• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2026 - 7:34 pm
in ದೇಶ
0 0
0
Untitled design 2026 04 03T192615.370

ಚೆನ್ನೈ, ಏ. 3: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಒಂದೇ ಹಂತದಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ. ಈ ಬಾರಿ ಅಧಿಕಾರಕ್ಕೇರಲೇಬೇಕೆಂದು ಬಿಜೆಪಿ ಪಣತೊಟ್ಟಿದ್ದು, ಈಗಾಗಲೇ ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದೆ. ಈ ಮಧ್ಯೆ ಕೇಸರಿ ಪಡೆ 27 ಅಭ್ಯರ್ಥಿಗಳನ್ನೊಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬಿಜೆಪಿ ನಾಯಕ, ಮಾಜಿ ಐಪಿಎಸ್ ಅಧಿಕಾರಿ, ‘ಸಿಂಗಂ’ ಖ್ಯಾತಿಯ ಕೆ. ಅಣ್ಣಾಮಲೈ (K. Annamalai) ಹೆಸರು ಇಲ್ಲ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿದ್ದಾರೆ?

RelatedPosts

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್

ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು

ADVERTISEMENT
ADVERTISEMENT

ಏಪ್ರಿಲ್ 3 ರಂದು ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಹಿರಿಯ ನಾಯಕರಾದ ತಮಿಳಿಸೈ ಸೌಂದರ್ಯರಾಜನ್ (ಮೈಲಾಪೊರೆ ಕ್ಷೇತ್ರ), ವಾನತಿ ಶ್ರೀನಿವಾಸನ್ (ಕೊಯಂಬತ್ತೂರು ಉತ್ತರ) ಮತ್ತು ಕೇಂದ್ರ ಸಚಿವ ಎಲ್. ಮುರುಗನ್ (ಅವಿನಾಶಿ) ಹೆಸರು ಸೇರಿದೆ. ಅಣ್ಣಾಮಲೈ ಈ ಬಾರಿ ಸ್ಪರ್ಧಿಸುತ್ತಿಲ್ಲ. ಇದಕ್ಕೂ ಮುನ್ನವೇ ಅವರು ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದರು.

ಎಐಎಡಿಎಂಕೆ ಜತೆ ಮೈತ್ರಿ

ಎಐಎಡಿಎಂಕೆ ನೇತೃತ್ವದ ಎನ್ ಡಿಎ ತಮಿಳುನಾಡಿನಲ್ಲಿ ಈ ಬಾರಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಸೀಟ್ ಹಂಚಿಕೆ ಪೂರ್ಣಗೊಂಡಿದೆ. 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ 169 ಕಡೆ ಸ್ಪರ್ಧಿಸುತ್ತಿದ್ದರೆ, ಬಿಜೆಪಿಗೆ 27 ಸೀಟುಗಳನ್ನು ನೀಡಲಾಗಿದೆ. ಮೈತ್ರಿಕೂಟದ ಇತರ ಪಕ್ಷಗಳಾದ ಪಟ್ಟಲಿ ಮಕ್ಕಳ್ ಕಚ್ಚಿ (PMK) 18, ಅಮ್ಮ ಮಕ್ಕಳ್ ಮುನ್ನೇಟ್ರ ಕಳಗಂ (AMMK) 11, ತಮಿಳ್ ಮಾನಿಳ ಕಾಂಗ್ರೆಸ್ (TMC) 5, ಮತ್ತು ಇಂಡಿಯಾ ಜನನಾಯಗನ್ ಕಚ್ಚಿ (IJK) ಹಾಗೂ ಪುರಚ್ಚಿ ಭರತಂ ತಲಾ 1 ಕ್ಷೇತ್ರದಲ್ಲಿ ಸ್ಪರ್ಧಿಸಲಿವೆ.

The Central Election Committee of the Bharatiya Janata Party has finalised the following names for the upcoming General Elections to the Legislative Assembly of Tamil Nadu. pic.twitter.com/1pVxlz73Cy

— BJP (@BJP4India) April 3, 2026

ಅಣ್ಣಾಮಲೈ ನಡೆಯೇನು?

ಎನ್ ಡಿಎ ಕ್ಷೇತ್ರ ಹಂಚಿಕೆಯಲ್ಲಿ ಬಿಜೆಪಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಅಣ್ಣಾಮಲೈ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಇದೀಗ ಅವರನ್ನು ಪಕ್ಷ ನಿಲರ್ಕ್ಷಿಸುತ್ತಿದೆ ಎಂಬ ವದಂತಿಗಳು ಹರಡಿವೆ. ಹೀಗಾಗಿ ಅಣ್ಣಾಮಲೈ ಅವರ ಮುಂದಿನ ನಡೆಯೇನು ಎಂಬ ಬಗ್ಗೆ ಕುತೂಹಲ ಮೂಡಿದೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ 2020 ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅಣ್ಣಾಮಲೈ, ಲೋಕಸಭಾ ಚುನಾವಣೆಯ ವೇಳೆ ವಿಂಚನ್ ಪ್ರಚಾರ ನಡೆಸಿ ಗಮನ ಸೆಳೆದಿದ್ದರು.

ವೈಯಕ್ತಿಕ ಕಾರಣವೇನು?

ಕಳೆದ ವರ್ಷವೇ ವೈಯಕ್ತಿಕ ಕಾರಣ ನೀಡಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದರು. 2023 ರಲ್ಲಿ ಬಿಜೆಪಿ ಜತೆಗಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ವಾದವಾಗಿತ್ತು. ಮತ್ತೊಮ್ಮೆ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಅಣ್ಣಾಮಲೈ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಎನ್ನಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T233727.882

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 5, 2026 - 11:18 pm
0

Untitled design 2026 04 05T230017.605

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
April 5, 2026 - 11:01 pm
0

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T230017.605
    80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ
    April 5, 2026 | 0
  • Untitled design 2026 04 05T223402.952
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ
    April 5, 2026 | 0
  • Untitled design (49)
    ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್
    April 5, 2026 | 0
  • Untitled design 2026 04 04T113415.610
    ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು
    April 4, 2026 | 0
  • Untitled design 2026 04 04T102232.679
    ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version