• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನಲ್ಲಿ ‘ದಳಪತಿ’ ದಿಗ್ವಿಜಯ: ಮ್ಯಾಜಿಕ್ ನಂಬರ್ ದಾಟಿದ ವಿಜಯ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 2:19 pm
in Flash News, ಎಲೆಕ್ಷನ್, ದೇಶ
0 0
0
BeFunky collage (79)

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಬೆಳ್ಳಿತೆರೆಯಲ್ಲಿ ಅಬ್ಬರಿಸುತ್ತಿದ್ದ ನಟ ವಿಜಯ್ ಈಗ ಇವಿಎಂ ಬಾಕ್ಸ್‌ನಲ್ಲೂ ಮ್ಯಾಜಿಕ್ ಮಾಡಿದ್ದಾರೆ. ಇಂದು ನಡೆಯುತ್ತಿರುವ ಮತ ಎಣಿಕೆಯಲ್ಲಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸಲು ಬೇಕಾದ  ಮ್ಯಾಜಿಕ್ ನಂಬರ್ ಗಡಿಯನ್ನು ದಾಟಿ ಮುನ್ನುಗ್ಗುತ್ತಿದೆ.

ಹೊಸ ಇತಿಹಾಸ ಸೃಷ್ಟಿಸಿದ ವಿಜಯ್ :

RelatedPosts

ಕೇರಳಂನಲ್ಲಿ ಈ ಬಾರಿ ಯುಡಿಎಫ್ ಗೆ ಜೈ ಎಂದ ದೇವರನಾಡಿನ ಮತದಾರ

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಸರ್ಕಾರ್..! ವಲಸಿಗರ ವಿರುದ್ಧ ಗೆದ್ದ ಹಿಮಂತ ಬಿಸ್ವ ಶರ್ಮಾ..!

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು

ADVERTISEMENT
ADVERTISEMENT

ಚುನಾವಣಾ ಕಣಕ್ಕೆ ಇಳಿದ ಮೊದಲ ಪ್ರಯತ್ನದಲ್ಲೇ ವಿಜಯ್ ಅವರು ಆಡಳಿತಾರೂಢ ಡಿಎಂಕೆ ಮತ್ತು ವಿರೋಧ ಪಕ್ಷ ಎಐಎಡಿಎಂಕೆಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. ಆರಂಭಿಕ ಟ್ರೆಂಡ್‌ಗಳಲ್ಲೇ ಅಬ್ಬರಿಸಿದ್ದ ಟಿವಿಕೆ, ಮಧ್ಯಾಹ್ನದ ವೇಳೆಗೆ ರಾಜ್ಯದಾದ್ಯಂತ ತನ್ನ ಪ್ರಾಬಲ್ಯ ಮೆರೆದಿದೆ. ಕಾವೇರಿ ಹರಿಯುವ ಡೆಲ್ಟಾ ಪ್ರದೇಶದಿಂದ ಹಿಡಿದು ಚೆನ್ನೈನ ನಗರ ಭಾಗಗಳವರೆಗೆ ವಿಜಯ್ ಅಭಿಮಾನಿಗಳ ಅಲೆ ಮತಗಳಾಗಿ ಪರಿವರ್ತನೆಯಾಗಿವೆ.

ಡಿಎಂಕೆ-ಎಐಎಡಿಎಂಕೆಗೆ ಭಾರಿ ಮುಖಭಂಗ :

ಕರುಣಾನಿಧಿ ಮತ್ತು ಜಯಲಲಿತಾ ಅವರ ನಂತರ ತಮಿಳುನಾಡು ರಾಜಕೀಯ ಅನಾಥವಾಗಿದೆ ಎಂಬ ಮಾತನ್ನು ವಿಜಯ್ ಸುಳ್ಳು ಮಾಡಿದ್ದಾರೆ. ಸ್ಟಾಲಿನ್ ಅವರ ಅನುಭವ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಅವರ ಸಂಘಟನಾ ಶಕ್ತಿಯನ್ನು ವಿಜಯ್ ಅವರ ‘ಬದಲಾವಣೆಯ ಮಂತ್ರ’ ಸೋಲಿಸಿದೆ. ಟಿವಿಕೆ ಅಭ್ಯರ್ಥಿಗಳು ಹಲವು ಹಿರಿಯ ಸಚಿವರ ವಿರುದ್ಧವೇ ಜಯ ಸಾಧಿಸುವತ್ತ ದಾಪುಗಾಲು ಹಾಕುತ್ತಿದ್ದಾರೆ.

ಗೆಲುವಿನ ಸಂಭ್ರಮ :

ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ತಮಿಳುನಾಡಿನಾದ್ಯಂತ ಟಿವಿಕೆ ಕಾರ್ಯಕರ್ತರು ಮತ್ತು ವಿಜಯ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚೆನ್ನೈನ ಪಕ್ಷದ ಕಚೇರಿ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು, “ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ವಿಜಯ್” ಎಂಬ ಘೋಷಣೆಗಳು ಮೊಳಗುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 04T165353.989

ಪವನ್ ಕಲ್ಯಾಣ್ ಕಿಂಗ್ ಮೇಕರ್ ಆದ್ರೆ ದಳಪತಿ ವಿಜಯ್ ‘ಕಿಂಗ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 4, 2026 - 4:58 pm
0

Untitled design 2026 05 04T162123.059

ಕೇರಳಂನಲ್ಲಿ ಈ ಬಾರಿ ಯುಡಿಎಫ್ ಗೆ ಜೈ ಎಂದ ದೇವರನಾಡಿನ ಮತದಾರ

by ಶಾಲಿನಿ ಕೆ. ಡಿ
May 4, 2026 - 4:31 pm
0

Untitled design 2026 05 04T160139.902

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 4, 2026 - 4:02 pm
0

Untitled design 2026 05 04T153619.096

ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಸರ್ಕಾರ್..! ವಲಸಿಗರ ವಿರುದ್ಧ ಗೆದ್ದ ಹಿಮಂತ ಬಿಸ್ವ ಶರ್ಮಾ..!

by ಶಾಲಿನಿ ಕೆ. ಡಿ
May 4, 2026 - 3:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T162123.059
    ಕೇರಳಂನಲ್ಲಿ ಈ ಬಾರಿ ಯುಡಿಎಫ್ ಗೆ ಜೈ ಎಂದ ದೇವರನಾಡಿನ ಮತದಾರ
    May 4, 2026 | 0
  • Untitled design 2026 05 04T160139.902
    ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್
    May 4, 2026 | 0
  • Untitled design 2026 05 04T153619.096
    ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಸರ್ಕಾರ್..! ವಲಸಿಗರ ವಿರುದ್ಧ ಗೆದ್ದ ಹಿಮಂತ ಬಿಸ್ವ ಶರ್ಮಾ..!
    May 4, 2026 | 0
  • BeFunky collage (80)
    ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು
    May 4, 2026 | 0
  • BeFunky collage (76)
    ಡಿಎಂಕೆ ಗ್ಯಾರಂಟಿ V/S ಟಿವಿಕೆ ಗ್ಯಾರಂಟಿ: ತಮಿಳುನಾಡು ಜನ ವಿಜಯ್ ಗೆ ಮನಸೋತಿದ್ದು ಏಕೆ..?
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version