• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಎಂಕೆಗೆ ಬಿಗ್ ಶಾಕ್: ದಳಪತಿ ವಿಜಯ್‌ಗೆ ಎನ್‌ಡಿಎ ಮೈತ್ರಿಕೂಟದಿಂದ ಬಂಪರ್ ಆಫರ್..!

admin by admin
March 8, 2026 - 7:51 pm
in Flash News, ದೇಶ
0 0
0
Untitled design 2026 03 08T194341.644

ಚೆನ್ನೈ: ದಕ್ಷಿಣ ಭಾರತದ ರಾಜಕೀಯದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಈಗ ತಮಿಳುನಾಡಿನತ್ತ ಬಿಗ್ ಪ್ಲಾನ್ ಮಾಡಿದೆ. ಆಡಳಿತಾರೂಢ ಡಿಎಂಕೆ (DMK) ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಎನ್‌ಡಿಎ (NDA) ಮೈತ್ರಿಕೂಟಕ್ಕೆ ಸೆಳೆಯಲು ಕೇಸರಿ ಪಡೆ ಗಂಭೀರ ಪ್ರಯತ್ನ ನಡೆಸುತ್ತಿದೆ.

ವಿಜಯ್‌ಗೆ ಎನ್‌ಡಿಎ ಆಫರ್ ನೀಡಿದ ಬಿಜೆಪಿ

ಬಿಜೆಪಿ ರಾಜ್ಯ ಮಾಧ್ಯಮ ಸಂಯೋಜಕ ಎ.ಎನ್.ಎಸ್ ಪ್ರಸಾದ್ ಅವರು ಇತ್ತೀಚೆಗೆ ಮಹತ್ವದ ಹೇಳಿಕೆ ನೀಡಿದ್ದು, ವಿಜಯ್ ಅವರ ನಿಜವಾದ ಗುರಿ ಡಿಎಂಕೆಯನ್ನು ಸೋಲಿಸುವುದೇ ಆಗಿದ್ದರೆ, ಅವರು ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟವನ್ನು ಸೇರಿಕೊಳ್ಳಬೇಕು ಎಂದು ಮುಕ್ತ ಆಹ್ವಾನ ನೀಡಿದ್ದಾರೆ. ಕೇವಲ ವೈಯಕ್ತಿಕ ಶಕ್ತಿ ಪ್ರದರ್ಶನಕ್ಕಿಂತ ವಾಸ್ತವ ರಾಜಕಾರಣವನ್ನು ಅರ್ಥಮಾಡಿಕೊಂಡು ಮೈತ್ರಿ ಮಾಡಿಕೊಂಡರೆ ತಮಿಳುನಾಡಿನ ಜನತೆಗೆ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

RelatedPosts

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

ADVERTISEMENT
ADVERTISEMENT
ಮೈತ್ರಿ ಯಾಕೆ ಅನಿವಾರ್ಯ ? 

ಕಳೆದ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದ ವಿರೋಧ ಪಕ್ಷದ ಮತಗಳು ವಿಭಜನೆಯಾಗಿ ಡಿಎಂಕೆಗೆ ಲಾಭವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮೈತ್ರಿಕೂಟ ಶೇ. 23 ಮತ್ತು ಬಿಜೆಪಿ ಮೈತ್ರಿಕೂಟ ಶೇ. 18ರಷ್ಟು ಮತಗಳನ್ನು ಪಡೆದಿದ್ದವು. ಇವೆರಡೂ ಒಂದಾದರೆ ಮತ ಪ್ರಮಾಣ ಶೇ. 41ಕ್ಕೆ ಏರಿಕೆಯಾಗಲಿದ್ದು, ಡಿಎಂಕೆಗೆ ಪ್ರಬಲ ಪೈಪೋಟಿ ನೀಡಬಹುದಾಗಿದೆ. ಇದರ ಜೊತೆಗೆ ವಿಜಯ್ ಅವರ ಜನಪ್ರಿಯತೆ ಸೇರಿದರೆ ಡಿಎಂಕೆ ವಿಜಯಯಾತ್ರೆಗೆ ಬ್ರೇಕ್ ಹಾಕುವುದು ಸುಲಭ ಎಂಬುದು ತಜ್ಞರ ವಿಶ್ಲೇಷಣೆ.

ವೈಯಕ್ತಿಕ ಬದುಕಿನ ವಿವಾದ ಮತ್ತು ಮಹಿಳಾ ದಿನಾಚರಣೆ

ಒಂದೆಡೆ ರಾಜಕೀಯ ಚಟುವಟಿಕೆಗಳು ಜೋರಾಗಿದ್ದರೆ, ಇನ್ನೊಂದೆಡೆ ವಿಜಯ್ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಪತ್ನಿ ಸಂಗೀತಾರಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆಯೇ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಜಯ್ ಭಾಗವಹಿಸಿದ್ದರು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆಗಳನ್ನು ಘೋಷಿಸಿದ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಬ್ಬುತ್ತಿರುವ ಸುದ್ದಿಗಳ ಬಗ್ಗೆ ಕಿವಿಗೊಡಬೇಡಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿದರು.

ವಿಜಯ್ ಅವರು ಈ ಮೈತ್ರಿ ಆಫರ್ ಅನ್ನು ಒಪ್ಪಿಕೊಳ್ಳುತ್ತಾರಾ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಿ ತಮಿಳುನಾಡಿನ ‘ಕಿಂಗ್ ಮೇಕರ್’ ಆಗುತ್ತಾರಾ ಎಂಬುದು ಸದ್ಯದ ಕುತೂಹಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (63)

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

by ಶ್ರೀದೇವಿ ಬಿ. ವೈ
April 27, 2026 - 9:25 pm
0

BeFunky collage (62)

DC vs RCB: ಕೇವಲ 8 ರನ್​ಗೆ 6 ವಿಕೆಟ್ ಪತನ, ಡೆಲ್ಲಿ ಕೋಟೆಯಲ್ಲಿ ಭುವಿ-ಹೇಜಲ್ ಚಂಡಮಾರುತ

by ಶ್ರೀದೇವಿ ಬಿ. ವೈ
April 27, 2026 - 8:50 pm
0

BeFunky collage (61)

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

by ಶ್ರೀದೇವಿ ಬಿ. ವೈ
April 27, 2026 - 7:52 pm
0

BeFunky collage (60)

DC vs RCB: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ: ಡೆಲ್ಲಿ ತಂಡದಲ್ಲಿ 3 ಪ್ರಮುಖ ಬದಲಾವಣೆ!

by ಶ್ರೀದೇವಿ ಬಿ. ವೈ
April 27, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
  • WhatsApp Image 2026 04 27 at 1.49.23 PM
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ
    April 27, 2026 | 0
  • Untitled design 2026 04 27T133047.088
    ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!
    April 27, 2026 | 0
  • Untitled design 2026 04 27T130100.572
    ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version