• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಶಿಕ್ಷಕಿ 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2025 - 11:51 am
in ದೇಶ
0 0
0
Untitled design 2025 08 26t114120.523

ರಾಜಸ್ಥಾನ: ಜೋಧ್ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಶಾಲಾ ಉಪನ್ಯಾಸಕಿಯೊಬ್ಬರು ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಶುಕ್ರವಾರ ನಡೆದಿದೆ. ಮಹಿಳೆ ತನ್ನ ಪತಿ ದಿಲೀಪ್ ಮತ್ತು ಅತ್ತೆ-ಮಾವನಿಂದ ವರದಕ್ಷಿಣೆಗಾಗಿ ನಿರಂತರ ಕಿರುಕುಳಕ್ಕೊಳಗಾಗಿದ್ದರು ಎಂದು ಆಕೆ ಡೆತ್ ನೋಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳೆ ತನ್ನ ಮನೆಗೆ ಹಿಂದಿರುಗಿದ ನಂತರ, ಒಳಗಿನಿಂದ ಬಾಗಿಲನ್ನು ಲಾಕ್ ಮಾಡಿ, ತಾನು ಮತ್ತು ತನ್ನ ಮೂರು ವರ್ಷದ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಆಕೆಯ ಪತಿ ಮತ್ತು ಅತ್ತೆ-ಮಾವ ಇಬ್ಬರೂ ಮನೆಯಲ್ಲಿ ಇರಲಿಲ್ಲ. ದುರಂತದಲ್ಲಿ ಮಗು ನೆಲಕ್ಕೆ ಬಿದ್ದು, ತೀವ್ರ ಸುಟ್ಟಗಾಯಗಳಿಂದ ತಕ್ಷಣವೇ ಸಾವನ್ನಪ್ಪಿತ್ತು. ಮನೆಯಿಂದ ದಟ್ಟವಾದ ಹೊಗೆ ಹರಡುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ತಕ್ಷಣವೇ ಮಹಿಳೆಯ ಕುಟುಂಬಕ್ಕೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು.

RelatedPosts

ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

ADVERTISEMENT
ADVERTISEMENT

ಪೊಲೀಸರು ಮತ್ತು ಕುಟುಂಬದವರು ಘಟನಾಸ್ಥಳಕ್ಕೆ ಆಗಮಿಸಿದಾಗ, ಮಗು ಈಗಾಗಲೇ ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿತ್ತು. ಉಪನ್ಯಾಸಕಿಯನ್ನು ತಕ್ಷಣವೇ ಜೋಧ್ಪುರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಸುಟ್ಟಗಾಯಗಳಿಂದಾಗಿ ಚಿಕಿತ್ಸೆಯ ಸಮಯದಲ್ಲಿ ಆಕೆಯೂ ಕೊನೆಯುಸಿರೆಳೆದರು.

ಮಹಿಳೆಯ ತಂದೆ ಒಮಾರಾಮ್ ಬಿಷ್ಟೋಯ್, ಆಕೆಯ ಪತಿ ದಿಲೀಪ್ ಹಾಗೂ ಅತ್ತೆ-ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಂಗಿಯಾವಾಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 8, 2026 - 5:03 pm
0

Untitled design (31)

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

by ಕವಿತಾ
October 8, 2026 - 4:52 pm
0

Untitled design (30)

ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ

by ಕವಿತಾ
October 8, 2026 - 4:27 pm
0

ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್

ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?

by ಕವಿತಾ
October 8, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!
    October 8, 2026 | 0
  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text (12)
    AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version