೋರಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮರದ ಪೆಟ್ಟಿಗೆಯಿಂದ ಶಿಲ್ಪಾ ಅವರ ಶವವನ್ನು ವಶಕ್ಕೆ ಪಡೆದರು. ಮರಣೋತ್ತರ ಪರೀಕ್ಷೆ ನಂತರ, ಶಿಲ್ಪಾ ಅವರನ್ನು ಹೇಗೆ ಹತ್ಯೆ ಮಾಡಲಾಗಿದೆ ಎಂಬುದು ತಿಳಿಯಲಿದೆ.

ಶಿಲ್ಪಾ ಸಾಲ್ವಿ ಯಾರು?

ಮೃತೆ ಶಿಲ್ಪಾ ಸಾಲ್ವಿ (39) ಅವರು ವೃತ್ತಿಯಲ್ಲಿ ಡಯಟೀಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಆರೋಗ್ಯಕರ ಜೀವನಶೈಲಿ ಮತ್ತು ಪೌಷ್ಟಿಕ ಆಹಾರ ಕುರಿತು ಜನರಿಗೆ ಮಾರ್ಗದರ್ಶನ ನೀಡುತ್ತಿದ್ದರು.

ಪೊಲೀಸರ ಕ್ರಮ 

ವಿಶಾಲ್ ಸಾಲ್ವಿ ವಿರುದ್ಧ ಸೂರತ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (60)

DC vs RCB: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ: ಡೆಲ್ಲಿ ತಂಡದಲ್ಲಿ 3 ಪ್ರಮುಖ ಬದಲಾವಣೆ!

by ಶ್ರೀದೇವಿ ಬಿ. ವೈ
April 27, 2026 - 7:28 pm
0

BeFunky collage (59)

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

by ಶ್ರೀದೇವಿ ಬಿ. ವೈ
April 27, 2026 - 7:17 pm
0

BeFunky collage (57)

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

by ಶ್ರೀದೇವಿ ಬಿ. ವೈ
April 27, 2026 - 6:17 pm
0

BeFunky collage (58)

ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಶೂಟ್ ಮಾಡ್ತಿದ್ದವನಿಗೆ ಹೈಕೋರ್ಟ್ ಛೀಮಾರಿ

by ಶ್ರೀದೇವಿ ಬಿ. ವೈ
April 27, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
  • WhatsApp Image 2026 04 27 at 1.49.23 PM
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ
    April 27, 2026 | 0
  • Untitled design 2026 04 27T133047.088
    ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!
    April 27, 2026 | 0
  • Untitled design 2026 04 27T130100.572
    ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version