• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಈ ಸಲ ವಿನಾಶಕಾರಿ ದಾಳಿ: ಇರಾನ್‌ಗೆ ಟ್ರಂಪ್ ಭಯಂಕರ ಎಚ್ಚರಿಕೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 29, 2026 - 10:02 am
in ದೇಶ, ವಿದೇಶ
0 0
0
BeFunky collage 2026 01 29T100034.940

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ ಎಂದು ಹೇಳಿದ್ದಾರೆ. ಇಲ್ಲದಿದ್ದರೆ ಮುಂದಿನ ದಾಳಿ “ವಿನಾಶಕಾರಿ” ಮತ್ತು “ತುಂಬಾ ಕೆಟ್ಟದ್ದು” ಆಗಲಿದೆ ಎಂದು ಬೆದರಿಕೆ ಹಾಕಿದ್ದಾರೆ.

ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ ಬುಧವಾರ ಬರೆದ ಪೋಸ್ಟ್‌ನಲ್ಲಿ, “ಇರಾನ್ ಕಡೆಗೆ ಬೃಹತ್ ನೌಕಾಪಡೆ ಸಾಗುತ್ತಿದೆ. ಇದು USS ಅಬ್ರಹಾಂ ಲಿಂಕನ್ ಏರ್‌ಕ್ರಾಫ್ಟ್ ಕ್ಯಾರಿಯರ್ ನೇತೃತ್ವದಲ್ಲಿ ಇದ್ದು, ವೆನಿಜುವೆಲಾ ಕಡೆಗೆ ಕಳುಹಿಸಿದ್ದಕ್ಕಿಂತ ದೊಡ್ಡದಾಗಿದೆ. ಇದು ದೊಡ್ಡ ಶಕ್ತಿ, ಉತ್ಸಾಹ ಮತ್ತು ಉದ್ದೇಶದೊಂದಿಗೆ ವೇಗವಾಗಿ ಚಲಿಸುತ್ತಿದೆ. ಅಗತ್ಯ ಬಿದ್ದರೆ ತ್ವರಿತವಾಗಿ ಹಿಂಸೆಯೊಂದಿಗೆ ತನ್ನ ಗುರಿ ಸಾಧಿಸಲು ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

RelatedPosts

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

ADVERTISEMENT
ADVERTISEMENT

ಟ್ರಂಪ್ ಮುಂದುವರೆದು, “ಇರಾನ್ ಬೇಗನೆ ಮಾತುಕತೆಗೆ ಬರಬೇಕು. ನ್ಯೂಕ್ಲಿಯರ್ ವೆಪನ್ಸ್ ಇಲ್ಲದ ಒಳ್ಳೆಯ ಒಪ್ಪಂದ ಮಾಡಿಕೊಳ್ಳಬೇಕು. ಇದು ಎಲ್ಲರಿಗೂ ಒಳ್ಳೆಯದು. ಸಮಯ ಮೀರುತ್ತಿದೆ. ಹಿಂದೆ ಒಪ್ಪಂದ ಮಾಡಿಕೊಳ್ಳಿ ಎಂದಿದ್ದೆ, ಅವರು ಮಾಡಲಿಲ್ಲ. ಆದ್ದರಿಂದ ಆಪರೇಷನ್ ಮಿಡ್‌ನೈಟ್ ಹ್ಯಾಮರ್ ನಡೆಸಿದ್ದೆವು. ಆದರೆ ಮುಂದಿನ ದಾಳಿ ಇದಕ್ಕಿಂತ ಭಯಂಕರವಾಗಿರಲಿದೆ” ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಸೇನೆಯ ಸಂಖ್ಯೆ ಹೆಚ್ಚಿಸಲಾಗಿದೆ. USS ಅಬ್ರಹಾಂ ಲಿಂಕನ್ ಕ್ಯಾರಿಯರ್ ಗ್ರೂಪ್ ಮತ್ತು ಇತರ ನೌಕೆಗಳು ಮಧ್ಯಪ್ರಾಚ್ಯದಲ್ಲಿ ಸ್ಥಾನ ಪಡೆದಿವೆ ಎಂದು US ಸೆಂಟ್ರಲ್ ಕಮಾಂಡ್ ದೃಢೀಕರಿಸಿದೆ. ಇದು ಇರಾನ್ ಮೇಲೆ ಸಂಭಾವ್ಯ ದಾಳಿಗೆ ಸಿದ್ಧತೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಇರಾನ್ ರಿಯಾಲ್ ಸಾರ್ವಕಾಲಿಕ ಕನಿಷ್ಠಕ್ಕೆ ಕುಸಿತ :
ಇರಾನ್‌ನ ಕರೆನ್ಸಿ ರಿಯಾಲ್ ಬುಧವಾರ ದಾಖಲೆಯ ಕನಿಷ್ಠ ಮಟ್ಟಕ್ಕೆ ಜಾರಿದೆ. 1 ಅಮೆರಿಕನ್ ಡಾಲರ್‌ಗೆ 1.6 ಮಿಲಿಯನ್ ರಿಯಾಲ್ ತಲುಪಿದೆ (ಮಂಗಳವಾರ 1.5 ಮಿಲಿಯನ್ ಇತ್ತು). ಸ್ಥಳೀಯ ವ್ಯಾಪಾರಿಗಳ ಪ್ರಕಾರ ಇದು ದೇಶದ ಆರ್ಥಿಕ ಸಂಕಷ್ಟ ಮತ್ತು ಅಮೆರಿಕದ ಬೆದರಿಕೆಗಳಿಂದ ಉಂಟಾಗಿದೆ.

ಇರಾನ್ ಸರ್ಕಾರ ಅಮೆರಿಕದ ಬೆದರಿಕೆಗಳನ್ನು ತಿರಸ್ಕರಿಸಿ, ಯಾವುದೇ ದಾಳಿಗೆ ತಕ್ಷಣ ಮತ್ತು ಶಕ್ತಿಯುತ ಪ್ರತಿಕ್ರಿಯೆ ನೀಡಲು ಸಿದ್ಧ ಎಂದು ಹೇಳಿದೆ. ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭಯ ಹೆಚ್ಚಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 11T160249.808
    ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • ಅರ್ಚನಾ (2)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version