• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 4:46 pm
in Flash News, ದೇಶ
0 0
0

ಕೋಲ್ಕತ್ತಾ, ಜೂನ್ 8: ಪಶ್ಚಿಮ ಬಂಗಾಳದ ಅಧಿಕಾರಕ್ಕೇರಿರುವ ತೃಣಮೂಲ ಕಾಂಗ್ರೆಸ್ (TMC) ಪಕ್ಷವು ಛಿದ್ರವಾಗುವ ಹಂತದಲ್ಲಿದೆಯೇ ಎಂಬ ಪ್ರಶ್ನೆಗಳು ಮೂಡಿವೆ. ಮಮತಾ ಬ್ಯಾನರ್ಜಿ ಅವರ ಸಾರಥ್ಯದ ಟಿಎಂಸಿಯ ಹಲವಾರು ಸಂಸದರು ಬಂಡಾಯ ಎದ್ದಿದ್ದು, ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.

ಇಂಡಿಯಾ ಮೈತ್ರಿ ಸಭೆಯಲ್ಲೇ ಮಹತ್ವದ ಬೆಳವಣಿಗೆ
ಇಂಡಿಯಾ ಮೈತ್ರಿ ಕೂಟದ ಸಭೆಗೆ ಮಮತಾ ಬ್ಯಾನರ್ಜಿ ಹಾಜರಾದ ಹೊತ್ತಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಟಿಎಂಸಿಯ ಭಿನ್ನಮತೀಯ ಸಂಸದರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯ ಹಿರಿಯ ನಾಯಕರೊಂದಿಗೂ ಈ ಸಂಸದರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

RelatedPosts

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

ಸುವೇಂದು ಅಧಿಕಾರಿ ಜೊತೆ ಸಭೆ
ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರ ಜೊತೆ ಟಿಎಂಸಿಯ ಬಂಡಾಯ ಸಂಸದರು ರಹಸ್ಯ ಸಭೆ ನಡೆಸಿದ್ದಾರೆ. ಈ ಸಭೆಯು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಇದು ರಾಜಕೀಯ ವಲಯದಲ್ಲಿ ಹಲವಾರು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

15 ಸಂಸದರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಆರೋಪ
ಮಾಹಿತಿಯ ಪ್ರಕಾರ, ಟಿಎಂಸಿಯ ಒಟ್ಟು 28 ಲೋಕಸಭಾ ಸಂಸದರ ಪೈಕಿ ಸುಮಾರು 15 ಸಂಸದರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರಲು ಸಿದ್ಧತೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ. ಇದು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

ಮಮತಾ ಮತ್ತು ಅಭಿಷೇಕ್ ವಿರುದ್ಧ ರೆಬೆಲ್ ಸಂಸದರ ಸಿಡಿತ
ಟಿಎಂಸಿ ಸಂಸದರು ಪಕ್ಷದ ಸುಪ್ರೀಮೋ ಮಮತಾ ಬ್ಯಾನರ್ಜಿ ಮತ್ತು ಅವರ ಮೆಚ್ಚಿನ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಪಕ್ಷದೊಳಗಿನ ಅಂತರಂಗದ ಪ್ರಜಾಪ್ರಭುತ್ವದ ಕೊರತೆ, ನಿರ್ಧಾರಗಳಲ್ಲಿ ಪಾರದರ್ಶಕತೆಯಿಲ್ಲದಿರುವುದು ಮತ್ತು ನಾಯಕತ್ವದ ಏಕಸ್ವಾಮ್ಯ ವರ್ತನೆ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. ರೆಬೆಲ್ ಸಂಸದರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

Untitled design 2026 09 30T173135.664

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
September 30, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version