• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಕೇಂದ್ರ ಬಜೆಟ್‌ 2026: ಈ ಬಾರಿಯ ವಿಶೇಷತೆಗಳೇನು..?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 31, 2026 - 7:08 pm
in Flash News, ದೇಶ
0 0
0
Untitled design 2026 01 31T190249.202

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ (ಫೆಬ್ರವರಿ 1) ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ 2026ರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಕೇವಲ ಸರ್ಕಾರದ ಲೆಕ್ಕಾಚಾರವಲ್ಲ, ಬದಲಾಗಿ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುವ ಹಲವು ಬದಲಾವಣೆಗಳಿಗೆ ಮುನ್ನುಡಿ ಬರೆಯಲಿದೆ. ನಾಳೆಯಿಂದ ಜಾರಿಗೆ ಬರಲಿರುವ 5 ಪ್ರಮುಖ ಬದಲಾವಣೆಗಳ ಪಟ್ಟಿ ಇಲ್ಲಿದೆ.

1. ಎಲ್‌ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆ 

ಪ್ರತಿ ತಿಂಗಳ ಮೊದಲ ದಿನದಂತೆ, ಫೆಬ್ರವರಿ 1 ರಂದು ತೈಲ ಕಂಪನಿಗಳು ಅಡುಗೆ ಅನಿಲದ (LPG) ಬೆಲೆಗಳನ್ನು ಪರಿಷ್ಕರಿಸಲಿವೆ. ಕಳೆದ ತಿಂಗಳು ₹14.50 ರಷ್ಟು ಕಡಿತವಾಗಿದ್ದು, ಈ ಬಾರಿ ಬಜೆಟ್ ದಿನವೇ ಬೆಲೆ ಘೋಷಣೆಯಾಗುತ್ತಿರುವುದರಿಂದ ಗ್ರಾಹಕರು ಹೆಚ್ಚಿನ ಕಡಿತದ ನಿರೀಕ್ಷೆಯಲ್ಲಿದ್ದಾರೆ. ಇದರ ಜೊತೆಗೆ ಸಿಎನ್‌ಜಿ (CNG) ಮತ್ತು ವಿಮಾನ ಇಂಧನದ ಬೆಲೆಗಳೂ ಬದಲಾಗುವ ಸಾಧ್ಯತೆಯಿದೆ.

RelatedPosts

ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ

ಒಂದೇ ಶಾಲು ಹಾಕಿಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ-ಮಾಹಿಕಾ

ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ

ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ

ADVERTISEMENT
ADVERTISEMENT
2. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳು ದುಬಾರಿ

ಬಜೆಟ್‌ನಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಉತ್ಪನ್ನಗಳ ಮೇಲೆ ತೆರಿಗೆ ಹೆಚ್ಚಿಸುವುದು ಮೋದಿ ಸರ್ಕಾರದ ವಾಡಿಕೆ. ಅದರಂತೆ ಈ ಬಾರಿ ಪಾನ್ ಮಸಾಲಾ, ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಸಾಧ್ಯತೆಯಿದೆ. ಇದು ಸಾಮಾನ್ಯ ಜಿಎಸ್‌ಟಿಗಿಂತ ಹೊರತಾದ ತೆರಿಗೆಯಾಗಿದ್ದು, ತಂಬಾಕು ಉತ್ಪನ್ನಗಳನ್ನ ಸೇವಿಸುವವರ ಜೇಬಿಗೆ ಕತ್ತರಿ ಬೀಳಲಿದೆ.

