• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ಬೆಳಗಿದ ಕಾರ್ತಿಕ ದೀಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2026 - 5:21 pm
in ದೇಶ
0 0
0
Untitled Design (20)

ಚೆನ್ನೈ: ತಮಿಳುನಾಡಿನ ಮಧುರೈ ಸಮೀಪದ ಐತಿಹಾಸಿಕ ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ಹಲವು ದಿನಗಳ ವಿವಾದ ಮತ್ತು ಹೋರಾಟದ ಬಳಿಕ ಕೊನೆಗೂ ಕಾರ್ತಿಕ ದೀಪೋತ್ಸವ ಸಂಭ್ರಮದಿಂದ ನೆರವೇರಿದೆ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಬೆಟ್ಟದ ಮೇಲಿರುವ ದೀಪತ್ತೂನ್‌ ಸ್ತಂಭದಲ್ಲಿ ಪವಿತ್ರ ದೀಪವನ್ನು ಬೆಳಗಿಸಲಾಗಿದ್ದು, ಈ ಕ್ಷಣವನ್ನು ಕಂಡ ಭಕ್ತರು ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ. ಹಿಂದೂ ಭಕ್ತರ ಹಲವು ದಿನಗಳ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಂಭ್ರಮಿಸಿದ್ದಾರೆ.

ಕಾರ್ತಿಕ ಮಾಸದ ಧಾರ್ಮಿಕ ಮಹತ್ವದ ಹಿನ್ನೆಲೆ ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗಿಸುವ ವಿಚಾರ ಹಲವು ದಿನಗಳಿಂದ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ದೀಪೋತ್ಸವವನ್ನು ನಿಗದಿತ ಸ್ಥಳದಲ್ಲಿ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರಂತೆ ನವೆಂಬರ್‌ 26ರಂದು ದೀಪ ಬೆಳಗಿಸುವಂತೆ ಸೂಚಿಸಲಾಗಿತ್ತು. ನ್ಯಾಯಾಲಯದ ಆದೇಶದ ಅನುಸಾರ ದೀಪಾರಾಧನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.

RelatedPosts

ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಲು ಸರ್ಕಾರ ಬದ್ಧ: ಪ್ರಧಾನಿ ಮೋದಿ ಭರವಸೆ

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಇಂದು ಬೆಳಗಲಿದೆ ಕಾರ್ತಿಕ ದೀಪ: ಭದ್ರತೆಗೆ ಸಿಆರ್‌ಪಿಎಫ್ ನಿಯೋಜನೆ!

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆ ಕಾರ್ತಿಕ ದೀಪ ಬೆಳಗಿಸಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ!

ಮೇಕೆದಾಟು ಅಣೆಕಟ್ಟು ವಿವಾದ: ತಮಿಳುನಾಡು ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಗರಂ

ADVERTISEMENT
ADVERTISEMENT
ಸಂಜೆ 5 ಗಂಟೆಗೆ ಬೆಳಗಿದ ಪವಿತ್ರ ಜ್ಯೋತಿ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಸಂಜೆ ಸರಿಯಾಗಿ 5 ಗಂಟೆಗೆ ಬೆಟ್ಟದ ಮೇಲಿರುವ ದೀಪತ್ತೂನ್‌ ಸ್ತಂಭದಲ್ಲಿ ಪವಿತ್ರ ದೀಪವನ್ನು ಬೆಳಗಿಸಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ನ್ಯಾಯಾಧೀಶರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಧಿಕಾರಿಗಳು ಹಾಗೂ ಅನುಮತಿ ಪಡೆದ 50 ಮಂದಿ ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದರು. ಸಿಆರ್‌ಪಿಎಫ್‌ ಯೋಧರು ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನ್ಯಾಯಾಲಯದ ಆದೇಶದಂತೆ ನಿಗದಿತ ಸಮಯದಲ್ಲಿ ಮತ್ತು ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸುವ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು.

ಬೆಟ್ಟದ ಶಿಖರದಲ್ಲಿ ಕಂಗೊಳಿಸಿದ ಜ್ಯೋತಿ

ತಿರುಪ್ಪರಂಕುಂದ್ರಂ ಬೆಟ್ಟದ ಶಿಖರದಲ್ಲಿರುವ ಮುಖ್ಯ ಸ್ತಂಭದಲ್ಲಿ ದೀಪ ಪ್ರಜ್ವಲಿಸುತ್ತಿದ್ದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ  ಸಂಭ್ರಮ ಮನೆಮಾಡಿತು. ಬೆಟ್ಟದ ಮೇಲೆ ಬೆಳಗಿದ ಪವಿತ್ರ ಜ್ಯೋತಿಯ ದಿವ್ಯ ಬೆಳಕು ದೂರದವರೆಗೂ ಗೋಚರಿಸಿತು. ಸ್ಥಳೀಯರು ಹಾಗೂ ಭಕ್ತರು ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು.

