• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಿರುಪತಿ ಲಡ್ಡು ವಿವಾದ: ಗೋಮಾಂಸ-ಹಂದಿ ಕೊಬ್ಬು ಇಲ್ಲ, ಸಿಬಿಐ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 8:18 am
in Flash News, ದೇಶ
0 0
0
Untitled design 2026 01 31T080439.477

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT

ತಿರುಪತಿ: ವಿಶ್ವವಿಖ್ಯಾತ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಲಡ್ಡು ಪ್ರಸಾದಕ್ಕೆ ಬಳಸಲಾಗುತ್ತಿದ್ದ ತುಪ್ಪದ ಕುರಿತು ಉದ್ಭವಿಸಿದ್ದ ಭಾರೀ ವಿವಾದಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ ಸಮಗ್ರ ತನಿಖೆಯ ಬಳಿಕ, ಲಡ್ಡು ತಯಾರಿಕೆಗೆ ಬಳಸಿದ ತುಪ್ಪದಲ್ಲಿ ಗೋಮಾಂಸ ಅಥವಾ ಹಂದಿ ಕೊಬ್ಬು ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ಈ ತುಪ್ಪವು ಶುದ್ಧ ಹಸುವಿನ ತುಪ್ಪವಾಗಿರದೇ, ಸಸ್ಯಜನ್ಯ ಎಣ್ಣೆ ಹಾಗೂ ವಿವಿಧ ರಾಸಾಯನಿಕಗಳ ಮಿಶ್ರಣದಿಂದ ತಯಾರಿಸಲಾಗುತ್ತಿತ್ತು ಎಂಬ ಆಘಾತಕಾರಿ ಸಂಗತಿ ಬಹಿರಂಗವಾಗಿದೆ.

ಈ ಪ್ರಕರಣದ ತನಿಖೆಯನ್ನು ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿದ್ದು, ಇತ್ತೀಚೆಗೆ ನೆಲ್ಲೂರಿನ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯಕ್ಕೆ ಅಂತಿಮ ಆರೋಪಪಟ್ಟಿಯನ್ನು ಸಲ್ಲಿಸಿದೆ. ಆರೋಪಪಟ್ಟಿಯ ಪ್ರಕಾರ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ಪೂರೈಕೆಯಾಗುತ್ತಿದ್ದ ತುಪ್ಪ ಹಾಲಿನ ಉತ್ಪನ್ನವೇ ಆಗಿರಲಿಲ್ಲ. ತಾಳೆ ಎಣ್ಣೆ, ತಾಳೆ ಬೀಜದ ಎಣ್ಣೆ ಸೇರಿದಂತೆ ಇತರ ಸಸ್ಯಜನ್ಯ ಎಣ್ಣೆಗಳನ್ನೇ ಮೂಲ ಪದಾರ್ಥವಾಗಿ ಬಳಸಲಾಗುತ್ತಿತ್ತು.

ತುಪ್ಪಕ್ಕೆ ಶುದ್ಧ ಹಸುವಿನ ತುಪ್ಪದ ಬಣ್ಣ, ವಾಸನೆ ಮತ್ತು ರುಚಿ ಬರಲೆಂದು ಅಸಿಟಿಕ್ ಆ್ಯಸಿಡ್ ಎಸ್ಟರ್, ಬೀಟಾ ಕ್ಯಾರೊಟಿನ್ ಮೊದಲಾದ ರಾಸಾಯನಿಕಗಳನ್ನು ಸೇರಿಸಲಾಗುತ್ತಿತ್ತು. ಇದರಿಂದ ಪ್ರಯೋಗಾಲಯದ ಪರೀಕ್ಷೆಗಳಲ್ಲೂ ತುಪ್ಪ ಮಾನದಂಡಗಳಿಗೆ ತಕ್ಕಂತೆ ಕಾಣುವಂತೆ ಮಾಡಲಾಗುತ್ತಿತ್ತು. ಈ ಅಕ್ರಮ ವ್ಯವಹಾರವು ಒಂದೆರಡು ವರ್ಷಗಳಲ್ಲ, ಹಲವು ವರ್ಷಗಳಿಂದ ನಡೆಯುತ್ತಿದ್ದು, ಸುಮಾರು 68 ಲಕ್ಷ ಕಿಲೋಗ್ರಾಂಗಳಷ್ಟು ನಕಲಿ ತುಪ್ಪವನ್ನು 250 ಕೋಟಿ ರೂಪಾಯಿ ಮೌಲ್ಯದಲ್ಲಿ ಪೂರೈಕೆ ಮಾಡಲಾಗಿದೆ ಎಂದು ಸಿಬಿಐ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ತುಪ್ಪದ ಮರುಬಳಕೆ

