• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!

ಕವಿತಾ by ಕವಿತಾ
November 10, 2026 - 3:24 pm
in ದೇಶ
0 0
0
Untitled design (13)

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಕಾರ್ಖಾನೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಕಾರ್ಖಾನೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (ETP) ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿ ಮೂವರು ಗುತ್ತಿಗೆ ಕಾರ್ಮಿಕರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ನಡೆದ ಈ ದುರ್ಘಟನೆ ಕೈಗಾರಿಕಾ ವಲಯದಲ್ಲಿ ಆತಂಕ ಮೂಡಿಸಿದೆ.

ಮೃತರನ್ನು ಹೊಸೂರಿನ ನಿವಾಸಿ ಕಾವೇರಿ (30) ಹಾಗೂ ಧರ್ಮಪುರಿ ಜಿಲ್ಲೆಯ ನಿವಾಸಿಗಳಾದ ಬಿ. ಅಕ್ಮಲ್ (28) ಮತ್ತು ಎಂ. ಸಾರಥಿ ಕುಮಾರ್ (28) ಎಂದು ಗುರುತಿಸಲಾಗಿದೆ. ಆಪಲ್ ಐಫೋನ್‌ಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ತಯಾರಿಸುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಈ ದುರಂತ ಸಂಭವಿಸಿದೆ.

RelatedPosts

ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!

‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!

ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು

ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ

ADVERTISEMENT
ADVERTISEMENT

ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೋರಿಕೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರ್ಖಾನೆಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (Effluent Treatment Plant – ETP) ಟ್ಯಾಂಕ್‌ನಲ್ಲಿ ಕೆಸರು ಮತ್ತು ಮಣ್ಣು ಸಂಗ್ರಹವಾಗಿತ್ತು. ಇದನ್ನು ಸ್ವಚ್ಛಗೊಳಿಸುವ ಕೆಲಸಕ್ಕಾಗಿ ಮೂವರು ಕಾರ್ಮಿಕರು ಟ್ಯಾಂಕ್‌ನೊಳಗೆ ಇಳಿದಿದ್ದರು. ಈ ವೇಳೆ ಟ್ಯಾಂಕ್‌ನೊಳಗೆ ವಿಷಾನಿಲ ಹೊರಸೂಸಿದ ಪರಿಣಾಮ ಕಾರ್ಮಿಕರು ಉಸಿರಾಡಲು ಸಾಧ್ಯವಾಗದೆ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ವಿಷಾನಿಲ ಸೇವನೆಯಿಂದ ಆಮ್ಲಜನಕದ ಕೊರತೆ ಉಂಟಾಗಿ ಮೂವರು ಕಾರ್ಮಿಕರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹೊಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ಮೂವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಯ ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೃಷ್ಣಗಿರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕ್‌ನೊಳಗೆ ಯಾವ ರೀತಿಯ ವಿಷಾನಿಲ ಉತ್ಪತ್ತಿಯಾಗಿತ್ತು ಮತ್ತು ದುರಂತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯಬೇಕಿದೆ.

ತನಿಖೆಗೆ ಕೈಗಾರಿಕಾ ಸಚಿವರ ಭರವಸೆ

ಈ ದುರಂತಕ್ಕೆ ತಮಿಳುನಾಡಿನ ಕೈಗಾರಿಕಾ ಸಚಿವೆ ವಿರುಧೈ ಮಗಲ್ ಕೀರ್ತನಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಅಲ್ಲದೆ, ಮೃತ ಕಾರ್ಮಿಕರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಘಟನೆಯನ್ನು ತುರ್ತಾಗಿ ನಿರ್ವಹಿಸುವುದರ ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮತ್ತು ಸಹಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಆಂಧ್ರ DCM ಶಾಕ್.. ಪವರ್‌‌ ಸ್ಟಾರ್ ಇನ್ಮೇಲೆ ಡಿವೋರ್ಸ್ ಸ್ಟಾರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 10, 2026 - 3:27 pm
0

Untitled design (13)

ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!

by ಕವಿತಾ
November 10, 2026 - 3:24 pm
0

Untitled design (12)

ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!

by ಕವಿತಾ
November 10, 2026 - 1:22 pm
0

Untitled design (9)

‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!

by ಕವಿತಾ
November 10, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!
    November 10, 2026 | 0
  • Untitled design (9)
    ‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!
    November 10, 2026 | 0
  • Your paragraph text (12)
    ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು
    November 9, 2026 | 0
  • Untitled Design 2026 11 09T130432.804
    ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ
    November 9, 2026 | 0
  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version