• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುನೆಸ್ಕೋದ ಮೆಮೊರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 12:52 pm
in ದೇಶ, ವಿದೇಶ
0 0
0
Untitled design 2025 04 18t125154.879

RelatedPosts

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ADVERTISEMENT
ADVERTISEMENT

ಭಗವದ್ಗೀತೆ ಹಾಗೂ ನಾಟ್ಯಶಾಸ್ತ್ರವನ್ನು ಯುನೆಸ್ಕೋ ಸಂಸ್ಥೆಯ ಮೆಮೊರಿ ಆಫ್ ದಿ ವರ್ಲ್ಡ್ (Memory of the World) ರಿಜಿಸ್ಟರ್ನಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ಭಾರತೀಯ ಸಾಂಸ್ಕೃತಿಕ ಶ್ರೇಷ್ಠತೆಗೆ ಜಾಗತಿಕ ಮಟ್ಟದಲ್ಲಿ ದೊರಕಿದ ಗೌರವವಾಗಿದೆ.

ಈ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, “ವಿಶ್ವದಾದ್ಯಂತ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಯುನೆಸ್ಕೋದ ಮೆಮೊರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌‌ನಲ್ಲಿ ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಸೇರಿಸಿರುವುದು, ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆಯನ್ನು ಪೋಷಿಸುತ್ತಿವೆ. ಇವುಗಳ ಒಳನೋಟಗಳು ಇಂದಿಗೂ ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ” ಎಂದು ಹೇಳಿದ್ದಾರೆ.

ಭಗವದ್ಗೀತೆ

ಭಗವದ್ಗೀತೆ, ಮಹಾಭಾರತದ ಭಾಗವಾಗಿ ಬರುವ, ಭಗವಾನ್ ಶ್ರೀಕೃಷ್ಣ ಮತ್ತು ಅರ್ಜುನರ ನಡುವೆ ನಡೆದ ಪವಿತ್ರ ಸಂವಾದವಾಗಿದೆ. ಇದು ಕೇವಲ ಧಾರ್ಮಿಕ ಗ್ರಂಥವಲ್ಲ, ಅದರಲ್ಲಿರುವ ತತ್ತ್ವಚಿಂತನೆ, ನೈತಿಕತೆ, ಧರ್ಮ ಮತ್ತು ಕರ್ತವ್ಯಗಳ ಬಗ್ಗೆ ನೀಡಿರುವ ಮಾರ್ಗದರ್ಶನ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ. ಭಗವದ್ಗೀತೆ ವಿವಿಧ ಭಾಷೆಗಳಿಗೆ ಅನುವಾದವಾಗಿರುವುದರ ಜೊತೆಗೆ ಜಗತ್ತಿನ ಹಲವಾರು ತತ್ತ್ವಜ್ಞಾನಿಗಳು, ಚಿಂತಕರು ಇದರ ಪ್ರಭಾವದಿಂದ ಪ್ರೇರಿತರಾಗಿದ್ದಾರೆ.

ನಾಟ್ಯಶಾಸ್ತ್ರ

ಭರತ ಮುನಿಗಳ ನಾಟ್ಯಶಾಸ್ತ್ರವು ಪ್ರಾಚೀನ ಭಾರತದ ನೃತ್ಯ, ಸಂಗೀತ ಮತ್ತು ರಂಗಭೂಮಿಯ ಸಂಪೂರ್ಣ ವೈಜ್ಞಾನಿಕ ಮತ್ತು ಕಲಾತ್ಮಕ ವಿಶ್ಲೇಷಣೆಯಾದ ಗ್ರಂಥವಾಗಿದೆ. ಇದು ಸುಮಾರು ಎರಡನೇ ಶತಮಾನದ ಹಿನ್ನೋಟವನ್ನು ನೀಡುತ್ತದೆ. ಭಾರತೀಯ ಶಾಸ್ತ್ರೀಯ ಕಲೆಯ ಬೇರುಗಳನ್ನು ಈ ಪಠ್ಯದಲ್ಲಿ ಕಂಡುಹಿಡಿಯಬಹುದಾಗಿದೆ. ನಾಟ್ಯಶಾಸ್ತ್ರದಲ್ಲಿ ನವರಸಗಳ ತತ್ವ, ಅಭಿನಯದ ವಿಧಿಗಳು, ವೇಷಭೂಷಣ, ಸಂಗೀತದ ಷಡ್ಜ-ಮಧ್ಯಮ ಸಿದ್ಧಾಂತಗಳು, ನೃತ್ಯದ ಭಂಗಿ-ಪದ್ಧತಿಗಳು ಮೊದಲಾದವುಗಳನ್ನು ಸೂಕ್ಷ್ಮವಾಗಿ ವಿವರಿಸಲಾಗಿದೆ.

