• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೆಲಂಗಾಣದಲ್ಲಿ ಮತ್ತೊಂದು ಬಸ್‌‌ಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ 29 ಮಂದಿ ಪ್ರಯಾಣಿಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 12:29 pm
in Flash News, ದೇಶ
0 0
0
Untitled design 2025 11 11T121059.968

ಹೈದರಾಬಾದ್: ಕಳೆದ ತಿಂಗಳ ಹಿಂದಷ್ಟೇ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಅವಘಡ ಮಾಸುವ ಮುನ್ನವೇ ತೆಲಂಗಾಣದಲ್ಲಿ ಮತ್ತೊಂದು ಬಸ್‌ ಬೆಂಕಿಗೆ ಆಗುತಿಯಾಗಿದೆ. ಕೂದಲೆಳೆ ಅಂತರದಲ್ಲಿ 29 ಮಂದಿ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಗಿನ ವೇಳೆಯಲ್ಲಿ ವಿಜಯವಾಡದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಎಂಜಿನ್ ಭಾಗದಿಂದ ಹೊಗೆ ಬಂದು ಬೆಂಕಿ ಕಾಣಿಸಿಕೊಂಡಿತ್ತು. ಕೆಲವು ಹೊತ್ತಿನಲ್ಲಿ ಬೆಂಕಿ ಬಸ್‌ನ ಹಿಂಭಾಗವನ್ನು ಆವರಿಸಿತು. ಬಸ್‌ನಲ್ಲಿ ಒಟ್ಟು 29 ಮಂದಿ ಪ್ರಯಾಣಿಕರಿದ್ದರು. ಆದರೆ ಚಾಲಕ ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದರು.

RelatedPosts

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ADVERTISEMENT
ADVERTISEMENT

ಪ್ರಯಾಣಿಕರು ಬಸ್‌ನ ಕಿಟಕಿಗಳನ್ನು ಒಡೆದು ಹೊರಗೆ ಹಾರಿದ್ದಾರೆ. ಕೆಲವರು ಗಾಯಗೊಂಡಿದ್ದರು. ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಘಟನೆಯ ನಂತರ ಸ್ಥಳೀಯರು ಕೂಡಾ ಬಂದು ಪ್ರಯಾಣಿಕರಿಗೆ ಸಹಾಯ ಮಾಡಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಿಸಿದರು. ಆದರೆ ಅಗ್ನಿಶಾಮಕ ದಳದ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಕರ್ನೂಲು ಬಸ್ ಬೆಂಕಿ ದುರಂತ: 20ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮ*ರಣ

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ, ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬಸ್‌ ಸುಟ್ಟು ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್‌ನ ಖಾಸಗಿ ಸ್ಲೀಪರ್ ಬಸ್, ವಿರುದ್ಧ ದಿಕ್ಕಿನ ಬೈಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿಗೆ ಆಹುತಿಯಾಗಿದೆ.

ಬಸ್‌ನಲ್ಲಿ ಸುಮಾರು 40-42 ಮಂದಿ ಪ್ರಯಾಣಿಕರು ಇದ್ದರು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಬೆಂಕಿಯಲ್ಲಿ ಸುಟ್ಟು ಕರಕಲಾಗಿ ಸಾವಿಗೀಡಗಿದ್ದಾರೆ. ಇನ್ನೂ 18 ಮಂದಿ ಗಂಭೀರವಾಗಿ ಗಾಯಗೊಂಡು ಕರ್ನೂಲು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸ್‌ ಚಲಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್‌ ಬಸ್‌ಗೆನ ಡಿಕ್ಕಿ ಹೊಡೆದು,ಬಸ್‌ನ ಚಲ್ರಕ್ಕೆ ಸ್ಕಡ್‌ ಆಗಿದೆ ಈ ವೇಳೆ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಬಸ್‌ಗೆ ವ್ಯಾಪಿಸಿತು. ಚಾಲಕ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಇನ್ನೂ ಗಾಡವಾಗಿ ಹೊತ್ತಿಕೊಂಡಿದೆ. ಚಾಲಕ ಪ್ರಯಾಣಿಕರಿಗೆ ಇಳಿಯಿರಿ ಎಂದು ಹೇಳದೆ ತನ್ನ ಪಡಿಗೆ ತಾನು ಬೆಂಕಿ ಆರಿಸಲು ಪ್ರಯತ್ನಿಸಿದ್ದಾನೆ. ಇದರಿಂದ ಪ್ರಯಾಣಿಕರಿಗೆ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಬೆಂಕಿಯ ತೀವ್ರತೆಯಿಂದಾಗಿ ಬಸ್ ಸಂಪೂರ್ಣ ಸುಟ್ಟುಹೋಗಿದೆ. ಈ ಮಧ್ಯೆ ಪ್ರಯಾಣಿಕರು ಬಸ್‌ನ ಕಿಟಕಿಯನ್ನ ಒಡೆದು 18 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ 20 ಕ್ಕೂ ಹೆಚ್ಚು ಮಂದಿ ಬೆಂಕಿಯಲ್ಲಿ ಸುಟ್ಟುಭಸ್ಮವಾಗಿದ್ದಾರೆ. ಮೃತರ ಗುರುತು ಗುರುತಿಸುವುದು ಕಷ್ಟಕರವಾಗಿದ್ದು,ಸ್ಥಳಕ್ಕೆ ಫೊರೆನ್ಸಿಕ್‌ ತಂಡ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಮೃತರ ಪಟ್ಟಿ ಇನ್ನೂ ಸಂಪೂರ್ಣವಾಗಿಲ್ಲವಾದರೂ, ಲಭ್ಯವಿರುವ ಮಾಹಿತಿಯ ಪ್ರಕಾರ, ಬಸ್‌ನಲ್ಲಿ ಇದ್ದ ಪ್ರಯಾಣಿಕರಲ್ಲಿ ಶ್ರೀಹರ್ಷ, ಶಿವ, ಸ್ಯಾಮ್, ಮೇಘಾನಂದ್, ಧಾತ್ರಿ, ರಾಮರೆಡ್ಡಿ, ಅಮೃತಕುಮಾರ್, ಚಂದನ, ಸೂರ್ಯ, ಉಮಾಪತಿ, ಪಂಕಜ್, ಹಾರಿಕಾ, ಕೀರ್ತಿ, ತರುಣ, ವೇಣುಗೋಪಾಲ್, ಆಕಾಶ್, ಮಹಮ್ಮದ್, ಜಯಂತ್, ಅಶ್ವಿನ್ ರೆಡ್ಡಿ, ಸತ್ಯ, ಸುಬ್ರಹ್ಮಣ್ಯ, ಪ್ರಶಾಂತ್, ಗುಣಸಾಯಿ, ಆರ್ಗ, ನವೀನ್ ಕುಮಾರ್, ರಮೇಶ್ ಮತ್ತು ವೇಣುಗುಂಡ ಸೇರಿದಂತೆ ಹಲವರು ಸಿಲುಕಿದ್ದರು.

ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ, ಹಲವು ಜೀವಗಳು ಬಲಿಯಾಗಿದ್ದು ದುಃಖಕರ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಈ ಘಟನೆಯಿಂದ ಆಘಾತವಾಗಿದೆ.. ಸರ್ಕಾರ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಹೆಲ್ಪ್‌ಲೈನ್ ಘೋಷಿಸಿ, ಗಾಂಧಿನಗರ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T164558.325
    ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು
    February 24, 2026 | 0
  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version