• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2026 - 12:43 pm
in ದೇಶ, ಸಿನಿಮಾ
0 0
0
Untitled design (93)

ಮುಂಬೈ: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 17 ವರ್ಷದ ಅಪ್ರಾಪ್ತನೂ ಸೇರಿದ್ದಾನೆ. ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದ್ದ ಈ ಘಟನೆ ಸಿನಿಮಾ ಕ್ಷೇತ್ರದಲ್ಲಿ ಆತಂಕ ಮೂಡಿಸಿತ್ತು.

ಗುಂಡಿನ ದಾಳಿ ನಡೆದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅವರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೀಗ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್‌ (ATF) ಮತ್ತು ರಾಜಸ್ಥಾನ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

RelatedPosts

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

ADVERTISEMENT
ADVERTISEMENT
ಕೋಟಾ ರೈಲು ನಿಲ್ದಾಣದಲ್ಲಿ ಆರೋಪಿಗಳ ಬಂಧನ

ಬಂಧಿತರನ್ನು 17, 18 ಮತ್ತು 22 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಮುಂಬೈನಿಂದ ದೆಹಲಿಯ ದಿಕ್ಕಿನಲ್ಲಿ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಆರೋಪಿಗಳು ತೆರಳುತ್ತಿದ್ದಾಗ ಪೊಲೀಸರು ಅವರನ್ನು ಪತ್ತೆಹಚ್ಚಿದ್ದಾರೆ. ರಾಜಸ್ಥಾನದ ಕೋಟಾ ರೈಲು ನಿಲ್ದಾಣದಲ್ಲಿ ಈ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಮಾಹಿತಿಯ ಪ್ರಕಾರ, ಆರೋಪಿಗಳು ಗುಂಡಿನ ದಾಳಿ ನಡೆದ ನಂತರ ಪರಾರಿಯಾಗಲು ಯೋಜಿಸಿದ್ದರು. ಈ ಹಿನ್ನೆಲೆ ಅವರು ವಸಾಯಿ ಪ್ರದೇಶದಲ್ಲಿ ರೈಲು ಹತ್ತಿ ಪ್ರಯಾಣ ಮುಂದುವರಿಸಿದ್ದರು ಎನ್ನಲಾಗಿದೆ. ರೈಲು ಕೋಟಾ ನಿಲ್ದಾಣ ತಲುಪಿದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ತಡೆದು ಬಂಧಿಸಿದ್ದಾರೆ.

ಪ್ರಕರಣದ ತನಿಖೆಯಲ್ಲಿ ಆರೋಪಿಗಳ ಚಲನವಲನಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. 

ಪುಣೆಯಿಂದ ಜೈಪುರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣ

ಆರೋಪಿಗಳು ಪ್ರಯಾಣಿಸುತ್ತಿದ್ದ ರೈಲು ಸಂಖ್ಯೆ 12939ರ ಪುಣೆ–ಜೈಪುರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಎಂದು ವರದಿಯಾಗಿದೆ. ಈ ರೈಲು ಪುಣೆ ಜಂಕ್ಷನ್‌ನಿಂದ ಜೈಪುರ ಜಂಕ್ಷನ್‌ವರೆಗೆ ಸಂಚರಿಸುತ್ತದೆ. ಮಾರ್ಗಮಧ್ಯೆ ಕಲ್ಯಾಣ ಜಂಕ್ಷನ್ ಮತ್ತು ವಸಾಯಿ ರಸ್ತೆ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಗುಜರಾತ್ ಮತ್ತು ಮಧ್ಯಪ್ರದೇಶದ ಮೂಲಕ ಸಾಗುವ ಈ ರೈಲು ರಾಜಸ್ಥಾನವನ್ನು ಪ್ರವೇಶಿಸುತ್ತದೆ. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿಗಳನ್ನು ಕೋಟಾ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ನಡೆದ ಘಟನೆಯ ಬಳಿಕ ಆರೋಪಿಗಳು ರಾಜ್ಯದ ಗಡಿ ದಾಟಿ ಪರಾರಿಯಾಗಲು ಯತ್ನಿಸಿದ್ದಾರೆಯೇ ಎಂಬ ಶಂಕೆ ವ್ಯಕ್ಯವಾಗಿದೆ. 

ಗುಂಡಿನ ದಾಳಿ ಪ್ರಕರಣದ ಹಿನ್ನೆಲೆ

ಮುಂಬೈನ ಜುಹು ಪ್ರದೇಶದಲ್ಲಿ ನಟ ಟೈಗರ್‌ ಶ್ರಾಫ್‌ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು. ದಾಳಿ ನಡೆಸಿದವರು ಯಾರು, ಯಾವ ಉದ್ದೇಶದಿಂದ ಗುಂಡಿನ ದಾಳಿ ನಡೆಸಿದರು ಮತ್ತು ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬ ಪ್ರಶ್ನೆಗಳಿಗೆ ತನಿಖೆಯ ಮೂಲಕ ಉತ್ತರ ಸಿಗಬೇಕಿದೆ.

ಮೂವರು ಆರೋಪಿಗಳ ಬಂಧನವು ತನಿಖೆಯಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಆದರೆ ದಾಳಿಯ ಹಿಂದಿನ ಉದ್ದೇಶ, ಆರೋಪಿಗಳ ನಡುವಿನ ಸಂಬಂಧ ಹಾಗೂ ಘಟನೆಗೆ ಸಂಬಂಧಿಸಿದ ಇತರ ವಿವರಗಳು ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (98)

ದಸರಾ ಸಮಯದಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಏರಿಕೆ

by ಶಾಲಿನಿ ಕೆ. ಡಿ
October 19, 2026 - 1:36 pm
0

Untitled design (96)

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

by ಶಾಲಿನಿ ಕೆ. ಡಿ
October 19, 2026 - 1:02 pm
0

Untitled design (93)

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

by ಶಾಲಿನಿ ಕೆ. ಡಿ
October 19, 2026 - 12:43 pm
0

ನವರಾತ್ರಿ 9ನೇ ದಿನ (9)

ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ

by ಶಾಲಿನಿ ಕೆ. ಡಿ
October 19, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version