ಯುನೆಸ್ಕೋ ‘ಮೆಮೊರಿ ಆಫ್ ದಿ ವರ್ಲ್ಡ್’ ರಿಜಿಸ್ಟರ್

ಈ ರಿಜಿಸ್ಟರ್, ಜಾಗತಿಕವಾಗಿ ಪ್ರಭಾವ ಬೀರುವಂತಹ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ, ಮುಂದಿನ ತಲೆಮಾರಿಗೆ ಹಸ್ತಾಂತರ ಮಾಡುವ ಉದ್ದೇಶದಿಂದ 1992ರಲ್ಲಿ ಪ್ರಾರಂಭವಾಯಿತು. ಇದರಲ್ಲಿ ಸೇರ್ಪಡೆಗೊಳ್ಳುವುದು ಅತಿ ಶ್ರೇಷ್ಠ ಹಾಗೂ ಪ್ರಭಾವಶಾಲಿ ಪಠ್ಯ, ಹಸ್ತಪ್ರತಿ ಅಥವಾ ದಾಖಲಾತಿಗೆ ದೊರಕುವ ಅಪರೂಪದ ಮಾನ್ಯತೆ. ಗೀತೆ ಹಾಗೂ ನಾಟ್ಯಶಾಸ್ತ್ರದ ಸೇರ್ಪಡೆ, ಭಾರತೀಯ ಐತಿಹಾಸಿಕ ಸಾಕ್ಷ್ಯಾಧಾರಗಳ ಗಂಭೀರತೆಯನ್ನು, ಅದರ ಜ್ಞಾನಮೂಲ್ಯವನ್ನು ಮತ್ತು ಜಾಗತಿಕ ಅಗತ್ಯತೆಯನ್ನು ದೃಢಪಡಿಸುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 24T114700.535

ಮಂಡ್ಯದಲ್ಲಿ ಲವ್ ಮ್ಯಾರೇಜ್‌ ಯುವತಿಗೆ ಸಹಾಯ ಮಾಡಿದ್ದಕ್ಕೆ ತಂದೆಯಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

by ಶ್ರೀದೇವಿ ಬಿ. ವೈ
February 24, 2026 - 11:54 am
0

BeFunky collage 2026 02 24T112549.102

ಚಿನ್ನದ ಬೆಲೆ ಮತ್ತೆ ಏರಿಕೆ..! ಬೆಳ್ಳಿ ಬೆಲೆ ಇಳಿಕೆ..!

by ಶ್ರೀದೇವಿ ಬಿ. ವೈ
February 24, 2026 - 11:28 am
0

BeFunky collage 2026 02 24T100233.720

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಡ್ರಗ್ಸ್ ಜಪ್ತಿ: ಬ್ಯಾಂಕಾಕ್-ಹಾಂಕಾಂಗ್‌ನಿಂದ ಬರ್ತಿದ್ದ 3.1 ಕೋಟಿ ಮೌಲ್ಯದ ಗಾಂಜಾ ವಶ!

by ಶ್ರೀದೇವಿ ಬಿ. ವೈ
February 24, 2026 - 10:03 am
0

BeFunky collage 2026 02 24T093457.820

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

by ಶ್ರೀದೇವಿ ಬಿ. ವೈ
February 24, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T104627.233
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version