• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 8:49 am
in ದೇಶ, ವಿದೇಶ
0 0
0
BeFunky collage 2026 02 20T084906.767

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತ-ಪಾಕಿಸ್ತಾನ ನಡುವಿನ ಸೈನಿಕ ಸಂಘರ್ಷದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಉಂಟಾದ ಭಾರತ-ಪಾಕಿಸ್ತಾನ ಸಂಘರ್ಷವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ. ಆದರೆ ಈ ಬಾರಿ ಹೊಸ ಟ್ವಿಸ್ಟ್ ನೀಡಿದ್ದಾರೆ. ಎರಡೂ ದೇಶಗಳ ಮೇಲೆ 200% ಸುಂಕ ವಿಧಿಸುವ ಬೆದರಿಕೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ಸಂಘರ್ಷದಲ್ಲಿ 11 ಯುದ್ಧ ವಿಮಾನಗಳು ಹೊಡೆದುರುಳಿಸಲಾಗಿತ್ತು ಎಂದು ಹೇಳಿದ್ದಾರೆ.

ಟ್ರಂಪ್ ಹೇಳಿದ್ದೇನು?

RelatedPosts

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!

ಐರ್ಲೆಂಡ್‌ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

ಎಪ್‌ಸ್ಟೀನ್ ಫೈಲ್ಸ್ ಪ್ರಕರಣ: ಬ್ರಿಟನ್ ಮಹಾರಾಜ ಕಿಂಗ್ ಚಾರ್ಲ್ಸ್ ಸಹೋದರನ ಬಂಧನ

ADVERTISEMENT
ADVERTISEMENT

ವಾಷಿಂಗ್ಟನ್‌ನಲ್ಲಿ ನಡೆದ ಬೋರ್ಡ್ ಆಫ್ ಪೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾಗಿ ಹೇಳಿದರು. “ಇಬ್ಬರೂ ಹೋರಾಡಲು ಸಿದ್ಧರಾಗಿದ್ದರು. ನಾನು ಹೇಳಿದೆ ನೀವು ಯುದ್ಧ ಮುಂದುವರಿಸಿದರೆ ಎರಡೂ ದೇಶಗಳ ಮೇಲೆ 200% ಸುಂಕ ಹಾಕುತ್ತೇನೆ. ಅಮೆರಿಕದೊಂದಿಗೆ ವ್ಯಾಪಾರ ಮಾಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಅದಾದ ನಂತರ ಇಬ್ಬರೂ ಮೃದುವಾದರು ಮತ್ತು ಸಂಘರ್ಷ ನಿಂತಿತು,” ಎಂದು ಹೇಳಿದರು.

ಅಲ್ಲದೇ, ಸಂಘರ್ಷದಲ್ಲಿ 11 ಯುದ್ಧ ವಿಮಾನಗಳು ಹೊಡೆದುರುಳಿಸಲಾಗಿತ್ತು ಎಂದು ಉಲ್ಲೇಖಿಸಿದರು. ಈ ಸಂಘರ್ಷದಿಂದ 25 ಮಿಲಿಯನ್ (2.5 ಕೋಟಿ) ಜೀವಗಳನ್ನು ಉಳಿಸಿದ್ದೇನೆ ಎಂದು ಪುನರುಚ್ಚರಿಸಿದರು. ಪಾಕಿಸ್ತಾನದ ಪ್ರಧಾನಿ ಷರೀಫ್ ಅವರನ್ನು ವೇದಿಕೆಯಲ್ಲಿ ಎದ್ದು ನಿಲ್ಲುವಂತೆ ಕೇಳಿ, ಅವರು ಟ್ರಂಪ್ ಅವರನ್ನು ಪ್ರಶಂಸಿಸಿದ್ದಾಗಿ ಹೇಳಿದರು. ಟ್ರಂಪ್ ಷರೀಫ್ ಮತ್ತು ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರನ್ನು “ಮಹಾನ್ ವ್ಯಕ್ತಿಗಳು” ಮತ್ತು “ಒಳ್ಳೆಯ ಹೋರಾಟಗಾರರು” ಎಂದು ಕರೆದರು.

ಭಾರತದ ನಿಲುವು ಭಾರತ ಸರ್ಕಾರ ಯಾವುದೇ ಮೂರನೇ ದೇಶದ ಹಸ್ತಕ್ಷೇಪವನ್ನು ಯಾವಾಗಲೂ ನಿರಾಕರಿಸುತ್ತಾ ಬಂದಿದೆ. ಕಳೆದ ವರ್ಷದ ಸಂಘರ್ಷವು ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಆರಂಭಿಸಿದ ಆಪರೇಷನ್‌ನ ಭಾಗವಾಗಿತ್ತು ಎಂದು ಸ್ಪಷ್ಟಪಡಿಸಿದೆ. ಇದು ಎರಡು ದೇಶಗಳ ನಡುವಿನ ವಿಷಯವಾಗಿದ್ದು, ಮೂರನೇ ಪಕ್ಷದ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂಬ ನಿಲುವನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಭಾರತ ಸರ್ಕಾರ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಟ್ರಂಪ್ ತಮ್ಮ ಎರಡನೇ ಅವಧಿಯ ಮೊದಲ ವರ್ಷದಲ್ಲಿ ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇನೆ ಎಂಬ ಹೇಳಿಕೆಯನ್ನೂ ಪುನರುಚ್ಚರಿಸಿದರು. ಈ ಹೇಳಿಕೆಗಳು ಭಾರತದಲ್ಲಿ ಚರ್ಚೆಗೆ ಕಾರಣವಾಗಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 20T100545.791

ಟಾಕ್ಸಿಕ್ ಚಿತ್ರದ ಟೀಸರ್ ಔಟ್: ವಯಲೆಂಟ್ ರಾಯನಾಗಿ ಯಶ್ ಘರ್ಜನೆ

by ಶ್ರೀದೇವಿ ಬಿ. ವೈ
February 20, 2026 - 10:06 am
0

BeFunky collage 2026 02 20T094141.676

ತುಮಕೂರು: ಸಾಕು ಮಗ ಮತ್ತು ಸಹೋದರಿಯಿಂದಲೇ ಮಹಿಳೆಯ ಕೊಲೆ, ಕ್ಷುಲ್ಲಕ ಕಾರಣಕ್ಕೆ ಉಸಿರುಗಟ್ಟಿಸಿ ಹ*ತ್ಯೆ

by ಶ್ರೀದೇವಿ ಬಿ. ವೈ
February 20, 2026 - 9:44 am
0

BeFunky collage 2026 02 20T084906.767

ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?

by ಶ್ರೀದೇವಿ ಬಿ. ವೈ
February 20, 2026 - 8:49 am
0

BeFunky collage 2026 02 20T082111.135

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ

by ಶ್ರೀದೇವಿ ಬಿ. ವೈ
February 20, 2026 - 8:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T193640.499
    ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ
    February 19, 2026 | 0
  • BeFunky collage 2026 02 19T191540.054
    ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!
    February 19, 2026 | 0
  • BeFunky collage 2026 02 19T182954.645
    ಐರ್ಲೆಂಡ್‌ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
    February 19, 2026 | 0
  • Untitled design 2026 02 19T131616.736
    ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ
    February 19, 2026 | 0
  • BeFunky collage 2026 02 19T135140.709
    ಆಪರೇಷನ್ ಸಿಂಧೂರ್ ಸಿನಿಮಾ ಆಗಲಿದೆ: ನಿರ್ದೇಶಕ ಯಾರು ಗೊತ್ತಾ?
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version