• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

TVK ಪಕ್ಷದ ನಾಯಕ ವಿಜಯ್ ಪರ ನಿಂತ ತಮಿಳು ಚಿತ್ರರಂಗದ ಸ್ಟಾರ್ ನಟರು

admin by admin
May 8, 2026 - 12:39 pm
in ಎಲೆಕ್ಷನ್, ದೇಶ, ಸಿನಿಮಾ
0 0
0
BeFunky collage (13)

ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತ ನಾಟಕ ಮುಂದುವರಿದಿರುವ ವೇಳೆ, ತಮಿಳು ಚಿತ್ರರಂಗದ ಪ್ರಮುಖ ನಟರು ನಟ ವಿಜಯ್ ಮತ್ತು ಅವರ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಪರ ತೀವ್ರ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಟ ವಿಶಾಲ್ ಅವರು ವಿಜಯ್ ಅವರಿಗೆ ಬಲವಾದ ಬೆಂಬಲ ನೀಡಿದ್ದು, “ತಮಿಳುನಾಡು ಜನರು ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಿದ್ದಾರೆ. ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳುವುದು ಅಸಾಧ್ಯ” ಎಂದು ಹೇಳಿದ್ದಾರೆ.

RelatedPosts

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

‘ಟಾಕ್ಸಿಕ್’ ಮೂರನೇ ರೊಮ್ಯಾಂಟಿಕ್ ಹಾಡಿಗೆ ಕೌಂಟ್‌ಡೌನ್: ಯಶ್–ಕಿಯಾರಾ ಜೋಡಿಗೆ ಮತ್ತೆ ಮ್ಯಾಜಿಕ್!

ಭಾರತದ ರಕ್ಷಣೆಗೆ ಬಂತು ‘ಕುಶಾ’ ಆಯುಧ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ

ADVERTISEMENT
ADVERTISEMENT

ಇನ್ನೊಬ್ಬ ಪ್ರಮುಖ ನಟ ಸಿ.ಬಿ. ಸತ್ಯರಾಜು ಅವರು ಸಹ ವಿಜಯ್ ಪರ ಬ್ಯಾಟಿಂಗ್ ನಡೆಸಿದ್ದು, “ಜನರು ನೀಡಿದ ತೀರ್ಪನ್ನು ರಾಜಕೀಯ ಪಕ್ಷಗಳು ಗೌರವಿಸಬೇಕು. ವಿಜಯ್ ಅವರನ್ನು ಸಿಎಂ ಆಗಿ ಕಾಣಲು ಜನರು ಬಯಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎಚ್ಚರಿಕೆಯ ಸಂದೇಶ ತಮಿಳು ಚಿತ್ರರಂಗದ ನಟರು ವಿಜಯ್ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡದಿದ್ದರೆ ತಮಿಳುನಾಡು ರಾಜಕೀಯವು ದುರಂತದ ಸನ್ನಿವೇಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಜನರ ಇಚ್ಛೆಯ ವಿರುದ್ಧ ಹೋದರೆ ಭಾರೀ ಗಂಡಾಂತರ ಉಂಟಾಗಬಹುದು ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

TVK ಪಕ್ಷವು ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ 108 ಸೀಟುಗಳನ್ನು ಗೆದ್ದಿದ್ದರೂ, ಸರ್ಕಾರ ರಚಿಸಲು ಬಹುಮತವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಸಾಧ್ಯವಿಲ್ಲ ಎಂಬ DMK ವಕ್ತಾರ ಇಳಂಗೋವನ್ ಹೇಳಿಕೆಯ ಬೆನ್ನಲ್ಲೇ ಚಿತ್ರರಂಗದ ನಟರ ಬೆಂಬಲವು ವಿಜಯ್ ಪಕ್ಷಕ್ಕೆ ಬಲವಾದ ಸಂದೇಶವನ್ನು ನೀಡಿದೆ.

ತಮಿಳುನಾಡು ರಾಜಕೀಯದಲ್ಲಿ ಈಗ ಚಿತ್ರರಂಗದ ಪ್ರಭಾವ ತೀವ್ರವಾಗಿ ಕಾಣುತ್ತಿದೆ. ಜನರ ತೀರ್ಪನ್ನು ರಾಜಕೀಯ ಪಕ್ಷಗಳು ಗೌರವಿಸಬೇಕು ಎಂಬುದು ಚಿತ್ರರಂಗದ ನಟರ ಮುಖ್ಯ ಆಗ್ರಹವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 25T165409.838

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

by ಶಾಲಿನಿ ಕೆ. ಡಿ
July 25, 2026 - 5:00 pm
0

Untitled design 2026 07 25T163314.967

‘ಟಾಕ್ಸಿಕ್’ ಮೂರನೇ ರೊಮ್ಯಾಂಟಿಕ್ ಹಾಡಿಗೆ ಕೌಂಟ್‌ಡೌನ್: ಯಶ್–ಕಿಯಾರಾ ಜೋಡಿಗೆ ಮತ್ತೆ ಮ್ಯಾಜಿಕ್!

by ಶಾಲಿನಿ ಕೆ. ಡಿ
July 25, 2026 - 4:34 pm
0

Untitled design 2026 07 25T162948.478

ಭಾರತದ ರಕ್ಷಣೆಗೆ ಬಂತು ‘ಕುಶಾ’ ಆಯುಧ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ!

by Hemanth Kumar S
July 25, 2026 - 4:30 pm
0

Untitled design 2026 07 25T154836.669

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
July 25, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version