3. ಫಾಸ್ಟ್‌ಟ್ಯಾಗ್ (FASTag) ಕೆವೈಸಿ ನಿಯಮ ಸರಳೀಕರಣ

ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ, ಇನ್ನು ಮುಂದೆ ಫಾಸ್ಟ್‌ಟ್ಯಾಗ್ ಬಳಕೆದಾರರು ಪದೇ ಪದೇ ಕೆವೈಸಿ (KYC) ಪರಿಶೀಲನೆಗೆ ಒಳಗಾಗುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ. ಫೆಬ್ರವರಿ 1 ರಿಂದ ಫಾಸ್ಟ್‌ಟ್ಯಾಗ್ ವಿತರಿಸುವ ಬ್ಯಾಂಕುಗಳೇ ವಾಹನದ ತಪಾಸಣೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿವೆ.

4. ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ

ಎಚ್‌ಡಿಎಫ್‌ಸಿ (HDFC) ಮತ್ತು ಐಸಿಐಸಿಐ (ICICI) ಬ್ಯಾಂಕ್‌ಗಳು ತಮ್ಮ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಫೆಬ್ರವರಿ 1 ರಿಂದ ಬದಲಾಯಿಸುತ್ತಿವೆ. HDFC ಇನ್ಫಿನಿಯಾ ಕಾರ್ಡ್‌ನ ರಿವಾರ್ಡ್ ಪಾಯಿಂಟ್ಸ್ ಮಿತಿ ಮತ್ತು ICICI ಬ್ಯಾಂಕ್‌ನ ಬುಕ್‌ಮೈಶೋ ಮೂಲಕ ಸಿಗುತ್ತಿದ್ದ ಉಚಿತ ಮೂವಿ ಟಿಕೆಟ್ ಸೌಲಭ್ಯಗಳಲ್ಲಿ ಕಡಿತವಾಗಲಿದೆ. ರಿವಾರ್ಡ್ ಪಾಯಿಂಟ್‌ಗಳ ಲೆಕ್ಕಾಚಾರದಲ್ಲೂ ಹೊಸ ಬದಲಾವಣೆಗಳು ಜಾರಿಗೆ ಬರಲಿವೆ.

5. ಬಜೆಟ್ ಅಧಿವೇಶನದ ವೇಳಾಪಟ್ಟಿ

ಜನವರಿ 28 ರಿಂದ ಆರಂಭವಾಗಿರುವ ಬಜೆಟ್ ಅಧಿವೇಶನವು ಎರಡು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 1 ರಂದು ಬಜೆಟ್ ಮಂಡನೆಯಾದ ನಂತರ, ಮೊದಲಾರ್ಧವು ಫೆಬ್ರವರಿ 13 ಕ್ಕೆ ಮುಕ್ತಾಯವಾಗಲಿದೆ. ದ್ವಿತೀಯಾರ್ಧವು ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಸರ್ಕಾರದ ಯೋಜನೆಗಳ ಮೇಲೆ ವಿಸ್ತೃತ ಚರ್ಚೆ ನಡೆಯಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 27T152510.548

ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 27, 2026 - 3:37 pm
0

Untitled design 2026 03 27T144439.137

ಒಂದೇ ಶಾಲು ಹಾಕಿಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ-ಮಾಹಿಕಾ

by ಶಾಲಿನಿ ಕೆ. ಡಿ
March 27, 2026 - 2:46 pm
0

Untitled design 2026 03 27T141235.055

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಿಲೀಸ್

by ಶಾಲಿನಿ ಕೆ. ಡಿ
March 27, 2026 - 2:15 pm
0

Untitled design 2026 03 27T135436.595

ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ

by ಶಾಲಿನಿ ಕೆ. ಡಿ
March 27, 2026 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T152510.548
    ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ
    March 27, 2026 | 0
  • Untitled design 2026 03 27T144439.137
    ಒಂದೇ ಶಾಲು ಹಾಕಿಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ-ಮಾಹಿಕಾ
    March 27, 2026 | 0
  • Untitled design 2026 03 27T135436.595
    ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ
    March 27, 2026 | 0
  • Untitled design 2026 03 27T125345.085
    ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ
    March 27, 2026 | 0
  • Untitled design 2026 03 27T123304.458
    ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version