• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯನಗರ ಕಾಲದ ವಿಗ್ರಹ ಸೇರಿ 3 ಅಪರೂಪದ ಶಿಲ್ಪಗಳು ಭಾರತಕ್ಕೆ ವಾಪಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 11:10 am
in Flash News, ದೇಶ
0 0
0
Untitled design 2026 01 31T105939.947

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT

ನ್ಯೂಯಾರ್ಕ್‌: ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯ ಪ್ರತೀಕವಾಗಿರುವ ಅಪರೂಪದ ಮೂರು ಶಿಲ್ಪಗಳು ದಶಕಗಳ ನಂತರ ಮತ್ತೆ ಸ್ವದೇಶಕ್ಕೆ ಮರಳಲು ಸಿದ್ಧವಾಗಿವೆ. ದಕ್ಷಿಣ ಭಾರತದ ವಿವಿಧ ದೇವಾಲಯಗಳಿಂದ ಅಕ್ರಮವಾಗಿ ಕಳ್ಳಸಾಗಣೆ ಮಾಡಲಾಗಿದ್ದ ವಿಜಯನಗರ ಕಾಲದ ಸಂತ ಸುಂದರರ್‌ ವಿಗ್ರಹ ಸೇರಿ ಮೂರು ಪುರಾತನ ಶಿಲ್ಪಗಳನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರವನ್ನು ಅಮೆರಿಕ ಕೈಗೊಂಡಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ ಇರುವ ಸ್ಮಿತ್ಸೋನಿಯನ್‌ ಸಂಸ್ಥೆಯ ರಾಷ್ಟ್ರೀಯ ಏಷ್ಯನ್‌ ಕಲಾ ವಸ್ತುಸಂಗ್ರಹಾಲಯವು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಶಿಲ್ಪಗಳ ಮೂಲ, ಕಳ್ಳಸಾಗಣೆ ಹಿನ್ನೆಲೆ ಮತ್ತು ದಾಖಲೆಗಳನ್ನು ಆಧರಿಸಿ ಕಠಿಣ ಸಂಶೋಧನೆ ನಡೆಸಿದ ಬಳಿಕವೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಯಾವೆಲ್ಲ ಶಿಲ್ಪಗಳು ವಾಪಸ್‌?

ಸ್ವದೇಶಕ್ಕೆ ಮರಳಲಿರುವ ಮೂರು ಶಿಲ್ಪಗಳು ವಿವಿಧ ಕಾಲಘಟ್ಟಗಳ ಶಿಲ್ಪಕಲೆಯ ಶ್ರೇಷ್ಠ ಉದಾಹರಣೆಗಳಾಗಿವೆ. ಮೊದಲನೆಯದು, ಚೋಳರ ಕಾಲದ (ಕ್ರಿ.ಶ. 990ರ ಅವಧಿಯ) ಶಿವ ನಟರಾಜ ವಿಗ್ರಹ. ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುತ್ತುರೈಪ್ಪುಂಡಿ ತಾಲೂಕಿನ ಭಾವ ಔಷಧೇಶ್ವರ ದೇಗುಲಕ್ಕೆ ಸೇರಿದ್ದ ಅಮೂಲ್ಯ ಶಿಲ್ಪವಾಗಿದೆ. ಎರಡನೆಯದು, 12ನೇ ಶತಮಾನದ ಸೋಮಸ್ಕಂದ ವಿಗ್ರಹ, ಇದು ಮಣ್ಣರ್ಕುಡಿ ತಾಲೂಕಿನ ಅಲತ್ತೂರು ಗ್ರಾಮದ ವಿಶ್ವನಾಥ ದೇಗುಲಕ್ಕೆ ಸೇರಿದದ್ದಾಗಿದೆ. ಮೂರನೆಯದು, ವಿಜಯನಗರ ಕಾಲದ (16ನೇ ಶತಮಾನ) ಪರವಯೀ ಸಮೇತ ಸಂತ ಸುಂದರರ್‌ ವಿಗ್ರಹ, ಇದು ಕಲ್ಲಕುರುಚ್ಚಿ ತಾಲೂಕಿನ ಶಿವ ದೇವಸ್ಥಾನದಿಂದ ಕಳ್ಳಸಾಗಣೆ ಮಾಡಲಾಗಿತ್ತು.

