• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೆಲಂಗಾಣದಲ್ಲಿ ವಿದ್ಯಾರ್ಥಿ V/S ಸರ್ಕಾರ : ಹೊಡೆದಾಟ.. ಬಡಿದಾಟ..!

400 ಎಕರೆ ಕಾಡು ತೆರವಿಗೆ ಮುಂದಾದ ತೆಲಂಗಾಣ ಸರ್ಕಾರ : ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಹೋರಾಟ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 31, 2025 - 5:49 pm
in Flash News, ದೇಶ
0 0
0
Untitled design 2025 03 31t174338.967

ತೆಲಂಗಾಣದ ಹೈದರಾಬಾದಿನಲ್ಲಿ ಕಾಂಚಿ ಗಚ್ಚಿಬೋಲಿಯಲ್ಲಿ ವಿದ್ಯಾರ್ಥಿಗಳು ಮತ್ತು ಸರ್ಕಾರದ ನಡುವೆ ರಣರಂಗವೇ ಸೃಷ್ಟಿಯಾಗಿದೆ. ಸರ್ಕಾರದ ವಿರುದ್ಧ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಗೆ ಕಾರಣವಾಗಿರೋದು ಹೈದರಾಬಾದ್ ಯುನಿವರ್ಸಿಟಿಗೆ ಹೊಂದಿಕೊಂಡೇ ಇರುವ ಸುಮಾರು 400 ಎಕರೆ ಅರಣ್ಯ ಭೂಮಿ.

RelatedPosts

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

ADVERTISEMENT
ADVERTISEMENT

ಯುನಿವರ್ಸಿಯ ಪಕ್ಕದಲ್ಲೇ ಇರುವ ಕಾಡಿನ ಪ್ರದೇಶವನ್ನು ಐಟಿ ಪಾರ್ಕ್ ಆಗಿ ಅಭಿವೃದ್ಧಿ ಪಡಿಸಲು ಮುಂದಾಗಿರುವ ತೆಲಂಗಾಣ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.  ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕುತ್ತಿರುವ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪೊಲೀಸ್ ಬಲ ಪ್ರಯೋಗಿಸಿದ್ದಾರೆ.

ಹಠ ಬಿಡದ ಸ್ಟೂಡೆಂಟ್ಸ್, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರೆ, ಪೊಲೀಸರು ಅಕ್ಷರಶಃ ಹೊಡೆದು ಬಡಿದು, ಎಳೆದೊಯ್ಯುತ್ತಿದ್ದಾರೆ. ಸರ್ಕಾರ ಅರಣ್ಯ ಭೂಮಿಯನ್ನು ಐಟಿ ಪಾರ್ಕ್ ಸ್ಥಾಪಿಸಲು ತೆರವು ಮಾಡುತ್ತಿದೆ. ರಾತ್ರೋರಾತ್ರಿ ನೂರಾರು ಜೆಸಿಬಿಗಳು ಕಾಡಿಗೆ ನುಗ್ಗಿ, ಕಾಡನ್ನು ಕತ್ತರಿಸಿ ಸಮತಟ್ಟು ಮಾಡುತ್ತಿವೆ.

ವಿಶೇಷ ಏನೆಂದರೆ ಅರಣ್ಯ ಭೂಮಿ ಒತ್ತುವರಿ ವಿರುದ್ಧ ಹೈದರಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆ ಅರ್ಜಿ ಇನ್ನೂ ವಿಚಾರಣೆಯಲ್ಲಿರುವಾಗಲೇ ಸರ್ಕಾರ ತೆರವಿಗೆ ಮುಂದಾಗಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಇನ್ನಷ್ಟು ರೊಚ್ಚಿಗೇಳುವಂತೆ ಮಾಡಿದೆ.

ಕೆಲವು ವಿದ್ಯಾರ್ಥಿಗಳನ್ನು ಜೈಲಿಗೂ ಹಾಕಲಾಗಿದೆ. ಹೋರಾಟಕ್ಕೆ ಈಗ ಭಾರತ ರಾಷ್ಟ್ರೀಯ ಸಮಿತಿ ಕೈಜೋಡಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪರಿಸರವಾದಿಗಳ ಹೋರಾಟಕ್ಕೆ ರಾಜಕೀಯ ಬಣ್ಣವೂ ಅಂಟಿಕೊಂಡಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version