• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಸಾಧ್ಯತೆ

admin by admin
April 21, 2026 - 1:03 pm
in ದೇಶ
0 0
0
BeFunky collage (93)

ಅಮೆರಿಕ-ಇರಾನ್ ನಡುವಿನ ಯುದ್ಧಕ್ಕೆ ಅಂತ್ಯ ಹಾಕುವ ಸಂಧಾನ ಮಾತುಕತೆಗಳು ಮತ್ತೆ ಆರಂಭವಾಗುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಾಳೆ (ಏಪ್ರಿಲ್ 22) ನಡೆಯಲಿರುವ ಈ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ನೇರವಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.

ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಈಗಾಗಲೇ ಇರಾನ್ ಜೊತೆ ಸಂಧಾನಕ್ಕಾಗಿ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಅಧ್ಯಕ್ಷ ಟ್ರಂಪ್ ಅವರು ಜೆಡಿ ವ್ಯಾನ್ಸ್‌ಗೆ ಸಾಥ್ ನೀಡಿ ಪಾಕಿಸ್ತಾನಕ್ಕೆ ಭೇಟಿ ನೀಡುವ ಸಾಧ್ಯತೆಯೂ ತೀವ್ರವಾಗಿ ಚರ್ಚೆಯಾಗುತ್ತಿದೆ. ಇರಾನ್ ಪ್ರತಿನಿಧಿಗಳೊಂದಿಗೆ ಅಮೆರಿಕ ಅಧ್ಯಕ್ಷರು ನೇರ ಮಾತುಕತೆ ನಡೆಸುವ ಸಾಧ್ಯತೆಯೂ ಇದೆ ಎಂದು ಅಧಿಕೃತ ಮೂಲಗಳು ಸೂಚಿಸುತ್ತಿವೆ.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ADVERTISEMENT
ADVERTISEMENT

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಯಲಿರುವ ಈ ಸಂಧಾನ ಮಾತುಕತೆಗಳ ಬಗ್ಗೆ ಜಗತ್ತಿನಾದ್ಯಂತ ಭಾರೀ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ಇರಾನ್-ಅಮೆರಿಕ ನಡುವೆ ಯುದ್ಧವೋ ಅಥವಾ ಸಂಧಾನವೋ ಎಂಬ ಪ್ರಶ್ನೆ ತೀವ್ರವಾಗಿ ಚರ್ಚೆಯಾಗುತ್ತಿದೆ. ಈಗಾಗಲೇ ಜೆಡಿ ವ್ಯಾನ್ಸ್ ನೇತೃತ್ವದಲ್ಲಿ ಅಮೆರಿಕ ಡೆಲಿಗೇಶನ್ ಇಸ್ಲಾಮಾಬಾದ್‌ಗೆ ತೆರಳುತ್ತಿದ್ದು, ಟ್ರಂಪ್ ಅವರು ತಮ್ಮ ಪ್ರತಿನಿಧಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಮಾತುಕತೆಗಳು ಯಶಸ್ವಿಯಾದರೆ ಇರಾನ್-ಅಮೆರಿಕ ನಡುವಿನ ಯುದ್ಧಕ್ಕೆ ಅಂತ್ಯವಾಗುವ ಸಾಧ್ಯತೆ ಇದೆ. ಆದರೆ ಯಾವುದೇ ಒಪ್ಪಂದಕ್ಕೆ ಬರದಿದ್ದರೆ ಮತ್ತೆ ಸಮರ ಪ್ರಾರಂಭವಾಗುವ ಅಪಾಯವೂ ಇದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಪಾಕಿಸ್ತಾನ ಸರ್ಕಾರವೂ ಈ ಮಾತುಕತೆಗಳಿಗೆ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

Your paragraph text (79)

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

by ದಿಶಾ ಕೆ. ಎಸ್.
October 16, 2026 - 12:49 pm
0

Your paragraph text (78)

ಹಾರುವ ಕಾರ್ ಲಾಂಚ್ ಮಾಡಿದ ಟೆಸ್ಲಾ!

by ದಿಶಾ ಕೆ. ಎಸ್.
October 16, 2026 - 12:17 pm
0

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • 11 (11)
    ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?
    October 15, 2026 | 0
  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version