• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಕ್ತರ ಆರೋಗ್ಯಕ್ಕಾಗಿ ಟಿಟಿಡಿ ಕಠಿಣ ಕ್ರಮ; ತಿರುಮಲ ಹೋಟೆಲ್‌ಗಳಿಗೆ ಹೊಸ ರೂಲ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2026 - 5:41 pm
in ದೇಶ
0 0
0
ಬೆಂಗಳೂರಿನಲ್ಲಿ ಮಂಗಳಮುಖಿ (4)

ತಿರುಮಲ: ಭಕ್ತರ ದಟ್ಟಣೆ ಹೆಚ್ಚುತ್ತಿರುವ ನಡುವೆಯೇ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಭಕ್ತರ ಆರೋಗ್ಯ ಮತ್ತು ಆಹಾರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ತಿರುಮಲದಲ್ಲಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಫಾಸ್ಟ್‌ಫುಡ್ ಕೇಂದ್ರಗಳಲ್ಲಿ ಕಾಲಿಫ್ಲವರ್ ಬಳಕೆಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ಗೋಬಿ ಬಳಸಿ ಆಹಾರ ತಯಾರಿಸದಂತೆ ಟಿಟಿಡಿ ಸೂಚನೆ ನೀಡಿದೆ.

ರಜೆ ಹಿನ್ನೆಲೆಯಲ್ಲಿ ತಿರುಮಲದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಟೋಕನ್ ಇಲ್ಲದೆ ಆಗಮಿಸುವ ಭಕ್ತರು ಶ್ರೀವಾರಿಯ ದರ್ಶನಕ್ಕಾಗಿ ಸುಮಾರು 12 ಗಂಟೆಗಳವರೆಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಟಿಟಿಡಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

RelatedPosts

ಅಜ್ಜನಿಗೆ ಕೋಲ್ಕತ್ತಾದಲ್ಲಿ ಅವಮಾನ!: ಅನನ್ಯಾ ಬಿರ್ಲಾಗೆ ಕ್ಷಮೆ ಕೇಳಿದ ಬಂಗಾಳ ಸ್ಪೀಕರ್!

ತಮಿಳುನಾಡಿನಲ್ಲಿ ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ; ಸೆ.15ಕ್ಕೆ ‘ಥೈ ಮಾಮನ್’ ಯೋಜನೆ ಜಾರಿ

ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

ADVERTISEMENT
ADVERTISEMENT
ಕಾಲಿಫ್ಲವರ್ ಬಳಕೆಗೆ ತಾತ್ಕಾಲಿಕ ಬ್ರೇಕ್

ಟಿಟಿಡಿ ಆರೋಗ್ಯ ವಿಭಾಗದ ಉಪ ಕಾರ್ಯನಿರ್ವಾಹಕ ಅಧಿಕಾರಿ ಸೋಮನ್ನಾರಾಯಣ ಅವರು ತಿರುಮಲದ ಹೋಟೆಲ್, ರೆಸ್ಟೋರೆಂಟ್ ಹಾಗೂ ಫಾಸ್ಟ್‌ಫುಡ್ ಕೇಂದ್ರಗಳ ನಿರ್ವಾಹಕರೊಂದಿಗೆ ಸಭೆ ನಡೆಸಿ ಆಹಾರ ಸುರಕ್ಷತೆ ಕುರಿತು ಸೂಚನೆಗಳನ್ನು ನೀಡಿದ್ದಾರೆ. ಕಾಲಿಫ್ಲವರ್‌ನಲ್ಲಿ ಹುಳುಗಳು ಕಂಡುಬರುವ ಸಾಧ್ಯತೆಯನ್ನು ಪರಿಗಣಿಸಿ, ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅದರ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಇದರ ಜೊತೆಗೆ, ತಿರುಮಲದಲ್ಲಿ ಈಗಾಗಲೇ ಕೆಲವು ಫಾಸ್ಟ್‌ಫುಡ್ ಕೇಂದ್ರಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಚೈನೀಸ್ ಮಾದರಿಯ ಆಹಾರಗಳ ಮೇಲೂ ನಿರ್ಬಂಧ ಜಾರಿಯಲ್ಲಿದೆ. ಶುದ್ಧ ಮತ್ತು ಸುರಕ್ಷಿತ ಆಹಾರವನ್ನು ಭಕ್ತರಿಗೆ ಒದಗಿಸುವುದು ಈ ಕ್ರಮಗಳ ಪ್ರಮುಖ ಉದ್ದೇಶವಾಗಿದೆ.

