• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೆಲಸ ಹುಡುಕಿಕೊಂಡು ಬಂದಿದ್ದ ಯುವಕನ ಮೇಲೆ ಮಚ್ಚಿನಿಂದ ಹ*ಲ್ಲೆ ನಡೆಸಿದ ಅಪ್ರಾಪ್ರ ಬಾಲಕರು

admin by admin
December 30, 2025 - 4:50 pm
in ದೇಶ, ವೈರಲ್
0 0
0
Untitled design 2025 12 30T164654.345

RelatedPosts

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

ADVERTISEMENT
ADVERTISEMENT

ತಿರುತ್ತಣಿ: ಕುಡಿದ ಮತ್ತಿನಲ್ಲಿದ್ದ ನಾಲ್ವರು ಅಪ್ರಾಪ್ತ ಹುಡುಗರು ಸೇರಿ ಒಡಿಶಾ ಮೂಲದ 20 ವರ್ಷದ ಯುವಕನ ಮೇಲೆ ಮಚ್ಚುಗಳಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ್ದಲ್ಲದೆ, ಆ ಇಡೀ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವಿಕೃತಿ ಮೆರೆದಿರುವ ಘಟನೆ ತಮಿಳುನಾಡಿನ ತಿರುತ್ತಣಿಯಲ್ಲಿ ನಡೆದಿದೆ.

ಒಡಿಶಾ ಮೂಲದ ಕೆ. ಸೂರಜ್ ಎಂಬ ಯುವಕ ಕೌಟುಂಬಿಕ ಕಲಹದ ಕಾರಣದಿಂದ ಬದುಕು ಕಟ್ಟಿಕೊಳ್ಳಲು ಇತ್ತೀಚೆಗಷ್ಟೇ ಚೆನ್ನೈಗೆ ಬಂದಿದ್ದನು. ಶನಿವಾರ ಸಂಜೆ ಸೂರಜ್ ಚೆನ್ನೈ-ತಿರುತ್ತಣಿ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ತಿರುವಲಂಗಾಡು ನಿಲ್ದಾಣದಲ್ಲಿ ರೈಲು ಏರಿದ ನಾಲ್ವರು ಅಪ್ರಾಪ್ತರು ಮದ್ಯ ಸೇವಿಸಿದ್ದರು ಜೊತೆಗೆ ಅವರ ಬಳಿ ಇದ್ದ ಬ್ಯಾಗ್‌ನಲ್ಲಿ ಮಾರಕಾಸ್ತ್ರಗಳಿದ್ದವು ಎಂದು ತಿಳಿದುಬಂದಿದೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪ್ರಾಪ್ತ ಬಾಲಕರು ಸೂರಜ್ ಜೊತೆ ಹಿಂದಿಯಲ್ಲಿ ಮಾತನಾಡಲು ಶುರು ಮಾಡಿದ್ದರು. ಈ ವೇಳೆ ಭಾಷೆಯ ವಿಚಾರವೋ ಅಥವಾ ಸಣ್ಣ ವಿಷಯವೋ ಚರ್ಚೆಗೆ ಬಂದಿದೆ. ಈ ಮಧ್ಯ ಸೂರಜ್‌ ಹಾಗೂ ಆ ಗುಂಪಿನ ನಡುವೆ ಜಗಲವಾಗಿರಬಹುದು. ಬಳಿಕ ರೈಲು ತಿರುತ್ತಣಿ ನಿಲ್ದಾಣ ತಲುಪುತ್ತಿದ್ದಂತೆ, ಈ ಗ್ಯಾಂಗ್ ಸೂರಜ್‌ನನ್ನು ಬಲವಂತವಾಗಿ ರೈಲ್ವೆ ಕ್ವಾರ್ಟರ್ಸ್ ಬಳಿಯ ಪಾಳುಬಿದ್ದ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿದೆ.

ಅಲ್ಲಿ ಮೂವರು ಹುಡುಗರು ತಮ್ಮಲ್ಲಿದ್ದ ಮಚ್ಚುಗಳಿಂದ ಸೂರಜ್‌ನ ತಲೆ, ಕೆನ್ನೆ ಮತ್ತು ಕೈಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಸೂರಜ್ ಕಿರುಚಾಡುತ್ತಿದ್ದರೂ ಇನ್ನೂ ಹೆಚ್ಚಾಗಿ ಅವನ ಮೇಲೆ ಹಲ್ಲೆ ಮಾಡಲೊಉ ಮುಂದಾಗಿದ್ದಾನೆ. ಈ ಹುಡುಗರ ಗುಂಪಿನಲ್ಲಿದ್ದ ನಾಲ್ಕನೇಯವನು ಇಡೀ ಘಟನೆಯನ್ನು ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ.

ಹಲ್ಲೆಯ ನಂತರ ಸೂರಜ್ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಬಳಿಕ ಆದರೆ ಸೆರೆಹಿಡಿದಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿ, ‘ವಿಕ್ಟರಿ’ (ಗೆಲುವಿನ) ಸಂಕೇತ ತೋರಿಸಿ ಸಂಭ್ರಮಿಸಿದ್ದಾರೆ. ಪ್ರಜ್ಞೆ ಬಂದ ನಂತರ ಸೂರಜ್ ಹೇಗೋ ತೆವಳುತ್ತಾ ರಸ್ತೆಗೆ ಬಂದು ಜನರ ಸಹಾಯ ಕೇಳಿದಾಗ ಈ ವಿಚಾರ ತಿಳಿದುಬಂದಿದೆ. ಸದ್ಯ ಸಂತ್ರಸ್ತ ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ತಿರುತ್ತಣಿ ಪೊಲೀಸರು ತನಿಖೆ ಆರಂಭಿಸಿದರು. ಬೈಪಾಸ್ ರಸ್ತೆಯ ದೇವಸ್ಥಾನವೊಂದರ ಬಳಿ ಮದ್ಯ ಸೇವಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಂಧಿತರೆಲ್ಲರೂ ಶಾಲೆಯಿಂದ ಶಾಲೆ ಬಿಟ್ಟವರು ಎಂದು (School Dropouts) ತಿಳಿದುಬಂದಿದೆ. ಅವರ ಮೇಲೆ ಕೊಲೆ ಯತ್ನ (Section 307) ಪ್ರಕರಣ ದಾಖಲಿಸಲಾಗಿದ್ದು, ಅಪ್ರಾಪ್ತರಾದ ಕಾರಣ ಅವರನ್ನು ಸರ್ಕಾರಿ ವೀಕ್ಷಣಾ ಕೇಂದ್ರಕ್ಕೆ ರವಾನಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 11T160249.808
    ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version