• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 25, 2026 - 12:45 pm
in ದೇಶ, ವಿದೇಶ
0 0
0
ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಮತ್ತೊಮ್ಮೆ ಭಾರತ-ಪಾಕಿಸ್ತಾನ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ತಾನು ಮಧ್ಯಪ್ರವೇಶಿಸಿ ಯುದ್ಧವನ್ನು ತಡೆಯದಿದ್ದರೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹತ್ಯೆಯಾಗುತ್ತಿದ್ದರು ಮತ್ತು ಸುಮಾರು 3.5 ಕೋಟಿ ಜನರು ಸಾಯುತ್ತಿದ್ದರು ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಪತ್ರಕರ್ತರು ನಗುತ್ತಾ ಪ್ರತಿಕ್ರಿಯಿಸಿದ್ದರೆ, ವೈಟ್ ಹೌಸ್ ಸಿಬ್ಬಂದಿ ಮೌನ ವಹಿಸಿದ್ದರು.

ಟ್ರಂಪ್ ತಮ್ಮ ಮೊದಲ 10 ತಿಂಗಳಲ್ಲಿ 8 ಯುದ್ಧಗಳನ್ನು ತಡೆದಿದ್ದೇನೆ ಎಂದು ಹೇಳಿದ್ದಾರೆ. ಅದರಲ್ಲಿ ಭಾರತ-ಪಾಕಿಸ್ತಾನ ಯುದ್ಧವೂ ಒಂದು. “ಭಾರತ ಮತ್ತು ಪಾಕಿಸ್ತಾನ ನಡುವೆ ಅಣು ಯುದ್ಧವಾಗುತ್ತಿತ್ತು. ನನ್ನ ಮಧ್ಯಪ್ರವೇಶವಿಲ್ಲದಿದ್ದರೆ ಪಾಕಿಸ್ತಾನ ಪ್ರಧಾನಿ ಸಾಯುತ್ತಿದ್ದರು. 3.5 ಕೋಟಿ ಜನರು ಸಾಯುತ್ತಿದ್ದರು” ಎಂದು ಟ್ರಂಪ್ ಹೇಳಿದ್ದಾರೆ. ಇದನ್ನು ಪಾಕ್ ಪ್ರಧಾನಿ ಶರೀಫ್ ತಮಗೆ ಹೇಳಿದ್ದಾರೆ ಎಂದು ಸೇರಿಸಿದ್ದಾರೆ.

RelatedPosts

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಟ್ರಂಪ್ ಜತೆ ವಿವಾದಕ್ಕೆ ಆಸಕ್ತಿ ಇಲ್ಲ ಎಂದ ಪೋಪ್

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ADVERTISEMENT
ADVERTISEMENT

TRUMP – “Shehbaz Sharif told me that 35 million people would have died in India’s Op Sindoor had I not intervened” 🤯

“Prime Minister of Pakistan would have also died if it were not for my involvement” – TRUMP SAYS 😳pic.twitter.com/bywAWMNs8Q

— News Algebra (@NewsAlgebraIND) February 25, 2026


ಈ ಹೇಳಿಕೆ ಮೇ 2025ರಲ್ಲಿ ನಡೆದ ಭಾರತದ ‘ಆಪರೇಷನ್ ಸಿಂದೂರ್’ಗೆ ಸಂಬಂಧಿಸಿದ್ದು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿತ್ತು. ಟ್ರಂಪ್ ತಮ್ಮ ಮಧ್ಯಸ್ಥಿಕೆಯಿಂದ ಯುದ್ಧ ತಪ್ಪಿಸಿದ್ದೇನೆ ಎಂದು ಹೇಳುತ್ತಿದ್ದರೂ, ಭಾರತ ಸರ್ಕಾರ ಯಾವುದೇ ಮೂರನೇ ಪಕ್ಷದ ಮಧ್ಯಸ್ಥಿಕೆಯನ್ನು ನಿರಾಕರಿಸಿದೆ. ಭಾರತದ ಕಾರ್ಯಾಚರಣೆಯಿಂದಲೇ ಪಾಕಿಸ್ತಾನ ಹಿಂದೆ ಸರಿದಿದೆ ಎಂದು ಹೇಳಲಾಗಿದೆ.

ಟ್ರಂಪ್ ಹಿಂದೆಯೂ ಇದೇ ರೀತಿ ಹೇಳಿಕೆಗಳನ್ನು ನೀಡಿದ್ದರು. ಕಳೆದ ಬಾರಿ 1 ಕೋಟಿ ಅಥವಾ 2.5 ಕೋಟಿ ಜನರು ಸಾಯುತ್ತಿದ್ದರು ಎಂದು ಹೇಳಿದ್ದರು. ಈಗ 3.5 ಕೋಟಿಗೆ ಏರಿಕೆಯಾಗಿದೆ. ಈ ಹೇಳಿಕೆಗೆ ಪತ್ರಕರ್ತರು ನಕ್ಕಿದ್ದು, ವೈಟ್ ಹೌಸ್ ಸಿಬ್ಬಂದಿ ಮುಗುಮ್ಮಾಗಿ ನಿಂತಿದ್ದರು. ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ಹೊಂದಿರುವ ದೇಶಗಳು ಎಂಬುದು ಟ್ರಂಪ್ ಹೇಳಿಕೆಯ ಮತ್ತೊಂದು ಅಂಶ.

ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಭಾರತ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (60)
    ‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!
    April 19, 2026 | 0
  • BeFunky collage (55)
    ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!
    April 19, 2026 | 0
  • BeFunky collage (54)
    ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version