ದೀಪ ಬೆಳಗಿದ ಸುದ್ದಿ ತಿಳಿಯುತ್ತಿದ್ದಂತೆ ಭಕ್ತರಲ್ಲಿ ಸಂತಸ ಮನೆಮಾಡಿತು. ಹಲವು ದಿನಗಳಿಂದ ದೀಪೋತ್ಸವದ ವಿಚಾರವಾಗಿ ಕಾಯುತ್ತಿದ್ದವರು, ದೀಪ ಪ್ರಜ್ವಲಿಸಿದ ಕ್ಷಣವನ್ನು ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆಯ ಗೆಲುವು ಎಂದು ಬಣ್ಣಿಸಿದರು. ʻಮುರುಗನಿಗೆ ಹರೋಹರʼ ಎಂಬ ಭಕ್ತಿಯ ಘೋಷಣೆಗಳು ಮೊಳಗಿದವು. 

ಹಲವು ದಿನಗಳ ಹೋರಾಟದ ಬಳಿಕ ದೀಪಾರಾಧನೆ

ತಿರುಪ್ಪರಂಕುಂದ್ರಂ ಬೆಟ್ಟವು ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವ ಹೊಂದಿರುವ ಪ್ರದೇಶವಾಗಿದೆ. ಇಲ್ಲಿ ಕಾರ್ತಿಕ ದೀಪೋತ್ಸವ ಆಚರಿಸುವ ವಿಚಾರ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರವಾಗಿತ್ತು. ಬೆಟ್ಟದ ಮೇಲಿನ ಮುಖ್ಯ ಸ್ತಂಭದಲ್ಲಿ ದೀಪ ಬೆಳಗಿಸಬೇಕೆಂದು ಭಕ್ತರು ಒತ್ತಾಯಿಸಿದ್ದರು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದ್ದು, ಅಂತಿಮವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ನ್ಯಾಯಾಲಯದ ಆದೇಶದಂತೆ ದೀಪ ಬೆಳಗಿಸುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳ ಸಮ್ಮುಖದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ನಿಗದಿತ ಸಮಯದಲ್ಲಿ ದೀಪ ಬೆಳಗಿದ ಬಳಿಕ ಭಕ್ತರು ಸಂತಸ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (20)

ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ಬೆಳಗಿದ ಕಾರ್ತಿಕ ದೀಪ

by ಶಾಲಿನಿ ಕೆ. ಡಿ
November 28, 2026 - 5:21 pm
0

Untitled Design (19)

ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 28, 2026 - 4:50 pm
0

Untitled design (18)

ಅಫ್ಘಾನಿಸ್ತಾನದ ಶಾಲೆಯಲ್ಲಿ ಭೀಕರ ಸ್ಫೋಟ: ಏಳು ವಿದ್ಯಾರ್ಥಿಗಳು ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
November 28, 2026 - 4:40 pm
0

ಮಹಿಳೆಯರಿಗೆ ಶೇ.33ಮೀಸಲಾತಿ ನೀಡಲು ಸರ್ಕಾರ ಬದ್ಧ ಪ್ರಧಾನಿ ಮೋದಿ ಭರವಸೆ

ದಾದಾ ಆನ್ ಹಾಲಿಡೇಸ್ ಟೈಟಲ್ ಟೀಸರ್ ಔಟ್..!

by ಶಾಲಿನಿ ಕೆ. ಡಿ
November 28, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಲು ಸರ್ಕಾರ ಬದ್ಧ: ಪ್ರಧಾನಿ ಮೋದಿ ಭರವಸೆ
    November 28, 2026 | 0
  • Untitled Design (7)
    ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಇಂದು ಬೆಳಗಲಿದೆ ಕಾರ್ತಿಕ ದೀಪ: ಭದ್ರತೆಗೆ ಸಿಆರ್‌ಪಿಎಫ್ ನಿಯೋಜನೆ!
    November 28, 2026 | 0
  • Untitled design 2026 11 27T162218.823
    ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆ ಕಾರ್ತಿಕ ದೀಪ ಬೆಳಗಿಸಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ!
    November 27, 2026 | 0
  • Untitled design 2026 11 27T135827.107
    ಮೇಕೆದಾಟು ಅಣೆಕಟ್ಟು ವಿವಾದ: ತಮಿಳುನಾಡು ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಗರಂ
    November 27, 2026 | 0
  • Untitled Design 2026 11 27T111359.050
    ಇನ್ಮುಂದೆ ಕರೆಂಟ್ ಬಿಲ್‌ನಲ್ಲಿ ಮಹತ್ವದ ಬದಲಾವಣೆ: ಹಗಲು, ರಾತ್ರಿ ಬಳಕೆಗೆ ಪ್ರತ್ಯೇಕ ದರ, ಕೇಂದ್ರದಿಂದ ಹೊಸ ರೂಲ್ಸ್.!
    November 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version