• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆತ್ತವರನ್ನು ಕೊಂದು ಗರಗಸದಿಂದ ದೇಹ ತುಂಡರಿಸಿ ನದಿಗೆಸೆದ ಪಾಪಿ ಮಗ

admin by admin
December 18, 2025 - 1:59 pm
in Flash News, ದೇಶ
0 0
0
Untitled design (17)

ಉತ್ತರ ಪ್ರದೇಶ: ಹೆತ್ತವರು ಎಷ್ಟೇ ಜಗಳವಾಡಿದರೂ ಅಥವಾ ವಿರೋಧಿಸಿದರೂ ಅವರ ಕ್ಷೇಮ ಬಯಸುವ ಮಕ್ಕಳ ನಡುವೆ, ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಅಕ್ಷರಶಃ ರಕ್ತ ಹೆಪ್ಪುಗಟ್ಟಿಸುವ ಘಟನೆಯೊಂದು ನಡೆದಿದೆ. ಅಂತರ್ಜಾತಿ ವಿವಾಹ ಮತ್ತು ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ ಆದರೆ ಈ ಜಗಳ ವಿಕೋಪಕ್ಕೆ ತಿರುಗಿ ಮಗನೇ ತನ್ನ ಹೆತ್ತವರನ್ನು ಬರ್ಬರವಾಗಿ ಕೊಂದು ಅವರ ದೇಹಗಳನ್ನು ಗರಗಸದಿಂದ ತುಂಡು ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯನ್ನು ಅಂಬೇಶ್ ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾನೆ. ಮೃತ ದಂಪತಿಗಳು ಶ್ಯಾಮ್ ಬಹದ್ದೂರ್ (62) ಮತ್ತು ಬಬಿತಾ (60). ಆರೋಪಿ ಅಂಬೇಶ್ ಇತ್ತೀಚೆಗೆ ಮುಸ್ಲಿಂ ಸಮುದಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ಆದರೆ ಮಗ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದನು ಆದರೆ ಈ ಮದುವೆ ಪೋಷಕರಿಗೆ ಇಷ್ಟವಿರಲಿಲ್ಲ. ಈ ವಿಷಯವಾಗಿ ಮನೆಯಲ್ಲಿ ಪ್ರತಿದಿನ ಜಗಳವಾಗುತ್ತಿತ್ತು.  ಅಂಬೇಶ್ ಎಷ್ಟೇ ಮನವಿ ಮಾಡಿದ್ದರು ಪೋಷಕರು ಆತನ ಪತ್ನಿಯನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು.

RelatedPosts

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ADVERTISEMENT
ADVERTISEMENT

ಜಗಳ ತಾರಕಕ್ಕೇರಿದ ಕಾರಣ ಅಂಬೇಶ್ ಮತ್ತು ಆತನ ಪತ್ನಿ ಬೇರ್ಪಡಲು ನಿರ್ಧರಿಸಿದ್ದರು. ಪತ್ನಿಗೆ ಜೀವನಾಂಶ (Alimony) ನೀಡಲು ಹಣದ ಅಗತ್ಯವಿದ್ದ ಕಾರಣ ಅಂಬೇಶ್ ತನ್ನ ತಂದೆಯ ಸಹಾಯ ಕೇಳಿದ್ದನು. ಆದರೆ ತಂದೆ ಶ್ಯಾಮ್ ಬಹದ್ದೂರ್ ಹಣ ನೀಡಲು ನಿರಾಕರಿಸಿದರು. ಇದರಿಂದ ಕೋಪಗೊಂಡ ಅಂಬೇಶ್‌ ಈ ಕೃತ್ಯ ಎಸಗಿದ್ದಾನೆ.

ಕೋಪದ ಭರದಲ್ಲಿ ಅಂಬೇಶ್ ಮೊದಲು ತನ್ನ ತಂದೆ-ತಾಯಿಯನ್ನು ಹೊಡೆದು ಕೊಂದಿದ್ದಾನೆ. ನಂತರ ಸಾಕ್ಷ್ಯ ನಾಶಪಡಿಸಲು ಮೃತದೇಹಗಳನ್ನು ಮರದ ಕೆಲಸಕ್ಕೆ ಬಳಸುವ ಗರಗಸದಿಂದ ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿದ್ದಾನೆ. ಆ ತುಂಡುಗಳನ್ನು ಚೀಲಗಳಲ್ಲಿ ತುಂಬಿಸಿ ಹತ್ತಿರದ ನದಿಗೆ ಎಸೆದಿದ್ದಾನೆ. ದಂಪತಿಗಳು ನಾಪತ್ತೆಯಾಗಿರುವ ಬಗ್ಗೆ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಈ ಅಮಾನವೀಯ ಕೃತ್ಯ ಬಯಲಾಗಿದೆ. ಪೊಲೀಸರು ಆರೋಪಿ ಅಂಬೇಶ್‌ನನ್ನು ಬಂಧಿಸಿದ್ದು, ನದಿಯಲ್ಲಿ ದೇಹದ ಭಾಗಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಒಬ್ಬ ಇಂಜಿನಿಯರ್ ಓದಿದ ಮಗ ಇಷ್ಟು ಕ್ರೂರವಾಗಿ ವರ್ತಿಸಿರುವುದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಹೆತ್ತ ತಂದೆ ತಾಯಿಯನ್ನೇ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿ ಅಬೇಶ್‌ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 08T190553.462

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 8, 2026 - 7:07 pm
0

Untitled design 2026 06 08T190022.233

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 7:00 pm
0

Untitled design 2026 06 08T185012.650

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

by ಶಾಲಿನಿ ಕೆ. ಡಿ
June 8, 2026 - 6:51 pm
0

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T190022.233
    ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version