• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ

admin by admin
March 9, 2026 - 7:24 pm
in Flash News, ದೇಶ, ವೈರಲ್
0 0
0
Untitled design 2026 03 09T192235.325

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದೆ. ವಿಶ್ವಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನಕ್ಕೆ (TTD) ಲಡ್ಡು ಪ್ರಸಾದ ತಯಾರಿಕೆಗಾಗಿ ಸಾಗಿಸಲಾಗುತ್ತಿದ್ದ ಸಾವಿರಾರು ಲೀಟರ್ ತುಪ್ಪ ನೆಲದ ಪಾಲಾಗಿದ್ದು ಅದನ್ನಸಂಗ್ರಹಿಸಲು ಅಲ್ಲಿನ ಸ್ಥಳೀಯರು ಮುಗಿಬಿದ್ದಿದ್ದಾರೆ.

ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಸಮೀಪ ಈ ಘಟನೆ ಸಂಭವಿಸಿದೆ. ಸುಮಾರು 21,000 ಲೀಟರ್ ಶುದ್ಧ ತುಪ್ಪವನ್ನು ಹೊತ್ತು ಸಾಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್‌ನಲ್ಲಿದ್ದ ತುಪ್ಪ ರಸ್ತೆಯ ಮೇಲೆ ಹರಿಯಲಾರಂಭಿಸಿತು.

RelatedPosts

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

A Tanker lorry, carrying 21,000 liters of #Ghee to the #Tirumala Temple, #Tirupati, lost control and Overturned in #Kondapuram mandal of YSR #Kadapa district, #AndhraPradesh, leading to Spillage of the consignment.

Locals rushed to the spot with Containers, Buckets and… pic.twitter.com/6w3q6NSz91

— Surya Reddy (@jsuryareddy) March 9, 2026

ರಸ್ತೆಯಲ್ಲಿ ತುಪ್ಪ ಹರಿಯುತ್ತಿರುವುದನ್ನು ಕಂಡ ಸ್ಥಳೀಯರು ಕೈಗೆ ಸಿಕ್ಕ ಪಾತ್ರೆಗಳನ್ನು ಹಿಡಿದು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮನೆಯಲ್ಲಿದ್ದ ಪ್ಲಾಸ್ಟಿಕ್ ಬಾಟಲಿಗಳು, ಬಕೆಟ್‌ಗಳು, ದೊಡ್ಡ ಡ್ರಮ್‌ಗಳು ಹಾಗೂ ಟಿನ್‌ಗಳನ್ನು ಹಿಡಿದು ತುಪ್ಪವನ್ನು ತುಂಬಿಸಿಕೊಳ್ಳಲು ಮುಗಿಬಿದ್ದರು. ಅಷ್ಟೇ ಅಲ್ಲದೆ, ಕೆಲವರು ದ್ವಿಚಕ್ರ ವಾಹನಗಳಲ್ಲಿ ಬಂದು ದೊಡ್ಡ ದೊಡ್ಡ ಕ್ಯಾನ್‌ಗಳಲ್ಲಿ ತುಪ್ಪವನ್ನು ತುಂಬಿಸಿಕೊಂಡು ಹೋಗುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿದೆ.

ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ , ಟ್ಯಾಂಕರ್‌ನಲ್ಲಿದ್ದ ಸುಮಾರು 21,000 ಲೀಟರ್ ತುಪ್ಪದ ಪೈಕಿ ಜನರು ಬಕೆಟ್ ತುಂಬಿಸಿ ಕೊಂಡೊಯ್ದು ಕೊನೆಗೆ ಉಳಿದಿದ್ದು ಕೇವಲ 500 ಲೀಟರ್ ಮಾತ್ರ! ಅಂದರೆ ಸರಿಸುಮಾರು 20,500 ಲೀಟರ್ ತುಪ್ಪ ಅಲ್ಪಸಮಯದಲ್ಲಿ ಜನರ ಮನೆಯ ಕಪಾಟು ಸೇರಿದೆ. ಮತ್ತಷ್ಟು ತುಪ್ಪ ನೆಲಸ ಪಲಾಗಿದೆ.

ಸದ್ಯ ಈ ಘಟನೆಯ ವಿಡಿಯೋ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದ್ದು, ನೆಟ್ಟಿಗರು ಈ ದೃಶ್ಯ ನೋಡಿ ತರಹೇವಾರಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version