• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಡುರಸ್ತೆಯಲ್ಲಿ ಟಿಎಂಸಿ ನಾಯಕಿಯ ಗೂಂಡಾಗಿರಿ: ವೀಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2025 - 11:24 pm
in Flash News, ದೇಶ, ವೈರಲ್
0 0
0
1111 (3)

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ADVERTISEMENT
ADVERTISEMENT

ಪಶ್ಚಿಮ ಬಂಗಾಳದ ಖರಗ್‌ಪುರದ ಮಾರುಕಟ್ಟೆಯಲ್ಲಿ ಕಾಂಗ್ರೆಸ್ (ಟಿಎಂಸಿ) ಮಹಿಳಾ ನಾಯಕಿ ಬೇಬಿ ಕೊಲಿ ಅವರು ಕಮ್ಯುನಿಸ್ಟ್ ಪಕ್ಷದ (ಸಿಪಿಐಎಂ) ಹಿರಿಯ ನಾಯಕ ಅನಿಲ್ ದಾಸ್ ಅವರ ಮೇಲೆ ಸಾರ್ವಜನಿಕವಾಗಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟಿಎಂಸಿ ನಾಯಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದೆ.

ಸೋಮವಾರ ಬೆಳಗ್ಗೆ ಖರಗ್‌ಪುರದ ಖಾರಿಡಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ ಗೋಡೆಯನ್ನು ಅಕ್ರಮವಾಗಿ ಕೆಡವಿದ್ದಕ್ಕೆ ಅನಿಲ್ ದಾಸ್ ಪ್ರತಿಭಟಿಸಿದಾಗ, ಬೇಬಿ ಕೊಲಿ ಮತ್ತು ಆಕೆಯ ಸಹಚರರು ದಾಸ್ ಅವರ ಮೇಲೆ ದಾಳಿ ನಡೆಸಿದ್ದಾರೆ. ವೀಡಿಯೋದಲ್ಲಿ ಬೇಬಿ ಕೊಲಿ ಅವರು ಅನಿಲ್ ದಾಸ್ ಅವರನ್ನು ರಸ್ತೆಯ ಮಧ್ಯದಲ್ಲಿ ಥಳಿಸಿ, ನೆಲಕ್ಕೆ ತಳ್ಳಿ, ಅವರ ಬಟ್ಟೆಗಳನ್ನು ಹರಿದು, ನೀಲಿ ಶಾಯಿಯನ್ನು ಸುರಿಯುವ ಕೃತ್ಯವನ್ನು ಕಾಣಬಹುದು.

🚨 SHOCKING VIRAL VIDEO from Kharagpur, West Bengal!

TMC leader Baby Koley caught on camera allegedly assaulting senior CPM leader Anil Das – beaten, clothes torn, ink splashed – all in broad daylight as bystanders look on in silence. pic.twitter.com/krYAMBV42i

— Megh Updates 🚨™ (@MeghUpdates) June 30, 2025

ಹಲ್ಲೆಯ ಸಂದರ್ಭದಲ್ಲಿ ಅನಿಲ್ ದಾಸ್ ಹತ್ತಿರದ ಬಣ್ಣದ ಅಂಗಡಿಯೊಳಗೆ ಆಶ್ರಯ ಪಡೆಯಲು ಯತ್ನಿಸಿದರೂ, ಆಕ್ರಮಣಕಾರರು ಅವರನ್ನು ಹಿಂಬಾಲಿಸಿ, ಬಣ್ಣದ ಡಬ್ಬಿಯನ್ನು ಎಸೆದು ಗಾಯಗೊಳಿಸಿದ್ದಾರೆ. ಈ ಘಟನೆಯಿಂದ ಗಾಯಗೊಂಡ ದಾಸ್, ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಬೇಬಿ ಕೊಲಿ ಮತ್ತು ಆಕೆಯ ಸಹಚರರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಈಗ ಈ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version