ಈ ಮೂರು ಶಿಲ್ಪಗಳೂ ಧಾರ್ಮಿಕ ಮಹತ್ವ ಮಾತ್ರವಲ್ಲ, ಶಿಲ್ಪಕಲೆಯ ದೃಷ್ಟಿಯಿಂದಲೂ ಅತ್ಯಂತ ಅಪರೂಪದವುಗಳಾಗಿವೆ.

ಕಳ್ಳತನ ಮತ್ತು ಕಳ್ಳಸಾಗಣೆಯ ಹಿನ್ನೆಲೆ

ಶಿವ ನಟರಾಜ ವಿಗ್ರಹದ ಛಾಯಾಚಿತ್ರವನ್ನು 1957ರಲ್ಲಿ ತೆಗೆಯಲಾಗಿದ್ದು, ನಂತರ 2002ರಲ್ಲಿ ಅದು ನ್ಯೂಯಾರ್ಕ್‌ನ ವಸ್ತುಸಂಗ್ರಹಾಲಯಕ್ಕೆ ತಲುಪಿರುವ ದಾಖಲೆಗಳಿವೆ. ಸೋಮಸ್ಕಂದ ಮತ್ತು ಸಂತ ಸುಂದರರ್‌ ವಿಗ್ರಹಗಳ ಛಾಯಾಚಿತ್ರಗಳನ್ನು ಕ್ರಮವಾಗಿ 1559 ಮತ್ತು 1956ರಲ್ಲಿ ದಾಖಲಿಸಲಾಗಿತ್ತು. ಈ ಎರಡೂ ಶಿಲ್ಪಗಳನ್ನು 1987ರಲ್ಲಿ ಇತರ ಸುಮಾರು 1,000 ವಸ್ತುಗಳ ಜೊತೆಗೆ ವಿದೇಶಿ ವಸ್ತುಸಂಗ್ರಹಾಲಯಕ್ಕೆ ಮಾರಾಟ ಮಾಡಲಾಗಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಶಿಲ್ಪಗಳ ಮೂಲಕ್ಕೆ ಸಂಬಂಧಿಸಿದ ಹಳೆಯ ಛಾಯಾಚಿತ್ರಗಳು ಫ್ರೆಂಚ್‌ ಇನ್‌ಸ್ಟಿಟ್ಯೂಟ್‌ ಆಫ್‌ ಪಾಂಡಿಚೇರಿ ಸಂಸ್ಥೆಯ ಫೋಟೊ ಗ್ಯಾಲರಿಯಲ್ಲಿ ಲಭ್ಯವಾಗಿದ್ದು, ಅವು ಸಂಶೋಧನೆಗೆ ಪ್ರಮುಖ ಸಾಕ್ಷ್ಯಗಳಾಗಿ ಕಾರ್ಯನಿರ್ವಹಿಸಿವೆ.

ಭಾರತ-ಅಮೆರಿಕ ಸಹಕಾರ

ಶಿಲ್ಪಗಳನ್ನು ಭಾರತಕ್ಕೆ ಮರಳಿ ತರಲು ಭಾರತ ಮತ್ತು ಅಮೆರಿಕ ಸರ್ಕಾರಗಳು ಅಂತಿಮ ಹಂತದ ಸಿದ್ಧತೆಗಳನ್ನು ನಡೆಸುತ್ತಿವೆ. ಪುರಾತನ ವಸ್ತುಗಳ ಕಳ್ಳಸಾಗಣೆ ವಿರುದ್ಧ ಜಾಗತಿಕ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳಿಗೆ ಈ ನಿರ್ಧಾರ ಹೊಸ ಬಲ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version