ಆಗಸ್ಟ್ 28ರಂದು ಗರುಡ ವಾಹನ ಸೇವೆ

ಇದೇ ವೇಳೆ, ಶ್ರವಣ ಪೂರ್ಣಿಮೆಯ ಅಂಗವಾಗಿ ಆಗಸ್ಟ್ 28ರಂದು ತಿರುಮಲದಲ್ಲಿ ಶ್ರೀ ಮಲಯಪ್ಪ ಸ್ವಾಮಿಯವರ ಗರುಡ ವಾಹನ ಸೇವೆಯನ್ನು ವೈಭವದಿಂದ ನಡೆಸಲು ಟಿಟಿಡಿ ಸಿದ್ಧತೆ ನಡೆಸುತ್ತಿದೆ. ಸಂಜೆ 7ರಿಂದ 9 ಗಂಟೆಯವರೆಗೆ ಗರುಡ ವಾಹನದ ಮೇಲೆ ಸ್ವಾಮಿಯವರು ಭಕ್ತರಿಗೆ ದರ್ಶನ ನೀಡಲಿದ್ದಾರೆ.

ಬ್ರಹ್ಮೋತ್ಸವಕ್ಕೆ ಭರ್ಜರಿ ಸಿದ್ಧತೆ

ಮುಂದಿನ ತಿಂಗಳು ನಡೆಯಲಿರುವ ಸಾಲಕಟ್ಲ ಬ್ರಹ್ಮೋತ್ಸವಕ್ಕೂ ಟಿಟಿಡಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಸೆಪ್ಟೆಂಬರ್ 15ರಿಂದ 23ರವರೆಗೆ ಬ್ರಹ್ಮೋತ್ಸವ ನಡೆಯಲಿದ್ದು, ಸೆಪ್ಟೆಂಬರ್ 14ರಂದು ಅಂಕುರಾರ್ಪಣ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಮತ್ತು ಅವರ ಪತ್ನಿ ಶ್ರೀವಾರಿಗೆ ರೇಷ್ಮೆ ವಸ್ತ್ರಗಳನ್ನು ಅರ್ಪಿಸಲಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಹೊಸ ವಸತಿ ಸಂಕೀರ್ಣಗಳ ಕಾರ್ಯಾರಂಭಕ್ಕೂ ಸಿದ್ಧತೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಮಂಗಳಮುಖಿ (8)

ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
August 22, 2026 - 6:36 pm
0

Image c9b05809

₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್

by ದಿಶಾ ಕೆ. ಎಸ್.
August 22, 2026 - 6:17 pm
0

ಬೆಂಗಳೂರಿನಲ್ಲಿ ಮಂಗಳಮುಖಿ (6)

ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
August 22, 2026 - 6:02 pm
0

ಬೆಂಗಳೂರಿನಲ್ಲಿ ಮಂಗಳಮುಖಿ (4)

ಭಕ್ತರ ಆರೋಗ್ಯಕ್ಕಾಗಿ ಟಿಟಿಡಿ ಕಠಿಣ ಕ್ರಮ; ತಿರುಮಲ ಹೋಟೆಲ್‌ಗಳಿಗೆ ಹೊಸ ರೂಲ್ಸ್

by ಶಾಲಿನಿ ಕೆ. ಡಿ
August 22, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 615856db
    ಅಜ್ಜನಿಗೆ ಕೋಲ್ಕತ್ತಾದಲ್ಲಿ ಅವಮಾನ!: ಅನನ್ಯಾ ಬಿರ್ಲಾಗೆ ಕ್ಷಮೆ ಕೇಳಿದ ಬಂಗಾಳ ಸ್ಪೀಕರ್!
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (2)
    ತಮಿಳುನಾಡಿನಲ್ಲಿ ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ; ಸೆ.15ಕ್ಕೆ ‘ಥೈ ಮಾಮನ್’ ಯೋಜನೆ ಜಾರಿ
    August 22, 2026 | 0
  • Image fe6c5e12
    ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್
    August 22, 2026 | 0
  • Untitled design 2026 08 22T135441.717
    ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು
    August 22, 2026 | 0
  • Untitled design 2026 08 22T114457.292
    ಸಿಎಂ ರೇವಂತ್ ರೆಡ್ಡಿ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version