• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!

admin by admin
March 6, 2026 - 7:24 pm
in Flash News, ದೇಶ
0 0
0
Untitled design (70)

ತೆಲಂಗಾಣ: ಸಮಾಜದಲ್ಲಿ ಅಪ್ರಾಪ್ತ ಬಾಲಕಿಯರು ಮತ್ತು ವಿದ್ಯಾರ್ಥಿನಿಯರು ಗರ್ಭಧರಿಸಿ ಮಗುವಿಗೆ ಜನ್ಮ ನೀಡುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹದ್ದೇ ಒಂದು ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಡೆದಿದ್ದು, 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆಯ ಬೆನ್ನಲ್ಲೇ ಮಗುವನ್ನು ಡಸ್ಟ್‌ಬಿನ್‌ಗೆ ಎಸೆದು ಪರಾರಿಯಾಗಲು ಯತ್ನಿಸಿದ ಬಾಲಕಿಯ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪರೀಕ್ಷೆಯ ನಡುವೆ ಕಾಣಿಸಿಕೊಂಡ ಹೊಟ್ಟೆನೋವು

ಬಾಲಕಿಯರ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿ, ಎಂದಿನಂತೆ ತನ್ನ ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷಾ ಕೊಠಡಿಯಲ್ಲಿ ಪೇಪರ್ ಬರೆಯುತ್ತಿರುವಾಗಲೇ ಅವಳಿಗೆ ಲಘು ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆದರೆ ಅದನ್ನು ಸಾಮಾನ್ಯ ನೋವು ಎಂದು ಭಾವಿಸಿದ ಬಾಲಕಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಳು. ಶಾಲೆಯಿಂದ ಮನೆಗೆ ಮರಳಿದ ನಂತರ ನೋವು ತೀವ್ರಗೊಂಡ ಕಾರಣ, ಮಗಳನ್ನು ಕರೆದುಕೊಂಡು ಆಕೆಯ ತಾಯಿ ಸಮೀಪದ ಖಾಸಗಿ ಆಸ್ಪತ್ರೆಗೆ ಧಾವಿಸಿದ್ದಾರೆ.

RelatedPosts

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ

DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

ADVERTISEMENT
ADVERTISEMENT
ಶೌಚಾಲಯದಲ್ಲೇ ಹೆರಿಗೆ, ಡಸ್ಟ್‌ಬಿನ್‌ನಲ್ಲಿ ಮಗು!

ಆಸ್ಪತ್ರೆಯಲ್ಲಿ ವೈದ್ಯರು ತಪಾಸಣೆ ನಡೆಸಿ ಸ್ಕ್ಯಾನಿಂಗ್ ಮಾಡಲು ಸೂಚಿಸಿದ್ದರು. ಸ್ಕ್ಯಾನಿಂಗ್ ವರದಿಗಾಗಿ ಕಾಯುತ್ತಿದ್ದಾಗ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವಳು ಪಕ್ಕದಲ್ಲಿದ್ದ ವಾಶ್‌ರೂಂಗೆ ತೆರಳಿದ್ದಾಳೆ. ಕೆಲವೇ ಕ್ಷಣಗಳಲ್ಲಿ ಶೌಚಾಲಯದ ಒಳಗಡೆಯೇ ಅವಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಗಾಬರಿಗೊಂಡ ಬಾಲಕಿ ತನ್ನ ತಾಯಿಗೆ ಫೋನ್ ಮಾಡಿ ಒಳಗಡೆ ಕರೆಸಿಕೊಂಡಿದ್ದಾಳೆ.

ಒಳಗೆ ಬಂದ ತಾಯಿಗೆ ಮಗಳ ಸ್ಥಿತಿ ಕಂಡು ಆಘಾತವಾಗಿದೆ. ಮಗಳ ಭವಿಷ್ಯ ಮತ್ತು ಸಮಾಜದಲ್ಲಿ ತಮ್ಮ ಕುಟುಂಬದ ಮಾನ ಮರ್ಯಾದೆ ಹೋಗುತ್ತದೆ ಎಂಬ ಭಯದಿಂದ ಆಕೆಯ ಹಸುಗೂಸನ್ನು ಶೌಚಾಲಯದ ಡಸ್ಟ್‌ಬಿನ್‌ನೊಳಗೆ ಎಸೆದು, ಏನೂ ತಿಳಿಯದವರಂತೆ ಮಗಳನ್ನು ಕರೆದುಕೊಂಡು ಅಲ್ಲಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ.

ಸಿಬ್ಬಂದಿಗಳ ಸಮಯಪ್ರಜ್ಞೆ

ಬಾಲಕಿ ಮತ್ತು ಆಕೆಯ ತಾಯಿ ಹೊರಬಂದ ಕೆಲವೇ ನಿಮಿಷಗಳಲ್ಲಿ ಶೌಚಾಲಯದ ಒಳಗಡೆಯಿಂದ ಮಗುವಿನ ಅಳುವ ಶಬ್ದ ಕೇಳಿಬಂದಿದೆ. ತಕ್ಷಣವೇ ಧಾವಿಸಿದ ಆಸ್ಪತ್ರೆ ಸಿಬ್ಬಂದಿ ಕಸದ ಬುಟ್ಟಿಯಲ್ಲಿದ್ದ ಮಗುವನ್ನು ನೋಡಿ ದಬಾಯಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಗು ಮತ್ತು ಬಾಲಕಿಯನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಮಗು ಮತ್ತು ಬಾಲಕಿ ಇಬ್ಬರೂ ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದೇ ರೀತಿಯ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲೂ ನಡೆದಿತ್ತು. ಅಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಗಣಿತ ಪರೀಕ್ಷೆಯ ನಡುವೆಯೇ ಶೌಚಾಲಯಕ್ಕೆ ತೆರಳಿ ಮಗುವಿಗೆ ಜನ್ಮ ನೀಡಿದ್ದಳು. ಇಂತಹ ಘಟನೆಗಳು ಹದಿಹರೆಯದ ಮಕ್ಕಳ ಮೇಲೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ನಿಗಾ ಇಡಬೇಕಾದ ಅಗತ್ಯವನ್ನು ಸಾರುತ್ತಿವೆ. ಪೊಲೀಸರು ಪ್ರಸ್ತುತ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಬಾಲಕಿಯ ಗರ್ಭಧಾರಣೆಗೆ ಕಾರಣರಾದವರ ಪತ್ತೆಗೆ ಜಾಲ ಬೀಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 25T210625.919

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

by ಶಾಲಿನಿ ಕೆ. ಡಿ
April 25, 2026 - 9:10 pm
0

Untitled design 2026 04 25T191941.921

ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ

by ಶಾಲಿನಿ ಕೆ. ಡಿ
April 25, 2026 - 7:27 pm
0

Untitled design 2026 04 25T184829.304

DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ

by ಶಾಲಿನಿ ಕೆ. ಡಿ
April 25, 2026 - 6:59 pm
0

Untitled design 2026 04 25T183044.923

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

by ಶಾಲಿನಿ ಕೆ. ಡಿ
April 25, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
  • Untitled design 2026 04 25T191941.921
    ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ
    April 25, 2026 | 0
  • Untitled design 2026 04 25T184829.304
    DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ
    April 25, 2026 | 0
  • Untitled design 2026 04 25T183044.923
    33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್
    April 25, 2026 | 0
  • Untitled design 2026 04 25T181857.290
    ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version