• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!

admin by admin
May 12, 2026 - 7:27 pm
in ಎಲೆಕ್ಷನ್, ದೇಶ
0 0
0
BeFunky collage (22)

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷ ಬಹುಮತಕ್ಕೆ ಕೇವಲ 4,649 ಮತಗಳ ಕೊರತೆ ಅನುಭವಿಸಿದೆ. ಒಂದು ವೇಳೆ 10 ಪ್ರಮುಖ ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದ ಅಭ್ಯರ್ಥಿಗಳು ಸ್ವಲ್ಪ ಹೆಚ್ಚು ಮತಗಳನ್ನು ಪಡೆದಿದ್ದರೆ ವಿಜಯ್ ಅವರಿಗೆ ಸ್ವತಂತ್ರ ಬಹುಮತ ಸಿಗುತ್ತಿತ್ತು.

ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಬಯಲಾಗುತ್ತಿರುವ ಈ ಲೆಕ್ಕಾಚಾರವು ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

ADVERTISEMENT
ADVERTISEMENT

ಟಿವಿಕೆ ಕಡಿಮೆ ಅಂತರದಲ್ಲಿ ಸೋತ 10 ಪ್ರಮುಖ ಕ್ಷೇತ್ರಗಳು :

  1. ತಿರುಕ್ಕೊಯ್ಯೂರ್ – 285 ಮತಗಳ ಅಂತರ
  2. ಕುಲಿತಲೈ – 579 ಮತಗಳ ಅಂತರ
  3. ಪಳನಿ – 693 ಮತಗಳ ಅಂತರ
  4. ಕೋವಿಲ್ ಪಟ್ಟಿ – 843 ಮತಗಳ ಅಂತರ
  5. ವಿಕ್ರವಂಡಿ – 910 ಮತಗಳ ಅಂತರ
  6. ಉದಗಮಂಡಲಂ – 976 ಮತಗಳ ಅಂತರ
  7. ಪಾಪನಾಸಂ – 1,065 ಮತಗಳ ಅಂತರ
  8. ದಿಂಡಿಗಲ್ – 1,131 ಮತಗಳ ಅಂತರ
  9. ಕಿಲ್ಲಿಯೂರ್ – 1,311 ಮತಗಳ ಅಂತರ
  10. ತಿರುಮಯಂ – 1,492 ಮತಗಳ ಅಂತರ

ಒಟ್ಟು 4,649 ಮತಗಳ ಕೊರತೆಯಿಂದಾಗಿ ಟಿವಿಕೆಗೆ ಬಹುಮತ ಸಿಗಲಿಲ್ಲ.

ಈಗ ವಿಜಯ್‌ಗೆ ಅನಿವಾರ್ಯತೆ

ಟಿವಿಕೆ ಅಭ್ಯರ್ಥಿಗಳನ್ನು ಕಡಿಮೆ ಅಂತರದಲ್ಲಿ ಸೋಲಿಸಿದವರೇ ಈಗ ಸರ್ಕಾರ ರಚನೆಗೆ ಮಿತ್ರರಾಗುವ ಸಾಧ್ಯತೆಯಿದೆ.

  • ಡಿಎಂಕೆ – 4 ಕ್ಷೇತ್ರಗಳಲ್ಲಿ ಟಿವಿಕೆಯನ್ನು ಸೋಲಿಸಿದೆ
  • ಎಐಎಡಿಎಂಕೆ – 2 ಕ್ಷೇತ್ರಗಳಲ್ಲಿ
  • ಬಿಜೆಪಿ, ಕಾಂಗ್ರೆಸ್, ಮುಸ್ಲಿಂ ಲೀಗ್, ಪಿಎಂಕೆ – ತಲಾ 1 ಕ್ಷೇತ್ರದಲ್ಲಿ

ಒಂದು ವೇಳೆ ಈ 10 ಕ್ಷೇತ್ರಗಳಲ್ಲಿ ಟಿವಿಕೆ ಗೆದ್ದಿದ್ದರೆ, ವಿಜಯ್ ಅವರಿಗೆ ಬಹುಮತ ಸಿಗುತ್ತಿತ್ತು ಮತ್ತು ಯಾರ ಬೆಂಬಲವೂ ಅಗತ್ಯವಿರುತ್ತಿರಲಿಲ್ಲ ಎನ್ನಲಾಗುತ್ತಿದೆ.

ಈ ಅತ್ಯಂತ ಕಡಿಮೆ ಅಂತರದ ಸೋಲುಗಳು ಟಿವಿಕೆಗೆ ದೊಡ್ಡ ಪಾಠವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

Web Photo Editor (61)

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

by ದಿಶಾ ಕೆ. ಎಸ್.
June 27, 2026 - 6:51 am
0

Web Photo Editor (55)

ರಾಜ್ಯದ ಹವಾಮಾನ ವರದಿ (27 ಜೂನ್ 2026)

by ದಿಶಾ ಕೆ. ಎಸ್.
June 27, 2026 - 6:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version