ನಟ, ಟಿವಿಕೆ ನಾಯಕ ವಿಜಯ್ ಕಾರ್ಯಕ್ರಮದಲ್ಲಿ ಭೀಕರ ದುರಂತ:33ಕ್ಕೂ ಹೆಚ್ಚು ಸಾ*ವು
ಚೆನ್ನೈ, ಸೆಪ್ಟೆಂಬರ್ 27: ತಮಿಳುನಾಡಿನ ಕರೂರ್ನಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದ ಬೃಹತ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ 33 ಜನಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 55ಕ್ಕೂ ಹೆಚ್ಚು ಜನ ಅಸ್ವಸ್ತರಾಗಿದ್ದಾರೆ. ರಸ್ತೆಯ ಉದ್ದಗಲಕ್ಕೂ ಹರಡಿದ್ದ ಹತ್ತಾರು ಸಾವಿರ ಜನರ ಸಮೂಹದಲ್ಲಿ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ಘಟನೆ ಸಂಭವಿಸಿದಾಗ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ, “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ಕರೆ ಮಾಡಿದ್ದಾರೆ. “ಯಾರೂ ಗಾಬರಿಯಾಗಬೇಡಿ, ಈಗ ಆ್ಯಂಬುಲೆನ್ಸ್ … Continue reading ನಟ, ಟಿವಿಕೆ ನಾಯಕ ವಿಜಯ್ ಕಾರ್ಯಕ್ರಮದಲ್ಲಿ ಭೀಕರ ದುರಂತ:33ಕ್ಕೂ ಹೆಚ್ಚು ಸಾ*ವು
Copy and paste this URL into your WordPress site to embed
Copy and paste this code into your site to embed