ತನಿಖೆಯಲ್ಲಿ ಮತ್ತೊಂದು ಗಂಭೀರ ಅಂಶವೂ ಬೆಳಕಿಗೆ ಬಂದಿದೆ. ತುಪ್ಪ ಟ್ಯಾಂಕರ್‌ಗಳನ್ನು ನಾಶಪಡಿಸುವ ಬದಲು, ಮರುಬಳಕೆ ಮಾಡಲಾಗಿದೆ. ಇಂತಹ ಕೆಲ ತಿರಸ್ಕೃತ ಬ್ಯಾಚ್‌ಗಳಲ್ಲಿ ಹಂದಿ ಹಾಗೂ ಗೋವಿನ ಕೊಬ್ಬಿನ ಅಂಶಗಳು ಪತ್ತೆಯಾಗಿವೆ. ಆದರೆ, ಈ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಕೆಗೆ ಬಳಸಿಲ್ಲ ಎಂದು ಸಿಬಿಐ ಸ್ಪಷ್ಟಪಡಿಸಿದೆ. ಅಂದರೆ, ಅಧಿಕೃತವಾಗಿ ಪರೀಕ್ಷಿಸಿ ಅನುಮೋದಿಸಿದ ತುಪ್ಪದಲ್ಲಿ ಯಾವುದೇ ಪ್ರಾಣಿ ಕೊಬ್ಬು ಇರಲಿಲ್ಲ ಎಂಬುದನ್ನು ತನಿಖಾ ಸಂಸ್ಥೆ ಖಚಿತಪಡಿಸಿದೆ.

36 ಮಂದಿಯ ವಿರುದ್ಧ ಆರೋಪ

ಅಂತಿಮ ಆರೋಪಪಟ್ಟಿಯಲ್ಲಿ ಒಟ್ಟು 36 ಮಂದಿ ಆರೋಪಿಗಳಾಗಿ ಗುರುತಿಸಲಾಗಿದೆ. ಇವರಲ್ಲಿ ಟಿಟಿಡಿ ಆಡಳಿತ ಮಂಡಳಿಯ ಕೆಲವು ಅಧಿಕಾರಿಗಳು, ಉತ್ತರಾಖಂಡ ಮೂಲದ ತುಪ್ಪ ಪೂರೈಕೆದಾರರು, ಗುಣಮಟ್ಟ ಪರೀಕ್ಷೆ ನಡೆಸಿ ಸುಳ್ಳು ವರದಿ ನೀಡಿದ ಪ್ರಯೋಗಾಲಯ ಸಿಬ್ಬಂದಿ, ಲಂಚ ಹಾಗೂ ಉಡುಗೊರೆ ಪಡೆದು ಅಕ್ರಮಕ್ಕೆ ಸಹಕರಿಸಿದ ಮಧ್ಯವರ್ತಿಗಳು ಸೇರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ಇಂದು ಈ ರಾಶಿಯವರಿಗೆ ಹೂಡಿಕೆಯಲ್ಲಿ ಮೋಸದ ಭಯ?

by ಶ್ರೀದೇವಿ ಬಿ. ವೈ
February 24, 2026 - 6:45 am
0

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version