• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಜಯ್ ಪ್ರಮಾಣ ವಚನ ಬಹುತೇಕ ಡೌಟ್, ವಿಸಿಕೆ ಬೆಂಬಲದ ಮೇಲೆ ಎಲ್ಲ ಕಣ್ಣು

admin by admin
May 9, 2026 - 11:14 am
in ದೇಶ
0 0
0
Capture12

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ತೀವ್ರ ಅನಿಶ್ಚಿತತೆ ಮುಂದುವರಿದಿದೆ. ನಾಯಕ ನಟ ವಿಜಯ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಡೌಟ್‌ ಎಂಬುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ.

ಬಹುಮತ ಸಾಬೀತುಪಡಿಸಲು ಟಿವಿಕೆಗೆ ಇನ್ನೂ ಎರಡು ಶಾಸಕರ ಬೆಂಬಲದ ಅಗತ್ಯವಿದೆ. ಟಿವಿಕೆ ಪಕ್ಷವು ಈವರೆಗೆ 116 ಶಾಸಕರ ಬೆಂಬಲವನ್ನಷ್ಟೇ ಗವರ್ನರ್‌ಗೆ ಸಲ್ಲಿಸಿದೆ. 234 ಸದಸ್ಯರ ವಿಧಾನಸಭೆಯಲ್ಲಿ ಬಹುಮತಕ್ಕೆ ಕನಿಷ್ಠ 118 ಶಾಸಕರ ಬೆಂಬಲ ಬೇಕಾಗಿದೆ.

RelatedPosts

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

ADVERTISEMENT
ADVERTISEMENT

ಈ ಕೊರತೆಯನ್ನು ತುಂಬಲು ಟಿವಿಕೆ ಭಾರೀ ಕಸರತ್ತು ನಡೆಸುತ್ತಿದೆ. ವಿದುತಲೈ ಚಿರುತೈಗಲ್ ಕಚ್ಚಿ ವಿಸಿಕೆ ಪಕ್ಷದ ಎರಡು ಶಾಸಕರ ಬೆಂಬಲವೇ ಈಗ ಕೀಲಿ ಕೈಯಾಗಿದೆ. ವಿಸಿಕೆ ಪಕ್ಷವು ಇಂದು ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ವಿಸಿಕೆ ನಾಯಕರು ಟಿವಿಕೆಗೆ ಬೆಂಬಲ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.

Vijay: ಸಿಎಂ ಆಗೋ ಮೊದಲು ವಿಜಯ್​​ನ ಆ ನಿರ್ಧಾರ ಕೇಳಿ ನಮ್ಮ ಆಯ್ಕೆ ಕರೆಕ್ಟಾಗಿದೆ ಎಂದ ಜನ | This one decision of Vijay before taking oath as CM get praises | - News18 Kannada

ವಿಸಿಕೆಯ ಎರಡು ಶಾಸಕರ ಬೆಂಬಲ ದೊರಕಿದಲ್ಲಿ ವಿಜಯ್ ಸರ್ಕಾರ ರಚನೆಗೆ ದಾರಿ ಸುಗಮವಾಗುತ್ತದೆ. ಒಂದು ಕಡೆ ಟಿವಿಕೆಯ ಕಸರತ್ತು, ಮತ್ತೊಂದು ಕಡೆ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ತೆರೆಮರೆ ಚರ್ಚೆಗಳು ರಾಜಕೀಯವನ್ನು ಸರ್ಕಸ್‌ನಂತೆ ಮಾಡಿವೆ.

ಡ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಸರ್ಕಾರ ರಚಿಸಲು ಗುಪ್ತ ಚರ್ಚೆಗಳನ್ನು ನಡೆಸುತ್ತಿವೆ ಎಂಬ ಮಾಹಿತಿಗಳು ಹೆಚ್ಚಾಗಿವೆ. ಎರಡು ಪಕ್ಷಗಳ ನಾಯಕರು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ. ಟಿವಿಕೆ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಆದರೆ ಸ್ವತಂತ್ರ ಬಹುಮತ ಇಲ್ಲದ ಕಾರಣ ಕಾಂಗ್ರೆಸ್, ಸಿಪಿಐ, ಸಿಪಿಐ ಪಕ್ಷಗಳ ಬೆಂಬಲ ಪಡೆದಿದೆ. ಇದೀಗ ವಿಸಿಕೆಯ ನಿರ್ಧಾರವು ರಾಜ್ಯದ ಭವಿಷ್ಯವನ್ನು ನಿರ್ಧರಿಸುತ್ತದೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಅವರು ಬಹುಮತ ಸಾಬೀತುಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ ತಮಿಳುನಾಡು ರಾಜಕೀಯವು ತೀವ್ರ ಉದ್ವಿಗ್ನ ಸ್ಥಿತಿಯಲ್ಲಿದೆ. ವಿಜಯ್ ಅವರ ಪ್ರಮಾಣ ವಿಧಿ ಸಮಾರಂಭವು ಮುಂದೂಡಲ್ಪಟ್ಟಿದದ್ದು, ವಿಸಿಕೆಯ ಅಧಿಕೃತ ನಿಲುವು ಬಹಿರಂಗವಾಗುವುದನ್ನು ರಾಜ್ಯವೇ ಕಾಯುತ್ತಿದೆ. ಡಿಎಂಕೆ-ಎಐಎಡಿಎಂಕೆ ಸಂಘಟಿತ ಪ್ರಯತ್ನಗಳು ಯಶಸ್ವಿಯಾದಲ್ಲಿ ರಾಜಕೀಯ ಸಮೀಕರಣಗಳು ಪೂರ್ಣ ಬದಲಾಗುವ ಸಾಧ್ಯತೆ ಇದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 26T220425.880

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
July 26, 2026 - 10:06 pm
0

Untitled design 2026 07 26T212145.889

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

by ಶಾಲಿನಿ ಕೆ. ಡಿ
July 26, 2026 - 9:22 pm
0

Untitled design 2026 07 26T210833.998

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
July 26, 2026 - 9:09 pm
0

Untitled design 2026 07 26T205142.874

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
July 26, 2026 - 8:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ
    ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ
    July 26, 2026 | 0
  • ಸ್ಕ್ವಾಶ್ (16)
    ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ
    July 26, 2026 | 0
  • ಸ್ಕ್ವಾಶ್ (14)
    ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ
    July 26, 2026 | 0
  • ಸ್ಕ್ವಾಶ್ (12)
    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version