• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: CRPF ಯೋಧ ಸೇರಿ ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 4:52 pm
in Flash News, ದೇಶ
0 0
0
Untitled design (98)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಯೋಧನೊಬ್ಬ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾರದಾ ಮಾತಾ ದೇವಸ್ಥಾನದ ಬಳಿ ಖೈರಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ವಿವರಗಳ ಪ್ರಕಾರ, ಉಧಂಪುರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಅತಿ ವೇಗದಲ್ಲಿ ಸಂಚರಿಸುತ್ತಿತ್ತು. ಇದೇ ವೇಳೆ ಎದುರುಗಡೆಯಿಂದ ಬರುತ್ತಿದ್ದ ಮೋಟಾರ್ ಸೈಕಲ್‌ಗೆ ಬಸ್ ಢಿಕ್ಕಿ ಹೊಡೆದಿದೆ. ಈ ಡಿಕ್ಕಿಯ ಪರಿಣಾಮ ಮೋಟಾರ್ ಸೈಕಲ್ ಚಾಲಕ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳೆಂದು ಗುರುತಿಸಲಾಗಿದೆ.

RelatedPosts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

ADVERTISEMENT
ADVERTISEMENT

ಡಿಕ್ಕಿಯ ನಂತರ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಚಲಿಸಿದ್ದು, ಈ ವೇಳೆ ಬಸ್ಸಿನ ತುರ್ತು ಕಿಟಕಿಯಿಂದ ಇಬ್ಬರು ಪ್ರಯಾಣಿಕರು ಹೊರಗೆ ಬಿದ್ದಿದ್ದು. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇಬ್ಬರು ಮೃತರಲ್ಲಿ ಒಬ್ಬರು ರಜೆಯ ಮೇಲೆ ಮನೆಗೆ ತೆರಳುತ್ತಿದ್ದ CRPF ಯೋಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಗತ್ಯ ಚಿಕಿತ್ಸೆಗೆ ವಿಶೇಷ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ಕೂಡಲೇ ಸ್ಥಳೀಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಇದಕ್ಕೂ ಮುನ್ನ ಕಳೆದ ವಾರ ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ್ದ ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಕಾರ್ಯಾಚರಣೆಗೆ ತೆರಳುತ್ತಿದ್ದ ಕ್ಯಾಸ್ಪಿರ್ ಎಂಬ ಗುಂಡು ನಿರೋಧಕ ಸೇನಾ ವಾಹನವು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಯೋಧರು ಗಾಯಗೊಂಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖ (1)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

by ಶಾಲಿನಿ ಕೆ. ಡಿ
July 28, 2026 - 11:24 am
0

ಖ

ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 28, 2026 - 10:52 am
0

Untitled design 2026 07 28T102950.388

ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಇಂಧನ ಬೆಲೆ ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
July 28, 2026 - 10:30 am
0

Untitled design 2026 07 28T100848.457

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

by ಶಾಲಿನಿ ಕೆ. ಡಿ
July 28, 2026 - 10:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (1)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ
    July 28, 2026 | 0
  • Untitled design 2026 07 28T100848.457
    CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
    July 28, 2026 | 0
  • Untitled design 2026 07 28T091254.571
    ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)
    ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version