• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಥೈಲ್ಯಾಂಡ್‌ನಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 145ಕ್ಕೆ ಏರಿಕೆ, ಲಕ್ಷಾಂತರ ಮನೆಗಳು ಜಲಾವೃತ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 29, 2025 - 1:43 pm
in ದೇಶ, ವಿದೇಶ
0 0
0
Web 2025 11 29T134225.844

ಆಗ್ನೇಯ ಏಷ್ಯಾದ ಪ್ರಮುಖ ರಾಷ್ಟ್ರ ಥೈಲ್ಯಾಂಡ್ ಈಗ ಇತಿಹಾಸದಲ್ಲೇ ಅತಿ ಭೀಕರ ಪ್ರವಾಹ ಮತ್ತು ಭೂಕುಸಿತಗಳ ಸುಳಿಯಲ್ಲಿ ಸಿಲುಕಿದೆ. ದಕ್ಷಿಣ ಥೈಲ್ಯಾಂಡ್‌ನಲ್ಲಿ ಸುರಿದ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಲ್ಲಿ ಈವರೆಗೆ 145 ಮಂದಿ ಮೃತಪಟ್ಟಿದ್ದು, ಒಂದೇ ಸಾಂಗ್ಖ್ಲಾ ಪ್ರಾಂತ್ಯದಲ್ಲಿ 110 ಸಾವುಗಳು ಸಂಭವಿಸಿವೆ. ಸರ್ಕಾರ ಅಂದಾಜಿನ ಪ್ರಕಾರ 15 ಲಕ್ಷಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 36 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ನೈಸರ್ಗಿಕ ವಿಕೋಪದ ದೊಡ್ಡ ಬಾಧಿತರಾಗಿದ್ದಾರೆ.

ದಕ್ಷಿಣ ಥೈಲ್ಯಾಂಡ್‌ನ ಒಂಬತ್ತು ಪ್ರಾಂತ್ಯಗಳು ಪೂರ್ತಿಯಾಗಿ ನೀರಿನಡಿ ಮುಳುಗಿವೆ. ರಸ್ತೆಗಳು, ರೈಲ್ವೆ, ಶಾಲೆಗಳು, ಆಸ್ಪತ್ರೆಗಳು ಎಲ್ಲವೂ ನೀರಿನಡಿಯಲ್ಲಿವೆ. ಸಾವಿರಾರು ಜನರು ತಮ್ಮ ಮನೆಗಳ ಮೇಲ್ಛಾವಣಿಯಲ್ಲೋ, ಗುಡ್ಡಗಳ ಮೇಲೋ ಆಶ್ರಯ ಪಡೆದಿದ್ದಾರೆ. ವಿದ್ಯುತ್, ಕುಡಿಯುವ ನೀರು, ಆಹಾರ ಎಲ್ಲದರ ಕೊರತೆ ತೀವ್ರವಾಗಿದೆ.

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

ADVERTISEMENT
ADVERTISEMENT

ಸರ್ಕಾರದ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಈಗಾಗಲೇ ಆರ್ಥಿಕ ಕುಸಿತ, ಪ್ರವಾಸೋದ್ಯಮದ ಭಾರೀ ಹಿನ್ನಡೆ ಹಾಗೂ ಗಡಿ ವಿವಾದಗಳನ್ನು ಎದುರಿಸುತ್ತಿರುವ ಥೈಲ್ಯಾಂಡ್‌ಗೆ ಈ ಪ್ರವಾಹ ದೊಡ್ಡ ಆಘಾತವಾಗಿದೆ. ಸಾರ್ವಜನಿಕರು ಸರ್ಕಾರದ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಪ್ರವಾಹ ಬರೋದು ಮೊದಲೇ ಗೊತ್ತಿತ್ತು, ಆದರೆ ಯಾವ ಮುಂಜಾಗ್ರತೆ ಕ್ರಮವೂ ತೆಗೆದುಕೊಳ್ಳಲಿಲ್ಲ” ಎಂದು ಬಾಧಿತರು ಆರೋಪಿಸುತ್ತಿದ್ದಾರೆ. ಸರ್ಕಾರಿ ವಕ್ತಾರರು ಒಪ್ಪಿಕೊಂಡಂತೆ, “ತಪ್ಪುಗಳಾಗಿವೆ, ಅದನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದ್ದಾರೆ.

ಪ್ರಧಾನಿ ಅನುತಿನ್ ಚಾರ್ನ್‌ವಿರಕುಲ್ ಅವರು ನವೆಂಬರ್ 25ರಂದು ಸಾಂಗ್ಖ್ಲಾ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ತುರ್ತು ಕಾನೂನುಗಳನ್ನು ಜಾರಿಗೆ ತಂದು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಲಾಗುತ್ತಿದೆ. ಆದರೆ ಪತ್ರಿಕಾಗೋಷ್ಠಿಯಲ್ಲಿ ವಿಪತ್ತು ನಿರ್ವಹಣಾ ಸಚಿವರೇ ಪ್ರಶ್ನೆಗಳ ಸುರಿಮಳೆಯಿಂದ ತತ್ತರಿಸಿ ಹೊರನಡೆದಿದ್ದಾರೆ.

ಗುರುವಾರ ಸಂಜೆಯ ವೇಳೆಗೆ ನೀರಿನ ಮಟ್ಟ ಕಡಿಮೆಯಾಗುವ ನಿರೀಕ್ಷೆ

ಥೈ ಸರ್ಕಾರದ ವಕ್ತಾರರು ಗುರುವಾರ ಸಂಜೆಯ ವೇಳೆಗೆ ನದಿ ತೀರದಲ್ಲಿ ನೀರಿನ ಮಟ್ಟ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲಿದ್ದು, ಬೃಹತ್ ಸ್ವಚ್ಛತಾ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಆರಂಭಿಸಲು ಸಹಾಯವಾಗಲಿದೆ. ಸೇನೆ, ನೌಕಾಪಡೆ ಮತ್ತು ಸ್ವಯಂಸೇವಕರು ದಿನರಾತ್ರಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಪ್ರವಾಹ ಥೈಲ್ಯಾಂಡ್‌ನ ಆರ್ಥಿಕತೆಗೆ ದೊಡ್ಡ ಹೊಡೆತ ನೀಡಿದೆ. ಪ್ರವಾಸೋದ್ಯಮ ಈಗಾಗಲೇ ಕುಸಿದಿರುವಾಗ ಈ ವಿಕೋಪ ದೇಶದ ಆರ್ಥಿಕ ಬೆನ್ನೆಲುಬನ್ನೇ ಮುರಿದಂತಾಗಿದೆ. ಜಾಗತಿಕ ಮಟ್ಟದಲ್ಲಿ ಥೈಲ್ಯಾಂಡ್‌ಗೆ ಸಹಾಯ ಕೈಯಾಂತಿಯಾಗುವ ನಿರೀಕ್ಷೆಯಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
  • BeFunky collage 2026 02 23T140311.197
    ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version