• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 6:14 pm
in Flash News, ದೇಶ
0 0
0
Untitled design 2026 05 10T181249.587

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದ ವಿಜಯ್, ಇದೀಗ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭವ್ಯ ಸಮಾರಂಭದಲ್ಲಿ ವಿಜಯ್ ತಮಿಳುನಾಡಿನ ಒಂಬತ್ತನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಹಲವು ಗಣ್ಯರು ಭಾಗವಹಿಸಿದ್ದರು.

RelatedPosts

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

ADVERTISEMENT
ADVERTISEMENT

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ತಮ್ಮ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಪರವಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ತಿರುಚಿರಾಪಳ್ಳಿ ಪೂರ್ವ ಮತ್ತು ಪೆರಂಬೂರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು.

ತಿರುಚಿರಾಪಳ್ಳಿ ಪೂರ್ವ ಕ್ಷೇತ್ರದಲ್ಲಿ ವಿಜಯ್ ಒಟ್ಟು 91,381 ಮತಗಳನ್ನು ಪಡೆದು ಡಿಎಂಕೆ ಅಭ್ಯರ್ಥಿ ಎಸ್. ಇನಿಗೊ ಇರುದಯರಾಜ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಇನಿಗೊ ಇರುದಯರಾಜ್ ಅವರಿಗೆ 63,965 ಮತಗಳು ಲಭಿಸಿದ್ದವು. ಮತ್ತೊಂದೆಡೆ, ಪೆರಂಬೂರು ಕ್ಷೇತ್ರದಲ್ಲೂ ವಿಜಯ್ ಭರ್ಜರಿ ಪ್ರದರ್ಶನ ನೀಡಿದ್ದು, ಡಿಎಂಕೆಯ ಆರ್.ಡಿ. ಶೇಖರ್ ವಿರುದ್ಧ ಜಯ ಸಾಧಿಸಿದ್ದರು. ವಿಜಯ್ 1,20,365 ಮತಗಳನ್ನು ಪಡೆದರೆ, ಶೇಖರ್ 66,650 ಮತಗಳಿಗೆ ಸೀಮಿತರಾಗಿದ್ದರು.

ಇದೇ ವೇಳೆ ಟಿವಿಕೆ ಶಾಸಕ ಕರುಪ್ಪಯ್ಯ ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರುಪ್ಪಯ್ಯ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಸಹ ಉಪಸ್ಥಿತರಿದ್ದರು.

ಶೋಲವಂದನ್ ಕ್ಷೇತ್ರದಿಂದ ಗೆದ್ದಿರುವ ಕರುಪ್ಪಯ್ಯ ಮೊದಲು ಎಐಎಡಿಎಂಕೆ ಪಕ್ಷದಲ್ಲಿದ್ದರು. ಬಳಿಕ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿ ಇದೀಗ ಪ್ರಮುಖ ಜವಾಬ್ದಾರಿ ಹೊತ್ತಿದ್ದಾರೆ. ಟಿವಿಕೆ ಸರ್ಕಾರ ರಚನೆಯಾದ ಬೆನ್ನಲ್ಲೇ ಅವರಿಗೆ ಹಂಗಾಮಿ ಸ್ಪೀಕರ್ ಸ್ಥಾನ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T184121.094

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

by ಶಾಲಿನಿ ಕೆ. ಡಿ
May 10, 2026 - 6:42 pm
0

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T184121.094
    “My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ
    May 10, 2026 | 0
  • Untitled design 2026 05 10T174718.863
    ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!
    May 10, 2026 | 0
  • Untitled design 2026 05 10T173406.800
    ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!
    May 10, 2026 | 0
  • Untitled design 2026 05 10T172322.693
    ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ
    May 10, 2026 | 0
  • Untitled design 2026 05 10T162942.019
    ಪಾಕಿಸ್ತಾನದಲ್ಲಿ ಚೆಕ್ ಪೋಸ್ಟ್ ಬಳಿ ಭೀಕರ ಆತ್ಮಹುತಿ ದಾಳಿ: 15 ಪೊಲೀಸರ ಸಾ*ವು
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version