• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!

ಕವಿತಾ by ಕವಿತಾ
August 21, 2026 - 5:32 pm
in ದೇಶ
0 0
0
Untitled design 2026 08 21T172652.100

ತಿರುವಣ್ಣಾಮಲೈ ಆ 21: ತಮಿಳುನಾಡಿನ ಪ್ರಸಿದ್ಧ ಶಿವಕ್ಷೇತ್ರವಾದ ತಿರುವಣ್ಣಾಮಲೈ ಅರುಣಾಚಲೇಶ್ವರ (ಅಣ್ಣಾಮಲೈಯರ್) ದೇವಾಲಯಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ದೇವಾಲಯದ ಪಾವಿತ್ರ್ಯ ಹಾಗೂ ಆಗಮ ಸಂಪ್ರದಾಯಗಳನ್ನು ಕಟ್ಟು ನಿಟ್ಟಾಗಿ ಕಾಪಾಡುವ ಉದ್ದೇಶದಿಂದ 2026ರ ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಗರ್ಭಗುಡಿ ಹಾಗೂ ದೇವಾಲಯದ ಒಳಭಾಗದಲ್ಲಿ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.  ದೇವರ ದರ್ಶನಕ್ಕೆ ಅಡ್ಡಿಯಾಗುವಂತಹ ಮೊಬೈಲ್ ಬಳಕೆಯನ್ನು ತಡೆದು, ಭಕ್ತರಿಗೆ ಸುಗಮ ದರ್ಶನ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

RelatedPosts

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR

4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ

ADVERTISEMENT
ADVERTISEMENT

ಆಗಮ ಸಂಪ್ರದಾಯ ರಕ್ಷಣೆಗೆ ಹೊಸ ನಿಯಮ

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ (HR&CE) ದೇವಾಲಯಗಳ ಆಚಾರ-ವಿಚಾರಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ. ದರ್ಶನದ ವೇಳೆ ಭಕ್ತರು ಮೊಬೈಲ್ ಮೂಲಕ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು ಅಥವಾ ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಿಸುವುದಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ಇದಲ್ಲದೆ, ಸೆಲೆಬ್ರಿಟಿಗಳು ಮತ್ತು ವಿಐಪಿಗಳು ದೇವಾಲಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿಯೂ ಅನಧಿಕೃತ ಫೋಟೋ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಇರುವುದಿಲ್ಲ. ವಿಐಪಿ ಭೇಟಿಯ ಮಾಹಿತಿಯನ್ನು ಮುಂಚಿತವಾಗಿ ಆಡಳಿತ ಮಂಡಳಿಗೆ ತಿಳಿಸುವಂತೆ ಸೂಚಿಸಲಾಗಿದೆ.

ಮೊಬೈಲ್ ಇಡಲು ಭದ್ರತಾ ಕೇಂದ್ರಗಳು

ಭಕ್ತರ ಅನುಕೂಲಕ್ಕಾಗಿ ದೇವಾಲಯದ ಪ್ರಮುಖ ಪ್ರವೇಶ ದ್ವಾರಗಳ ಬಳಿ ವಿಶೇಷ ಮೊಬೈಲ್ ಭದ್ರತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

  • ರಾಜಗೋಪುರ (ಪೂರ್ವ): 2 ಸಂಚಾರಿ ಭದ್ರತಾ ಕೇಂದ್ರಗಳು

  • ಅಮ್ಮನ್ ಗೋಪುರ (ಉತ್ತರ): 2 ಭದ್ರತಾ ಕೇಂದ್ರಗಳು

  • ತಿರುಮಂಜನ ಗೋಪುರ (ದಕ್ಷಿಣ): 1 ಭದ್ರತಾ ಕೇಂದ್ರ

ಭಕ್ತರು ಪ್ರತಿ ಮೊಬೈಲ್‌ಗೆ 5 ರೂ. ಶುಲ್ಕ ಪಾವತಿಸಿ ಟೋಕನ್ ಪಡೆದು ತಮ್ಮ ಫೋನ್ ಸುರಕ್ಷಿತವಾಗಿ ಹಸ್ತಾಂತರಿಸಬಹುದು. ದರ್ಶನ ಮುಗಿದ ಬಳಿಕ ಟೋಕನ್ ತೋರಿಸಿ ಮೊಬೈಲ್ ವಾಪಸ್ ಪಡೆಯಬಹುದು ಎಂದು ದೇವಾಲಯದ ಆಡಳಿತ ಮಂಡಲಿ ಸೂಚನೆಯನ್ನು ನೀಡಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ದೇವಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ 24 ಗಂಟೆ ಮೇಲ್ವಿಚಾರಣೆ ನಡೆಯಲಿದೆ. ಯಾರಾದರೂ ನಿಯಮ ಮೀರಿ ಮೊಬೈಲ್ ಒಳಗೆ ತೆಗೆದುಕೊಂಡು ಹೋಗಿ ಮೊಬೈಲ್ ಬಳಸುವುದು ಕಂಡು ಬಂದರೆ, ಅಂತವರ ಮೊಬೈಲ್ ತಕ್ಷಣ ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಹಾಗೂ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಮಂಡಳಿ ಎಚ್ಚರಿಸಿದೆ.

ಸೆಪ್ಟೆಂಬರ್ 1ರಿಂದ ಜಾರಿಗೆ ಬರುವ ಈ ನಿಯಮವನ್ನು ಪಾಲಿಸುವಂತೆ ಎಲ್ಲಾ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (7)
    ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!
    August 22, 2026 | 0
  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (9)
    ‘ವಂದೇ ಮಾತರಂ’ 2 ಚರಣಕ್ಕೆ ಸೀಮಿತಗೊಳಿಸಿದ ಕಾಂಗ್ರೆಸ್: ಬಿಜೆಪಿ ತೀವ್ರ ಆಕ್ರೋಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version