• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

ಕವಿತಾ by ಕವಿತಾ
July 28, 2026 - 7:31 pm
in ದೇಶ
0 0
0
ಪೊಲೀಸರ (9)

ನವದೆಹಲಿ, ಜುಲೈ 28: ಲೋಕಸಭೆಯ ಇಂದಿನ ಕಲಾಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕೋಕ್ರೋಚ್ ಜನತಾ ಪಾರ್ಟಿ ನಡೆಸಿದ ನೀಟ್ (NEET) ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಶಿವಕುಮಾರ್ ಭಾಗವಹಿಸಿದ್ದನ್ನು ಉಲ್ಲೇಖಿಸಿದ ಅವರು, ಕರ್ನಾಟಕದಲ್ಲೇ ನಡೆಯುತ್ತಿರುವ KPSC ಪರೀಕ್ಷೆ ಸಂಬಂಧಿತ ವಿವಾದಗಳು ಮತ್ತು ಪ್ರತಿಭಟನೆಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದೇಕೆ? ಎಂದು ಪ್ರಶ್ನಿಸಿದರು.

ಮಾನ್ಯ ಮುಖ್ಯಮಂತ್ರಿಗಳೇ !

ದೆಹಲಿಗೆ ಬಂದು ನ್ಯಾಯದ ನಾಟಕವಾಡುವ ನಿಮಗೆ, ಕರ್ನಾಟಕದಲ್ಲಿ KPSC ಯನ್ನು ಬಟಾಬಯಲಾಗಿ ‘ಹರಾಜು ಮಾರುಕಟ್ಟೆ’ ಮಾಡಿರುವುದು ಅನ್ಯಾಯ ಅಂತ ಅನ್ನಿಸುವುದಿಲ್ಲವೇ ?

80 ಲಕ್ಷ ರೂಪಾಯಿ ಚೆಲ್ಲಿದವರಿಗೆ ಮಾತ್ರ ಸರ್ಕಾರಿ ಹುದ್ದೆ ಎನ್ನುವುದಾದರೆ, ಹಗಲಿರುಳು ಕಷ್ಟಪಟ್ಟು ಓದುವ ಬಡವರ ಮತ್ತು ಶ್ರಮಜೀವಿಗಳ ಮಕ್ಕಳ… pic.twitter.com/aFoLFNok1T

— Tejasvi Surya (@Tejasvi_Surya) July 28, 2026

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ADVERTISEMENT
ADVERTISEMENT

ಲೋಕಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿದ ತೇಜಸ್ವಿ ಸೂರ್ಯ, “ಕರ್ನಾಟಕದ ಮುಖ್ಯಮಂತ್ರಿ ದೆಹಲಿಗೆ ಬಂದು ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಕರ್ನಾಟಕದಲ್ಲಿ KPSC ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಾವಿರಾರು ಯುವಕರು ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣಿಸುವುದಿಲ್ಲವೇ?” ಎಂದು ಪ್ರಶ್ನಿಸಿದರು.

ಅವರು ಮುಂದುವರೆದು, KPSCಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಗಂಭೀರ ಆರೋಪಗಳನ್ನು ಪ್ರಸ್ತಾಪಿಸಿದರು. ತಮ್ಮ ಇಬ್ಬರು ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಹಿನ್ನೆಲೆಯಲ್ಲಿ KPSC ಅಧ್ಯಕ್ಷರನ್ನು ಅಮಾನತುಗೊಳಿಸಲಾಗಿದೆ ಎಂದು ಉಲ್ಲೇಖಿಸಿದ ತೇಜಸ್ವಿ ಸೂರ್ಯ, ಈ ಪ್ರಕರಣದಿಂದ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ 80 ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ ಎಂದು ಹೇಳಿದರು.

“KPSC ಪರೀಕ್ಷೆಯಲ್ಲಿ ಅನ್ಯಾಯಕ್ಕೊಳಗಾದ ಸಾವಿರಾರು ಯುವಕರ ಧ್ವನಿಯಾಗುವುದು ನನ್ನ ಕರ್ತವ್ಯ. ನ್ಯಾಯ ಎಂಬುದು ಎಲ್ಲರಿಗೂ ಒಂದೇ ರೀತಿಯಾಗಿ ದೊರೆಯಬೇಕು. ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪರವಾಗಿ ನ್ಯಾಯ ಕೇಳುವ ಮುಖ್ಯಮಂತ್ರಿ, ಕರ್ನಾಟಕದ KPSC ಅಭ್ಯರ್ಥಿಗಳಿಗೂ ಅದೇ ರೀತಿಯ ನ್ಯಾಯ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ KPSC ನೇಮಕಾತಿ ಪ್ರಕ್ರಿಯೆ ಮತ್ತು ಪರೀಕ್ಷಾ ಪಾರದರ್ಶಕತೆ ಕುರಿತು ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದಿಂದ ಸಮಗ್ರ ತನಿಖೆ ಮತ್ತು ನ್ಯಾಯಯುತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

 

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T192037.820
    ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ
    September 17, 2026 | 0
  • ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ
    ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ಹ್ಮೋ (36)
    ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version