• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 2:56 pm
in Flash News, ದೇಶ
0 0
0

ಚೆನ್ನೈ, ಜುಲೈ 01: ತಮಿಳುನಾಡಿನ ರಾಜಕೀಯದಲ್ಲಿ ಮತ್ತೊಂದು ಸಂಚಲನಕಾರಿ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿಜಯ್ ಸಾರಥ್ಯದ ಟಿವಿಕೆ (Tamilaga Vettri Kazhagam) ಸರ್ಕಾರವನ್ನು ಉರುಳಿಸಲು ಪ್ರತಿಪಕ್ಷ ಡಿಎಂಕೆ ನಾಯಕರು ಸಂಚು ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಟಿವಿಕೆಯ 15 ಶಾಸಕರಿಗೆ ರಾಜೀನಾಮೆ ನೀಡಲು ಪ್ರತಿ ಶಾಸಕನಿಗೆ ₹35 ಕೋಟಿ ಆಮಿಷ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ. 

ಸಚಿವ ನಿರ್ಮಲ್ ಕುಮಾರ್ ಆರೋಪ

RelatedPosts

ನೈಸ್ ರೋಡ್, ಎಲೆವೇಟೆಡ್ ಫೈಓವರ್ ಟೋಲ್ ದರ ಏರಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

ADVERTISEMENT
ADVERTISEMENT

ಟಿವಿಕೆ ಸರ್ಕಾರದ ಸಚಿವ ಸಿ.ಟಿ.ಆರ್. ನಿರ್ಮಲ್ ಕುಮಾರ್ ಅವರು ಈ ಸಂಚಿನ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. “ಡಿಎಂಕೆ ನಾಯಕರು ನಮ್ಮ ಸರ್ಕಾರವನ್ನು ಉರುಳಿಸಲು ಖಾಸಗಿ ಏಜೆನ್ಸಿಗಳ ಮೂಲಕ ನಮ್ಮ ಶಾಸಕರಿಗೆ ಬೆದರಿಕೆ ಮತ್ತು ಆಮಿಷ ಒಡ್ಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಚಾರ” ಎಂದು ಅವರು ಆರೋಪಿಸಿದ್ದಾರೆ. 

ಸೆಂತಿಲ್ ಬಾಲಾಜಿ ಕಿಂಗ್ ಪಿನ್?

ಈ ಆಮಿಷ ಪ್ರಕರಣದಲ್ಲಿ ಡಿಎಂಕೆಯ ಹಿರಿಯ ನಾಯಕ ವಿ. ಸೆಂತಿಲ್ ಬಾಲಾಜಿ ಅವರು ‘ಕಿಂಗ್ ಪಿನ್’ ಆಗಿದ್ದಾರೆ ಎಂದು ಶಂಕಿಸಲಾಗಿದೆ. ಸೆಂತಿಲ್ ಬಾಲಾಜಿ ಅವರ ಪಾತ್ರವು ಮತ್ತಷ್ಟು ತನಿಖೆಗೆ ಒಳಪಟ್ಟಿದೆ.

ಶಾಸಕ ಇಳಯರಾಜ ದೂರು

ಟಿವಿಕೆ ಶಾಸಕ ಇಳಯರಾಜ್ ಅವರು ಈ ಸಂಚು ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಿದ್ದು, ಇದರಿಂದಾಗಿ ಸಂಚು ಬಯಲಾಗಿದೆ. “ನನಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ರಾಜೀನಾಮೆ ನೀಡಿದರೆ ₹35 ಕೋಟಿ ಮತ್ತು ರಾಜ್ಯ ಸಚಿವ ಸ್ಥಾನದ ಆಮಿಷ ನೀಡಿದ್ದಾರೆ. ನಾನು ಒಪ್ಪದಿದ್ದಾಗ ಬೆದರಿಕೆ ಹಾಕಿದ್ದಾರೆ” ಎಂದು ಅವರು ತಮ್ಳ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಖಾಸಗಿ ಏಜೆನ್ಸಿಗಳ ಮೂಲಕ ಈ ಸಂಚು ನಡೆಸಲಾಗಿದೆ ಎಂಬುದು ದೃಢಪಟ್ಟಿದೆ.

ಸಂಚು ವಿಫಲ

ಆದಾಗ್ಯೂ, ಟಿವಿಕೆ ಸರ್ಕಾರವನ್ನು ಉರುಳಿಸಲು ನಡೆಸಿದ ಈ ಸಂಚು ವಿಫಲವಾಗಿದೆ. ಟಿವಿಕೆ ಪಕ್ಷವು 2026ರ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ತಮಿಳುನಾಡಿನ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು . ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಸರಕಾರವನ್ನು ರಚಿಸಿ, ಮೇ 10, 2026ರಂದು ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು . 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

by ಕವಿತಾ
July 1, 2026 - 4:11 pm
0

Untitled design 2026 07 01T152920.964

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

by ಕವಿತಾ
July 1, 2026 - 3:32 pm
0

ಗೆ (3)

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

by ಶಾಲಿನಿ ಕೆ. ಡಿ
July 1, 2026 - 2:56 pm
0

ಗೆ (2)

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫೈಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
  • Untitled design 2026 07 01T122942.807
    ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version