• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಒಂದೇ ಮಂಟಪದಲ್ಲಿ ಪ್ರೀತಿಸಿದ ಇಬ್ಬರನ್ನು ಮದುವೆಯಾದ ಭೂಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 3:45 pm
in ದೇಶ, ವೈರಲ್
0 0
0
11 (62)

ಈಗಿನ ಕಾಲದಲ್ಲಿ ಮದುವೆಯಾಗಲು ಹುಡುಗಿಯರು ಸಿಗಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಕೇಳಿರುತ್ತೀರಾ.. ಆದರೆ ಇಲ್ಲೊಂದು ವಿಚಿತ್ರ ಘಟನೆ ಎಲ್ಲರ ಗಮನ ಸೆಳೆದಿದೆ. ಯುವಕನೊರ್ವ ಇಬ್ಬರು ಯುವತಿಯರನ್ನು ಅವರ ಕುಟುಂಬ ಹಾಗೂ ಸಮುದಾಯದ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಘಟನೆ ತೆಲಂಗಾಣದ ಲಿಂಗಾಪುರ ತಾಲೂಕಿನ ಘುಮನೂರು ಗ್ರಾಮದಲ್ಲಿ ನಡೆದಿದೆ.

ಸೂರ್ಯದೇವ್ ಎಂಬ ಯುವನೊರ್ವ ತನ್ನ ಬಾಲ್ಯದಿಂದಲೇ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್‌ದೇವಿ ಅವರನ್ನು ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಅವರ ಸಂಬಂಧಿಕರು, ಗ್ರಾಮಸ್ಥರು ಮತ್ತು ಬುಡಕಟ್ಟು ಸಮುದಾಯದ ಹಿರಿಯರು ಒಪ್ಪಿಗೆ ನೀಡಿರಲಿಲ್ಲ. ಗ್ರಾಮದ ಹಿರಿಯರು, ಇಬ್ಬರೂ ಯುವತಿಯರ ಕುಟುಂಬದವರೊಂದಿಗೆ ಮಾತುಕತೆ ನಡೆಸಿ, ಸಂಬಂಧಿಕರ ಒಪ್ಪಿಗೆ ಪಡೆಯಲಾಯಿತು. ನಂತರ ಯುವಕ ಇಬ್ಬರನ್ನು ಕೈಹಿಡಿದಿದ್ದಾನೆ.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ADVERTISEMENT
ADVERTISEMENT

ಈ ಕುರಿತು ಸೂರ್ಯದೇವ್ ಪ್ರತಿಕ್ರಿಯೆ ನೀಡಿದ್ದು, “ನಾನು ಇಬ್ಬರೂ ಯುವತಿಯರನ್ನೂ ಪ್ರೀತಿಸಿದ್ದೆ. ನಾನು ಯಾರಿಗೂ ದೋಖಾ ಕೊಡಲು ಇಚ್ಛಿಸಿಲ್ಲ. ಅವರ ಕುಟುಂಬಗಳು, ನನ್ನ ಕುಟುಂಬ ಹಾಗೂ ಗ್ರಾಮಸ್ಥರು ನನ್ನ ನಿರ್ಧಾರವನ್ನು ಗೌರವಿಸಿ ಒಪ್ಪಿದ್ದಾರೆ. ಇದು ನನ್ನ ಜೀವನದ ಸಂತೋಷದ ಕ್ಷಣ,” ಎಂದು ಮದುವೆ ದಿನದಲ್ಲಿ ಹೇಳಿದನು.

ಈ ವಿಶೇಷ ಮದುವೆಗೆ ಸಾಂಪ್ರದಾಯಿಕ ರೀತಿಯಲ್ಲಿ ಎಲ್ಲಾ ವಿಧಿ-ವಿಧಾನಗಳು ನೆರವೇರಿಸಲಾಯಿತು. ಮದುವೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ, ಸಮುದಾಯದ ಎಲ್ಲಾ ಜನರನ್ನು ಆಹ್ವಾನಿಸಲಾಯಿತು. ನಿಗದಿತ ದಿನದಲ್ಲಿ ಸೂರ್ಯದೇವ್, ಲಾಲ್‌ದೇವಿ ಮತ್ತು ಜಲಕರ್‌ದೇವಿ ಅವರ ಹಿರಿಯರ ಆಶೀರ್ವಾದದೊಂದಿಗೆ ಹಸೆಮಣೆ ಏರಿದರು. ಮೂರು ಕುಟುಂಬಗಳ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮದ ಜನರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನವದಂಪತಿಗಳಿಗೆ ಶುಭ ಹಾರೈಸಿದರು.

ಮದುವೆಯ ನಂತರ ಸೂರ್ಯದೇವ್, ಲಾಲ್‌ದೇವಿ ಮತ್ತು ಜಲಕರ್‌ದೇವಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ನಾ ಇಬ್ಬರೂ ಹೆಂಡತಿಗಳನ್ನು ಸಮಾನವಾಗಿ ಗೌರವಿಸುತ್ತೇವೆ. ನಮ್ಮ ಸಂಬಂಧ ಪ್ರೀತಿಯ ಮೇಲೆ ಅವಲಂಬಿತವಾಗಿದೆ. ಎಲ್ಲರ ಆಶೀರ್ವಾದದಿಂದ ಸಂತೋಷವಾಗಿ ಬದುಕುವೆವು,” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T192037.820
    ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ
    September 17, 2026 | 0
  • ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ
    ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ಹ್ಮೋ (36)
    ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version