• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈಲ್‌ನಲ್ಲೇ ಫಸ್ಟ್‌ನೈಟ್‌ ರೂಮ್‌ ಮಾಡ್ಕೊಂಡ ಜೋಡಿ: ವಿಡಿಯೋ ವೈರಲ್‌ ಆಗ್ತಿದ್ದಂತೆ ಟಿಸಿ ಎತ್ತಂಗಡಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 7:53 pm
in Flash News, ದೇಶ
0 0
0
ಆಸ್ಟ್ರೇಲಿಯಾದಲ್ಲಿ (3)

ನವದೆಹಲಿ: ಭಾರತೀಯ ರೈಲ್ವೆಯ ಪ್ರಥಮ ದರ್ಜೆ ಎಸಿ ಕೋಚ್‌ವೊಂದರಲ್ಲಿ (First Class AC Coach) ರೋಮ್ಯಾಂಟಿಕ್ ಥೀಮ್‌ನಲ್ಲಿ (Romantic Theme) ಕೋಣೆಯನ್ನು ಅಲಂಕರಿಸಿದ (Honeymoon Suite in Train) ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಭಾರತೀಯ ರೈಲ್ವೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಭದ್ರತಾ ಲೋಪ ಮತ್ತು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಸಂಬಂಧಪಟ್ಟ ಟಿಕೆಟ್ ಪರೀಕ್ಷಕರನ್ನು (TC) ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

ವೈರಲ್ ಆದ ವಿಡಿಯೋ ಯಾವುದು?

RelatedPosts

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ADVERTISEMENT
ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಭಾರತೀಯ ರೈಲ್ವೆಯ ಎಸಿ ಕೋಚ್‌ನ ಕೋಣೆಯೊಂದನ್ನು ಐಷಾರಾಮಿ ಹೋಟೆಲ್‌ನಂತೆ (Luxury Hotel) ರೆಡಿ ಮಾಡಿಕೊಂಡಿದ್ದರು. ಇಡೀ ಬೋಗಿಯನ್ನು ಕೆಂಪು ಮತ್ತು ಬಿಳಿ ಬಣ್ಣದ ಬಲೂನ್‌ಗಳು (Balloons), ಆಕರ್ಷಕ ಹೂವಿನ ಹಾರಗಳು (Flower Garlands) ಮತ್ತು ಸಾವಿರಾರು ತಾಜಾ ಗುಲಾಬಿ ದಳಗಳಿಂದ (Rose Petals) ಅತ್ಯಂತ ರೋಮ್ಯಾಂಟಿಕ್ ಆಗಿ ಶೃಂಗರಿಸಲಾಗಿದೆ. ರೈಲಿನ ಸೀಟ್‌ ಮೇಲೂ ಗುಲಾಬಿ ದಳಗಳನ್ನು ಹರಡಲಾಗಿದ್ದು, ಕ್ಯಾಬಿನ್‌ನ ಗೋಡೆಯ ಮೇಲೆ ‘ಐ ಲವ್ ಯು’ (I Love You) ಎಂಬ ಪ್ರೇಮ ಸಂದೇಶವನ್ನು ಬರೆಯಲಾಗಿತ್ತು. 

ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶ

ಫಸ್ಟ್‌ ನೈಟ್‌ ರೂಮ್‌ನ ದೃಶ್ಯಗಳು ವೈರಲ್ ಆಗುತ್ತಿದ್ದಂತೆಯೇ ಅನೇಕರು ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕೆಲವರು ಈ ರೋಮ್ಯಾಂಟಿಕ್ ವಿಡಿಯೋವನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಪ್ರಯಾಣಿಕರಿಗೆ ರೈಲ್ವೆ ಬೋಗಿಗಳನ್ನು ಇಷ್ಟೊಂದು ವಿಸ್ತಾರವಾಗಿ ಅಲಂಕರಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿದ್ದರು. ಸುರಕ್ಷತೆ, ಸ್ವಚ್ಛತೆ ಮತ್ತು ಬಲೂನ್‌ಗಳು, ಕಾಗದ ಮತ್ತು ಹೂವುಗಳಂತಹ ಅಲಂಕಾರಿಕ ವಸ್ತುಗಳು ಬೆಂಕಿಯ ಅವಘಡಕ್ಕೆ ಕಾರಣವಾಗಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ರೈಲ್ವೆ ಇಲಾಖೆಯ ಸ್ಪಷ್ಟನೆ ಮತ್ತು ಕ್ರಮ

ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಪಷ್ಟಣೆ ನೀಡಿದ್ದು, ಈ ಘಟನೆಯಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಸಂಬಂಧಪಟ್ಟ ಪ್ರಯಾಣಿಕರು ಮೊದಲ ದರ್ಜೆಯ ಎಸಿ ಕ್ಯಾಬಿನ್‌ನಲ್ಲಿರುವ ಎರಡೂ ಬರ್ತ್‌ಗಳನ್ನು (Both Berths) ತಾವೇ ಬುಕ್ ಮಾಡಿದ್ದರು. ಆ ವಿಭಾಗವನ್ನು ಖಾಸಗಿ ಬಳಕೆಗೆ (Private Use) ಪರಿಣಾಮಕಾರಿಯಾಗಿ ಕಾಯ್ದಿರಿಸಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version