• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

ಕವಿತಾ by ಕವಿತಾ
August 8, 2026 - 9:49 am
in ದೇಶ
0 0
0
Untitled design (10)

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ಪ್ರಸಾದ ವಿತರಣೆ ಮತ್ತಷ್ಟು ಸುಲಭವಾಗಲಿದೆ. ಭಕ್ತರು ಪ್ರಸಾದಕ್ಕಾಗಿ ಪ್ರತ್ಯೇಕ ಕೌಂಟರ್‌ಗೆ ತೆರಳಿ ಜನಸಂದಣಿಯಲ್ಲಿ ಕಾಯುವುದನ್ನು ತಪ್ಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ (TTD) ಹೊಸ ‘ಮೂವಿಂಗ್ ಟೇಬಲ್’ ವ್ಯವಸ್ಥೆಯನ್ನು ಪರಿಚಯಿಸಿದೆ.

TTDಯಿಂದ ‘ಮೂವಿಂಗ್ ಟೇಬಲ್’ ವ್ಯವಸ್ಥೆ
ಪ್ರಸಾದ ಕೌಂಟರ್‌ಗಳ ಬಳಿ ಉಂಟಾಗುತ್ತಿದ್ದ ಜನದಟ್ಟಣೆ ತಪ್ಪಿಸಲು ಕ್ರಮ.
ಭಕ್ತರಿಗೆ ಸಮಯ ಉಳಿತಾಯ

RelatedPosts

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌

ADVERTISEMENT
ADVERTISEMENT

ಜನಸಂದಣಿ ಕಡಿಮೆ

ಈ ಹೊಸ ವ್ಯವಸ್ಥೆಯ ಪ್ರಮುಖ ಉದ್ದೇಶ ಪ್ರಸಾದ ಕೌಂಟರ್‌ಗಳಲ್ಲಿ ಉಂಟಾಗುವ ಜನಸಂದಣಿಯನ್ನು ಕಡಿಮೆ ಮಾಡುವುದು ಹಾಗೂ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರಿಗೆ ತ್ವರಿತವಾಗಿ ಪ್ರಸಾದ ತಲುಪಿಸುವುದಾಗಿದೆ.

10 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಮೂವಿಂಗ್ ಟೇಬಲ್

ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಮೂವಿಂಗ್ ಟೇಬಲ್ ಅನ್ನು ವಿನ್ಯಾಸಗೊಳಿಸಿ ಅಳವಡಿಸಲಾಗಿದೆ. ಸುಮಾರು 7 ಮೀಟರ್ ಉದ್ದದ ಮೇಜು ಕನ್ವೇಯರ್ ಬೆಲ್ಟ್ ಮಾದರಿಯಲ್ಲಿ ನಿರಂತರವಾಗಿ ಚಲಿಸುತ್ತದೆ. ಸಿಬ್ಬಂದಿ ಪ್ರಸಾದದ ತಟ್ಟೆಗಳನ್ನು ಮೇಜಿನ ಮೇಲೆ ಇರಿಸುತ್ತಾರೆ. ಮೇಜು ಚಲಿಸುತ್ತಿರುವಂತೆ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರು ತಾವು ನಿಂತಿರುವ ಸ್ಥಳದಲ್ಲಿಯೇ ಪ್ರಸಾದವನ್ನು ಪಡೆದುಕೊಳ್ಳಬಹುದು.

ಈ ಮೊದಲು ಪ್ರಾಯೋಗಿಕವಾಗಿ ಮೂವಿಂಗ್ ಟೇಬಲ್ ವ್ಯವಸ್ಥೆಯನ್ನು ಅಳವಡಿಸಿ ಅದರ ಕಾರ್ಯಕ್ಷಮತೆಯನ್ನು ಪರಿಶೀಲಿಸಲಾಗಿತ್ತು. ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇದೀಗ ಈ ವ್ಯವಸ್ಥೆಯನ್ನು ಮತ್ತಷ್ಟು ಕಡೆಗಳಿಗೆ ವಿಸ್ತರಿಸಲು TTD ನಿರ್ಧರಿಸಿದೆ.

ಮುಂದಿನ ಹಂತದಲ್ಲಿ ವೈಕುಂಠಂ ಕ್ಯೂ ಕಾಂಪ್ಲೆಕ್ಸ್-1 ಮತ್ತು 2, ನಾರಾಯಣಗಿರಿ ಶೆಡ್ ಹಾಗೂ ಪ್ರಮುಖ ಸರತಿ ಸಾಲುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸುವ ಯೋಜನೆ ಇದೆ.

ಈ ಹಿಂದೆ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ಭಕ್ತರು ಪ್ರಸಾದ ಪಡೆಯಲು ಪ್ರತ್ಯೇಕ ಕೌಂಟರ್‌ಗಳಿಗೆ ತೆರಳಬೇಕಾಗಿತ್ತು. ಇದರಿಂದ ಕೌಂಟರ್‌ಗಳ ಬಳಿ ಜನಸಂದಣಿ ಹೆಚ್ಚಾಗುವುದರ ಜೊತೆಗೆ ಭಕ್ತರಿಗೆ ಹೆಚ್ಚುವರಿ ಸಮಯವೂ ವ್ಯಯವಾಗುತ್ತಿತ್ತು.

ಆದರೆ ಹೊಸ ಮೂವಿಂಗ್ ಟೇಬಲ್ ವ್ಯವಸ್ಥೆಯಿಂದ ಪ್ರಸಾದವೇ ಭಕ್ತರ ಬಳಿಗೆ ತಲುಪಲಿದೆ. ಇದರಿಂದ ಸರತಿ ಸಾಲಿನ ನಿರ್ವಹಣೆ ಸುಲಭವಾಗುವುದರ ಜೊತೆಗೆ ಭಕ್ತರಿಗೆ ಸಮಯ ಉಳಿತಾಯವಾಗಲಿದೆ. ತಿರುಮಲಕ್ಕೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ TTD ಕೈಗೊಂಡಿರುವ ಈ ಹೊಸ ಕ್ರಮದಿಂದ ಪ್ರಸಾದ ವಿತರಣಾ ವ್ಯವಸ್ಥೆ ಮತ್ತಷ್ಟು ಸುಗಮವಾಗುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು
    August 8, 2026 | 0
  • Untitled design (8)
    ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು
    August 8, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (29)
    ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌
    August 7, 2026 | 0
  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version