• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಮಿಳುನಾಡಿನಲ್ಲಿ ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರಿಗೆ ಬಾಂಬ್ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 12:23 pm
in ದೇಶ
0 0
0
Untitled design 2025 11 17T121737.662

RelatedPosts

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ADVERTISEMENT
ADVERTISEMENT

ಚೆನ್ನೈ: ತಮಿಳುನಾಡಿನಲ್ಲಿ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯರ ಮೇಲೆ ಬಾಂಬ್ ಬೆದರಿಕೆ ಕರೆಗಳು ಮುಂದುವರಿದಿದೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸಗಳನ್ನು ಗುರಿಯನ್ನಾಗಿಸಿಕೊಂಡು ಅಪರಿಚಿತ ಮೂಲಗಳಿಂದ ಬಾಂಬ್ ಬೆದರಿಕೆ ಪತ್ರಗಳು ಮತ್ತು ಇಮೇಲ್‌ಗಳು ಕಳುಹಿಸಲಾಗಿದೆ. ಈ ಸಂಬಂಧ ಡಿಜಿಪಿ ಕಚೇರಿಗೆ ಬಂದಿರುವ ಎಚ್ಚರಿಕೆ ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಎಲ್ಲಾ ನಾಲ್ಕು ಸ್ಥಳಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

 ಪೊಲೀಸರ ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದಿದ್ದರೂ, ಬೆದರಿಕೆ ಸಂದೇಶಗಳ ಸರಣಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ರಕ್ಷಕ ಪಡೆಗಳು ತೀವ್ರ ಎಚ್ಚರಿಕೆಯಿಂದಿವೆ. ಸಿಎಂ ನಿವಾಸ ಸೇರಿದಂತೆ ಎಲ್ಲ ಗಣ್ಯರ ಮನೆಗಳ ಸುತ್ತಮುತ್ತ ಕಾವಲು ಹೆಚ್ಚಿಸಿ, ಬಾಂಬ್ ನಿಷ್ಕ್ರೀಯ ದಳ (BDDS) ಹಾಗೂ ಶ್ವಾನ ದಳಗಳಿಂದ ಸಮಗ್ರ ತಪಾಸಣೆ ನಡೆಸಲಾಗಿದೆ.

ಅಜಿತ್ ಮನೆಗೆ ಮತ್ತೊಮ್ಮೆ ಬೆದರಿಕೆ – ಮತ್ತೆ ಹುಸಿ ಕರೆ

ಕಳೆದ ವಾರವೂ ಚೆನ್ನೈನಲ್ಲಿರುವ ನಟ ಅಜಿತ್ ಕುಮಾರ್ ಅವರ ನಿವಾಸಕ್ಕೆ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿ ನೀಡಿದ್ದ ಮಾಹಿತಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಶೋಧ ಪ್ರಕ್ರಿಯೆ ಆರಂಭಿಸಿ, ಪೂರ್ವ ಕರಾವಳಿ ರಸ್ತೆಯಲ್ಲಿರುವ (ECR) ಅಜಿತ್ ಅವರ ಮನೆಗೆ ಬಾಂಬ್ ಸ್ಕ್ವಾಡ್ ಕಳುಹಿಸಿದ್ದರು. ಆದರೆ ಇದೊಂದು ಇನ್ನೊಂದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು.

ಪೊಲೀಸ್ ಮೂಲಗಳು ಈಗಾಗಲೇ ಈ ಕರೆಗಳನ್ನು ಮಾಡುತ್ತಿರುವ ಮೂಲವನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಅಧಿಕಾರಿಗಳು ತನಿಖೆ ವಿಸ್ತರಿಸಿದ್ದಾರೆ ಎಂದು ತಿಳಿಸಿವೆ.

ನಟ ವಿಜಯ್‌ಗೂ ಪದೇಪದೇ ಬೆದರಿಕೆ 

ತಮಿಳ್ ಸಿನಿರಂಗದ ಸೂಪರ್‌ಸ್ಟಾರ್ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್ ಅವರಿಗೂ ಕಾಲಕಾಲಕ್ಕೆ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಇತ್ತೀಚೆಗಷ್ಟೇ ಬೆಳಗ್ಗೆ 5:20ರ ಸುಮಾರಿಗೆ “ವಿಜಯ್ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ” ಎಂದು ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ತಕ್ಷಣವೇ ಮೂವರು ಬಾಂಬ್ ನಿಷ್ಕ್ರೀಯ ದಳದ ಸದಸ್ಯರು ಮತ್ತು ಸ್ನಿಫರ್ ನಾಯಿ ವಿಜಯ್ ಅವರ ಮನೆಗೆ ಧಾವಿಸಿತು. ಆದರೆ ಈ ಬಾರಿ ಕೂಡ ತೀವ್ರ ತಪಾಸಣೆ ನಂತರ ಇದೊಂದು ಹುಸಿ ಸಂದೇಶ ಎಂಬುದು ದೃಢಪಟ್ಟಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 24T112549.102

ಚಿನ್ನದ ಬೆಲೆ ಮತ್ತೆ ಏರಿಕೆ..! ಬೆಳ್ಳಿ ಬೆಲೆ ಇಳಿಕೆ..!

by ಶ್ರೀದೇವಿ ಬಿ. ವೈ
February 24, 2026 - 11:28 am
0

BeFunky collage 2026 02 24T100233.720

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಡ್ರಗ್ಸ್ ಜಪ್ತಿ: ಬ್ಯಾಂಕಾಕ್-ಹಾಂಕಾಂಗ್‌ನಿಂದ ಬರ್ತಿದ್ದ 3.1 ಕೋಟಿ ಮೌಲ್ಯದ ಗಾಂಜಾ ವಶ!

by ಶ್ರೀದೇವಿ ಬಿ. ವೈ
February 24, 2026 - 10:03 am
0

BeFunky collage 2026 02 24T093457.820

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

by ಶ್ರೀದೇವಿ ಬಿ. ವೈ
February 24, 2026 - 9:35 am
0

BeFunky collage 2026 02 24T091007.511

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

by ಶ್ರೀದೇವಿ ಬಿ. ವೈ
February 24, 2026 - 9:13 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T104627.233
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version